Recent News

2 weeks ago

ಯಾರನ್ನೂ ಹಳಿ ದಾಟಲು ಬಿಡಲ್ಲ – ರೈಲ್ವೇ ನಿಲ್ದಾಣದಲ್ಲಿ ಶ್ವಾನ ಪಾಲಕ

ಚೆನ್ನೈ: ಬುದ್ಧಿವಂತ ಪ್ರಾಣಿ ಎಂದು ಹೆಸರು ಪಡೆದಿರುವ ನಾಯಿಯೊಂದು ಚೆನ್ನೈ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಪಾಲಕನಂತೆ ಕೆಲಸ ಮಾಡುತ್ತಿದೆ. ಪ್ರಯಾಣಿಕರು ರೈಲಿನ ಹಳಿಗಳನ್ನು ದಾಟದಂತೆ, ರೈಲಿನ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸದಂತೆ ಎಚ್ಚರಿಕೆ ವಹಿಸುತ್ತಿದೆ. ಈ ಶ್ವಾನಕ್ಕೆ ಅಲ್ಲಿನ ರೈಲ್ವೇ ಸಿಬ್ಬಂದಿ ಚಿನ್ನಪೋನು ಎಂದು ಹೆಸರಿಟ್ಟಿದ್ದಾರೆ. ಈ ನಾಯಿಯನ್ನು ಎರಡು ವರ್ಷದ ಹಿಂದೆ ಯಾರೋ ತಂದು ಚೆನ್ನೈನ ಪಾರ್ಕ್ ಟೌನ್ ರೈಲ್ವೇ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆ. ಅಂದಿನಿಂದ ಇಲ್ಲಿಯವರೆಗೂ ಈ ನಾಯಿ ರೈಲ್ವೇ ನಿಲ್ದಾಣದಲ್ಲೇ ವಾಸವಾಗಿದೆ. Chinnaponnu, […]

1 month ago

ರೈಲ್ವೇ ಹಳಿಯಲ್ಲಿ ಶವ- ತೆಗೆಯಲು ಬಂದಾಗ ಎದ್ದು ಕುಳಿತ

ಭೋಪಾಲ್: ವ್ಯಕ್ತಿಯೊಬ್ಬರ ಮೃತ ದೇಹ ಮಧ್ಯಪ್ರದೇಶದ ಅಶೋಕ್ ನಗರ್ ರೈಲು ಹಳಿ ಮೇಲೆ ಬಿದ್ದಿದೆ ಎಂಬ ಮಾಹಿತಿ ಅನ್ವಯ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಕ್ಷಣ ಕಾಲ ದಂಗಾದ ಘಟನೆ ನಡೆದಿದೆ. ಹಳಿ ನಡುವೆ ಸತ್ತು ಬಿದ್ದಿದ್ದಾನೆ ಎಂದು ತಿಳಿದಿದ್ದ ಪೊಲೀಸರು ಮೃತದೇಹವನ್ನು ತೆರವು ಮಾಡಲು ಆಗಮಿಸಿದರು. ಈ ವೇಳೆ ಒಮ್ಮೆಲೆ ರೈಲ್ವೇ ಹಳಿ ನಡುವೆ...

ಪ್ರವಾಹದಲ್ಲಿ ಸಿಲುಕಿಕೊಳ್ತು 2 ಸಾವಿರ ಪ್ರಯಾಣಿಕರಿದ್ದ ರೈಲು

4 months ago

– ರೈಲ್ವೇ ಇಲಾಖೆ ಮನವಿ – ಸ್ಥಳಕ್ಕೆ ದೌಡಾಯಿಸಿದ ಎನ್‍ಡಿಆರ್‍ಎಫ್ ಸಿಬ್ಬಂದಿ ಮುಂಬೈ: ಮಹಾರಾಷ್ಟ್ರದ ದಕ್ಷಿಣ ಭಾಗದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಮುಂಬೈ-ಕೊಲ್ಹಾಪುರ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು ಪ್ರವಾಹದ ನೀರಿನಲ್ಲಿ ಸಿಲುಕಿದೆ. ಸುಮಾರು 2 ಸಾವಿರ ಪ್ರಯಾಣಿಕರಿರುವ ಈ ರೈಲು...

