Sunday, 19th May 2019

9 months ago

ಬೆಂಗ್ಳೂರು-ಮಂಗ್ಳೂರು ರೈಲು ಮಾರ್ಗ ಸರಿಪಡಿಸಲು ಸಿಬ್ಬಂದಿ ಪರದಾಟ!

ಹಾಸನ: ಸತತವಾಗಿ ಸುರಿದ ಮಹಾಮಳೆ ಅನಾಹುತಗಳ ಸರಮಾಲೆಯನ್ನೇ ಸೃಷ್ಟಿಸಿದ್ದು, ಇದೀಗ ಬೆಂಗಳೂರು- ಮಂಗಳೂರು ರೈಲು ಮಾರ್ಗವನ್ನು ಸರಿಪಡಿಸಲು ರೈಲ್ವೆ ಸಿಬ್ಬಂದಿ ಪರದಾಡುವಂತಾಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲ್ವೆ ಮಾರ್ಗದಲ್ಲಿ ಭಾರೀ ಪ್ರಮಾಣದ ಹಾನಿಗಳಾಗಿವೆ. ಹಲವು ಕಡೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ರೈಲ್ವೆ ಸೇತುವೆ, ಗುಡ್ಡ ಕುಸಿತ ಪ್ರಕರಣಗಳು ಇನ್ನಷ್ಟು ಹೊರಬರುತ್ತಿವೆ. ಮಳೆ ಕೊಂಚ ಕಡಿಮೆ ಆದ ಬಳಿಕ ಇದೀಗ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದನ್ನೂ ಓದಿ: ಶಿರಾಡಿಘಾಟ್ ರಸ್ತೆಯೊಂದಿಗೆ ಮಂಗ್ಳೂರು ರೈಲು ಮಾರ್ಗವೂ ಸಂಪೂರ್ಣ […]

9 months ago

ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆ

ಹಾಸನ: ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಟ್ರಕ್ಕಿಂಗ್ ಮೂಲಕ ಸಾಗಿ ಅಪಾಯದಲ್ಲಿ ಸಿಲುಕಿದ್ದ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಸಕಲೇಶಪುರ ಎಸಿ ನೇತೃತ್ವದ ತಂಡ ಟ್ರೆಕ್ಕಿಂಗ್ ಪರಿಣಿತರೊಂದಿಗೆ ನಡೆದು ಹೋಗಿ ಎಡಕುಮರಿ ಬಳಿ ಗುಡ್ಡ ಕುಸಿದಿಂದ ಸಿಲುಕಿದ್ದ ರೈಲ್ವೇ ಸಿಬ್ಬಂದಿಯನ್ನು ರಕ್ಷಿಸಿ ಪಟ್ಟಣಕ್ಕೆ ಕರೆತಂದಿದ್ದಾರೆ. ಅಪಾಯದಲ್ಲಿ ಸಿಲುಕಿದ್ದ 16 ಮಂದಿ...