Tuesday, 10th December 2019

3 weeks ago

ಸರ್ಕಾರಿ ಆಸ್ಪತ್ರೆಗೆ ಹೋಗಿ ವ್ಯಕ್ತಿಯಿಂದ ರೋಗಿಯ ಕುಟುಂಬಸ್ಥರಿಗೆ ಉಚಿತ ಆಹಾರ

– ಪ್ರತಿದಿನ ಸಾವಿರಕ್ಕೂ ಹೆಚ್ಚು ಮಂದಿಗೆ ಊಟ – ಊಟಕ್ಕೆ ಪ್ರತಿನಿತ್ಯ 20,000 ರೂ. ಖರ್ಚು ಚೆನ್ನೈ: ತಮಿಳುನಾಡಿನ ತಿರುಚಿರಾಪಳ್ಳಿಯ ವ್ಯಕ್ತಿಯೊಬ್ಬರು ಪ್ರತಿದಿನ ಸರ್ಕಾರಿ ಆಸ್ಪತ್ರೆಗೆ ಹೋಗಿ ರೋಗಿಯ ಕುಟುಂಬಸ್ಥರಿಗೆ ಉಚಿತ ಊಟ ನೀಡುತ್ತಿದ್ದಾರೆ. ರವೀಂದ್ರ ಕುಮಾರ್ ಪ್ರತಿದಿನ ತಿರುಚ್ಚಿಯ ಸರ್ಕಾರಿ ಆಸ್ಪತ್ರೆಗೆ ಬಡರೋಗಿಗಳಿಗೆ ಹಾಗೂ ಅವರ ಕುಟುಂಬಸ್ಥರಿಗೆ ಉಚಿತ ಆಹಾರ ನೀಡುತ್ತಿದ್ದಾರೆ. ಈ ಕೆಲಸವನ್ನು ಅವರು ಸುಮಾರು 29 ವರ್ಷಗಳಿಂದ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ತಲುಪುತ್ತಾರೆ. ಬಳಿಕ ಬೆಳಗ್ಗೆ 7 […]

4 weeks ago

ಮೃತನ ಹಣ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಅಂಬುಲೆನ್ಸ್ ಸಿಬ್ಬಂದಿ

– 13 ಸಾವಿರ ನಗದು, 3 ಮೊಬೈಲ್ ಪತ್ತೆಯಾಗಿತ್ತು ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದ ವ್ಯಕ್ತಿಯ ಬ್ಯಾಗಿನಲ್ಲಿ ಪತ್ತೆಯಾಗಿದ್ದ 13 ಸಾವಿರ ಹಣ ಹಾಗೂ 3 ಮೊಬೈಲ್‍ನನ್ನು 108 ಅಂಬುಲೆನ್ಸ್ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಗಳವಾರ ಮೆಜೆಸ್ಟಿಕ್ ಬಳಿ ಓರ್ವ ವ್ಯಕ್ತಿ ಅನ್ಯಾರೋಗ್ಯದಿಂದ ಬಳಲುತ್ತಿದ್ದಾನೆ ತುರ್ತಾಗಿ ಬನ್ನಿ ಎಂದು 108ಗೆ ಕರೆ...

ಬಿಜೆಪಿ ಸಂಸದರ ಸ್ವಗ್ರಾಮದಲ್ಲಿ ವೈದ್ಯರೇ ನಾಪತ್ತೆ- ಚಿಕಿತ್ಸೆ ಸಿಗದೇ ಮಹಿಳೆ ನರಳಾಟ

2 months ago

ದಾವಣಗೆರೆ: ಬಿಜೆಪಿ ಸಂಸದರ ಸ್ವಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರೇ ನಾಪತ್ತೆಯಾಗಿದ್ದು, ಚಿಕಿತ್ಸೆ ಸಿಗದೆ ರೋಗಿಗಳು ಹೈರಾಣರಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಅರಸೀಕೆರೆ ಗ್ರಾಮ ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪನವರ...

ಶಸ್ತ್ರಚಿಕಿತ್ಸೆ ನಂತ್ರ ಮನೆಗೆ ಬಂದು ಮಾತ್ರೆ ಸೇವಿಸಿದ ರೋಗಿ ಸಾವು

2 months ago

ಶಿವಮೊಗ್ಗ: ಬಲಗೈ ಶಸ್ತ್ರಚಿಕಿತ್ಸೆ ನಂತರ ಮನೆಗೆ ಬಂದು ಮಾತ್ರೆ ಸೇವಿಸಿದ ರೋಗಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ರೋಗಿ ಸಾವಿಗೆ ಕಾರಣವೆಂದು ಮೃತನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಮೃತ ರೋಗಿಯನ್ನು ಶಿವಮೊಗ್ಗದ ವಿದ್ಯಾನಗರ ನಿವಾಸಿ ಪ್ರತಾಪ್ ಸಿಂಗ್(23) ಎಂದು...