ಆಹಾರದಲ್ಲಿ ಹಲ್ಲಿ ಬಿದ್ದಿದೆ ಎಂದು ರೈಲ್ವೇ ಇಲಾಖೆ ಕೆಟ್ಟ ಹೆಸರು ತರಲು ಯತ್ನಿಸಿ ಸಿಕ್ಕಿಬಿದ್ದ ವೃದ್ಧ

4 months ago

ನವದೆಹಲಿ: ಭಾರತೀಯ ರೈಲ್ವೇಗೆ ಕೆಟ್ಟ ಹೆಸರು ತರಲು ಆಹಾರದಲ್ಲಿ ಹಲ್ಲಿ ಬಿದ್ದಿದೆ ಎಂದು ಸುಳ್ಳು ದೂರು ನೀಡುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸುರೇಂದ್ರ ಪಾಲ್ (70) ಆಹಾರದಲ್ಲಿ ಹಲ್ಲಿ ಬಿದ್ದಿದೆ ಎಂದು ಕಳ್ಳಾಟ ಆಡುತ್ತಿದ್ದ ವೃದ್ಧ. ರೈಲಿನಲ್ಲಿ ಉಚಿತ ಊಟ ಪಡೆಯುವ...

ನಾನು ಅವನಲ್ಲ, ಅವಳು – ರೈಲ್ವೇ ಅಧಿಕಾರಿಗಳಲ್ಲಿ ಭಿನ್ನ ಮನವಿ

4 months ago

ಲಕ್ನೋ: ತನ್ನ ದಾಖಲೆಗಳಲ್ಲಿ ಲಿಂಗ ಬದಲಾವಣೆ ಮಾಡುವಂತೆ ರೈಲ್ವೇ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿರುವ ಪ್ರಸಂಗವೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ರಾಜೇಶ್ ಪಾಂಡೆ ಎಂಬಾತ ಈ ಮನವಿ ಸಲ್ಲಿಸಿದ್ದಾರೆ. ರೈಲ್ವೇ ಉದ್ಯೋಗಿಯಾಗಿದ್ದ ರಾಜೇಶ್ ತಂದೆ 2003ರಲ್ಲಿ ಸಾವನ್ನಪ್ಪಿದ ಪರಿಣಾಮ ಅನುಕಂಪ...

ರೈಲಿನಲ್ಲಿಯೇ ಹೆರಿಗೆ ಮಾಡಿಸಿದ ಟಿಟಿಇ- ಬೇಷ್ ಎಂದ ರೈಲ್ವೇ ಇಲಾಖೆ

6 months ago

ನವದೆಹಲಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಟಿಟಿಇ (Travelling Ticket Examiner) ಯೊಬ್ಬರು ಹೆರಿಗೆ ಮಾಡಿಸಿ ಮಾನವೀಯತೆ ಮೆರೆದು ಬೇಷ್ ಎನಿಸಿಕೊಂಡಿದ್ದಾರೆ. ಹೌದು. ಬಸ್ ಹಾಗೂ ರೈಲ್ವೇ ನಿಲ್ದಾಣದಲ್ಲಿ ಹೆರಿಗೆಯಾಗಿರುವ ಬಗ್ಗೆ ಹಲವು ಸುದ್ದಿಗಳನ್ನು ನೋಡಿರಬಹುದು. ದೆಹಲಿ...

ನೀಟ್ ಗೊಂದಲ: ಪರೀಕ್ಷೆ ವಂಚಿತರಾದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು

7 months ago

ಬೆಂಗಳೂರು: ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದಿ ಮುಂದೆ ಡಾಕ್ಟರ್ ಆಗುವ ಕನಸು ಕಂಡಿದ್ದ ವಿದ್ಯಾರ್ಥಿಗಳು ಇಂದು ಕೇಂದ್ರ ಸರ್ಕಾರ ನಡೆಸುವ ನೀಟ್ ಪರೀಕ್ಷೆ ಎದುರಿಸಿದ್ದರು. ಆದರೆ ಈ ವೇಳೆ ಉಂಟಾದ ಹಲವು ಗೊಂದಲಗಳಿಂದ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ....

‘ಫನಿ’ ಎಫೆಕ್ಟ್: ಬೆಂಗ್ಳೂರು, ಮೈಸೂರಿನಿಂದ ಹೊರಡಬೇಕಿದ್ದ ರೈಲು ಸಂಚಾರ ರದ್ದು

7 months ago

ಬೆಂಗಳೂರು: ದಕ್ಷಿಣ ಭಾರತ ಸೇರಿದಂತೆ ಪಶ್ಚಿಮ ಬಂಗಾಳ, ಒರಿಸ್ಸಾ, ಅಸ್ಸಾಂ ಭಾಗದಲ್ಲಿ ‘ಫನಿ’ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ಮೈಸೂರಿನಿಂದ ಹೊರಡಬೇಕಿದ್ದ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ. ಒರಿಸ್ಸಾ, ಪಶ್ಚಿಮ ಬಂಗಾಳ ಮತ್ತು ಅಸ್ಸಾಮಿಗೆ ಹೊರಡುವ ವಿವಿಧ...