Automobile1 year ago
ವಿಶ್ವದ ದುಬಾರಿ ಕಾರಿನ ಒಡೆಯನಾದ ಎಂಟಿಬಿ – ಬೆಲೆ ಎಷ್ಟು? ವಿಶೇಷತೆ ಏನು? ಮೈಲೇಜ್ ಎಷ್ಟು?
ಬೆಂಗಳೂರು: ಇತ್ತೀಚೆಗಷ್ಟೇ ನೆರೆ ಸಂತ್ರಸ್ತರಿಗೆ ಧನ ಸಹಾಯ ಮಾಡಿದ್ದ ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ವಿಶ್ವದ ದುಬಾರಿ ರೋಲ್ಸ್ ರಾಯ್ಸ್ ಸೆಡಾನ್ ಕಾರು ಖರೀದಿಸಿದ್ದಾರೆ. ಮೂಲಬೆಲೆ ಹಾಗೂ ತೆರಿಗೆ ಸೇರಿದಂತೆ ಒಟ್ಟು 12.75...