ಹುಬ್ಬಳ್ಳಿ ಕಿಮ್ಸ್‌ನಲ್ಲಿ ಮತ್ತೊಂದು ಎಡವಟ್ಟು- ಫಿಟ್ಸ್ ಬಂದು ಒದ್ದಾಡ್ತಿದ್ರೂ ಚಿಕಿತ್ಸೆ ನೀಡದ ವೈದ್ಯರು

3 months ago

ಹುಬ್ಬಳ್ಳಿ: ಪ್ರತಿಷ್ಠಿತ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಫಿಟ್ಸ್ ಬಂದು ರೋಗಿ ಒದ್ದಾಡುತ್ತಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡದೆ ಅಮಾನವೀಯತೆ ಮೆರೆದಿದ್ದಾರೆ. ಆಸ್ಪತ್ರೆಯ ಮಂಚದ ಕೆಳಗೆ ಬಿದ್ದು ರೋಗಿ ಒದ್ದಾಡುತ್ತಿದ್ದ. ಆದರೆ ರೋಗಿಯನ್ನು ನೋಡಿಯೂ ನೋಡಂದಂತೆ ಆಸ್ಪತ್ರೆಯ ಸಿಬ್ಬಂದಿ...

ಸರ್ಕಾರಿ ಆಸ್ಪತ್ರೆ ಬೆಡ್ ಮೇಲೆ ಮಲಗಿದ ಬೀದಿ ನಾಯಿ

4 months ago

ಬಾಗಲಕೋಟೆ: ರೋಗಿಗಳು ಮಲಗಬೇಕಾದ ಆಸ್ಪತ್ರೆ ಬೆಡ್ ಮೇಲೆ ಬೀದಿ ನಾಯಿ ಹಾಯಾಗಿ ಮಲಗಿರುವ ಘಟನೆ ಜಿಲ್ಲೆಯ ರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆಸ್ಪತ್ರೆ ಬೆಡ್ ಮೇಲೆ ಚರ್ಮ ರೋಗಕ್ಕೆ ಒಳಗಾದ ನಾಯಿ ಮಲಗಿದ್ದರೂ ಅಲ್ಲಿನ ಸಿಬ್ಬಂದಿ ಅದನ್ನು ಗಮನಿಸದೇ ಓಡಾಡುತ್ತಿದ್ದಾರೆ....

ಕೊಪ್ಪಳ ಆಸ್ಪತ್ರೆಯಲ್ಲಿ ಹೈಡ್ರಾಮಾ – ಅಂತ್ಯಸಂಸ್ಕಾರಕ್ಕೆ ದೇಹ ಎತ್ತಿದಾಗ ಕಣ್ಣು ತೆರೆದ ರೋಗಿ

5 months ago

ಕೊಪ್ಪಳ: ಅಂತ್ಯಸಂಸ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಮಹಿಳೆ ಕಣ್ಣು ಬಿಟ್ಟ ಘಟನೆಯೊಂದು ಕೊಪ್ಪಳ ನಗರದ ಕೆ.ಎಸ್ ಆಸ್ಪತ್ರೆಯಲ್ಲಿ ನಡೆದಿದೆ. 28 ವರ್ಷದ ಕವಿತಾ ಮೂಲತಃ ಬಾಗಲಕೋಟೆ ಜಿಲ್ಲೆಯ ಇಲಕಲ್‍ನವರಾಗಿದ್ದು, ಕೊಪ್ಪಳದ ಮಂಜುನಾಥ ಕುಂಬಾರ ಅವರನ್ನು ಮದುವೆಯಾಗಿದ್ದರು. ಈ ಜೋಡಿಗೆ ಆರು ಮಕ್ಕಳಿದ್ದಾರೆ. ಬಾಗಲಕೋಟೆಯ...

ಸಿಬ್ಬಂದಿ ಇದ್ದರೂ ತಂದೆಯಿದ್ದ ಸ್ಟ್ರೆಚರ್ ದೂಡಿಕೊಂಡು ಹೋದ ಪುಟ್ಟ ಬಾಲಕಿ

5 months ago

ಹುಬ್ಬಳ್ಳಿ/ಧಾರವಾಡ: ಕಿಮ್ಸ್ ಆಸ್ಪತ್ರೆಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ನೆರವು ನೀಡಬೇಕಾಗಿದ್ದ ಸಿಬ್ಬಂದಿ, ರೋಗಿಗಳ ಸಹಾಯಕ್ಕೆ ಬರುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಪುಟ್ಟ ಬಾಲಕಿಯೊಬ್ಬಳು ಆಸ್ಪತ್ರೆ ಆವರಣದಲ್ಲಿ ತಂದೆಯನ್ನು ಸ್ಟ್ರೆಚರ್ ಮೇಲೆ ಕುಳ್ಳಿರಿಸಿ ತಾನೇ ದೂಡಿಕೊಂಡು ಹೋದ...