Friday, 23rd August 2019

10 months ago

ವಾವ್ 2.0 ಟ್ರೇಲರ್ ರಿಲೀಸ್ ಆಯ್ತು- ರೀ ಲೋಡೆಡ್ ಚಿಟ್ಟಿ ಕಮ್ ಬ್ಯಾಕ್

-15 ನಿಮಿಷದಲ್ಲಿ ಮೂರು ಲಕ್ಷಕ್ಕೂ ಅಧಿಕ ವ್ಯೂವ್ ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ನಟ ರಜಿನಿಕಾಂತ್ ಅಭಿನಯದ ‘ರೋಬೋ 2.0’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಚಿತ್ರ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ. 2010ರಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಚಿತ್ರದ ಮುಂದುವರಿದ ಭಾಗ ಇದಾಗಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದ್ದು ಕುತೂಹಲವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಟೀಸರ್ ನೋಡಿದಾಗಲೇ ಚಿತ್ರಕ್ಕೆ ಭಾರೀ ತಂತ್ರಜ್ಞಾನವನ್ನು ಬಳಸಲಾಗಿದೆ ಎನ್ನುವುದು ಗೊತ್ತಾಗಿತ್ತು. ಇಂದು ರಿಲೀಸ್ ಆಗಿರುವ ಟ್ರೇಲರ್ ನಲ್ಲಿ […]

12 months ago

ವೈದೇಹಿ ಮೆಡಿಕಲ್ ಕಾಲೇಜಿನಲ್ಲಿ ಪಾಠ ಮಾಡುತ್ತೆ ರೋಬೋ!

ಬೆಂಗಳೂರು: ಭಾರತದ ಅಗ್ರಗಣ್ಯ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ `ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ’ 2018ರಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದ್ದು, ರೋಬೋ ಮೂಲಕ ಬೋಧನೆ ಮಾಡುವ ನವೀನ ತಂತ್ರಜ್ಞಾನವನ್ನು ಅಳವಡಿಸಲು ಮುಂದಾಗಿದೆ. ರೋಬೋ ಬೋಧನೆ ಮಾಡಲು `ಪೆಪ್ಪರ್’ ಎನ್ನುವ ರೋಬೋವನ್ನು ಬಳಕೆ ಮಾಡುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗೆಳೆಯ, ಒಡನಾಡಿ ಮತ್ತು...