Wednesday, 13th November 2019

Recent News

2 months ago

ಐಎಂಎ ಪ್ರಕರಣದಲ್ಲಿ ರೋಷನ್ ಬೇಗ್ ಆರೋಪಿಯೋ? ಸಾಕ್ಷಿಯೋ?

-ಗೊಂದಲಕ್ಕೆ ಕಾರಣವಾಯ್ತು ರಾಜ್ಯಪಾಲರು ಬರೆದ ಪತ್ರ ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅವರು ಬರೆದ ಪತ್ರವೊಂದು ಹಲವು ಅನುಮಾನ ಮತ್ತು ಗೊಂದಲಕ್ಕೆ ಕಾರಣವಾಗಿದೆ. ಐಎಂಎ ಪ್ರಕರಣದಲ್ಲಿ ಮಾಜಿ ಸಚಿವ, ರೋಷನ್ ಬೇಗ್ ಆರೋಪಿಯೋ ಅಥವಾ ಸಾಕ್ಷಿಯೋ ಎಂಬ ಗೊಂದಲವನ್ನು ಹುಟ್ಟು ಹಾಕಿದೆ. ರಾಜ್ಯಪಾಲರು ರೋಷನ್ ಬೇಗ್ ಪರವಾಗಿ ತನಿಖಾಧಿಕಾರಿ ರವಿಕಾಂತೇಗೌಡರಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಐಎಂಎ ಪ್ರಕರಣದಲ್ಲಿ ಸಾಕ್ಷಿಯಾಗಿರುವ ರೋಷನ್ ಬೇಗ್ ಅವರಿಗೆ ಸೂಕ್ತ ಭದ್ರತೆ […]

3 months ago

ಎಸ್‍ಐಟಿ ಮುಂದೆ ಹಾಜರಾಗದ್ದಕ್ಕೆ ರೋಷನ್ ಬೇಗ್ ಕುಂಟು ನೆಪ

ಬೆಂಗಳೂರು: ಐಎಂಎ ಜ್ಯುವೆಲ್ಸ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಸ್‍ಐಟಿ(ವಿಶೇಷ ತನಿಖಾ ದಳ) ಮುಂದೆ ಹಾಜರಾಗದ್ದಕ್ಕೆ ಅನರ್ಹ ಶಾಸಕ ರೋಷನ್ ಬೇಗ್ ಕುಂಟು ನೆಪ ಹೇಳಿದ್ದಾರೆ. ಅನಾರೋಗ್ಯ ಇತ್ತು ಹೀಗಾಗಿ ನಿನ್ನೆ ವಿಚಾರಣೆಗೆ ಬಂದಿರಲಿಲ್ಲ. ಆಗಸ್ಟ್ 15ರ ಬಳಿಕ ವಿಚಾರಣೆಗೆ ಬರುತ್ತೇನೆ ಎಂದು ಸಬೂಬು ಹೇಳಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಎಸ್‍ಐಟಿ ಅವರು ರೋಷನ್ ಬೇಗ್...

ಬಿಎಸ್‍ವೈ ಪ್ರಮಾಣವಚನ ಕಾರ್ಯಕ್ರಮಕ್ಕೆ ರೋಷನ್ ಬೇಗ್, ರಾಜಣ್ಣ ಹಾಜರ್

4 months ago

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಉಚ್ಛಾಟಿತ ಶಿವಾಜಿನಗರ ಶಾಸಕ ರೋಷನ್ ಬೇಗ್ ಹಾಜರಾಗಿದ್ದರು. ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡ ಮೂರು ದಿನಗಳ ನಂತರ ಬಿಜೆಪಿಯು ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುತ್ತಿದೆ. ಈ ಸಂಭ್ರಮದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಸೇರಿದಂತೆ...

ತೀವ್ರಗೊಂಡ ಮನ್ಸೂರ್ ವಿಚಾರಣೆ – ಜಮೀರ್, ಬೇಗ್‍ಗೆ ಎಸ್‍ಐಟಿ ನೋಟಿಸ್ ಜಾರಿ

4 months ago

ಬೆಂಗಳೂರು: ಬಹುಕೋಟಿ ವಂಚಕ ಮನ್ಸೂರ್ ಖಾನ್ ವಿಚಾರಣೆ ಇಡಿ ತೀವ್ರಗೊಳಿಸಿದ್ದರೆ ಇತ್ತ ವಿಶೇಷ ತನಿಖಾ ತಂಡ(ಎಸ್‍ಐ) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ರೋಷನ್ ಬೇಗ್‍ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಈ...

ಸ್ಪೀಕರ್ ಬಳಿ ಕಾಲಾವಕಾಶ ಕೇಳಿದ ರೋಷನ್ ಬೇಗ್

4 months ago

ಬೆಂಗಳೂರು: ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿ ಮಾಜಿ ಸಚಿವ ರೋಷನ್ ಬೇಗ್, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ರೋಷನ್ ಬೇಗ್ ಅವರು ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಇಂದು ಸಂಜೆ 4:30 ಗಂಟೆಗೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ವಿಚಾರಣೆಗೆ...

ಜುಲೈ 19ಕ್ಕೆ ಮತ್ತೆ ವಿಚಾರಣೆಗೆ ಹಾಜರಾಗಿ – ಬೇಗ್ ವಿಚಾರಣೆ ಅಂತ್ಯ

4 months ago

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರ ಎಸ್‍ಐಟಿ ವಿಚಾರಣೆ ಅಂತ್ಯವಾಗಿದ್ದು, ಜುಲೈ 19ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಸೂಚನೆ ನೀಡಿದೆ. ಸೋಮವಾರ ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿರುವ ಎಸ್‍ಐಟಿ, ಇದೀಗ ಸುದೀರ್ಘ ವಿಚಾರಣೆಗಳ ಬಳಿಕ ಅವರನ್ನು...

ಜಮೀರ್, ರೆಹಮಾನ್ ಹೆಸ್ರು ಪ್ರಸ್ತಾಪವಾಗಿದ್ದರೂ ವಶಕ್ಕೆ ಪಡೆದಿಲ್ಲ ಯಾಕೆ?

4 months ago

ಬೆಂಗಳೂರು: ಐಎಂಎ ಕೇಸಲ್ಲಿ ಮಾಜಿ ಸಚಿವ ರೋಷನ್ ಬೇಗ್ ವಶದ ಹಿಂದೆ ರಾಜಕೀಯ ಥಳಕು ಹಾಕಿತ್ತಾ ಎಂಬ ಅನುಮಾನವೊಂದು ಕಾಡುತ್ತಿದೆ. ಯಾಕಂದ್ರೆ ಜುಲೈ 19ರಂದು ನೋಟಿಸ್ ನೀಡಿದೆ. ಆದರೆ ಅದಕ್ಕೂ ಮೊದಲೇ ರೋಷನ್ ಬೇಗ್ ಅವರನ್ನು ಎಸ್‍ಐಟಿ ವಶಕ್ಕೆ ಪಡೆದಿದ್ಯಾಕೆ ಅನ್ನೋ...

ಮುಂಬೈಗೆ ಹೋಗೋಕೆ ಯಾಕೆ ಪ್ರಯತ್ನ ಪಟ್ರಿ?- ರೋಷನ್ ಬೇಗ್‍ಗೆ ಎಸ್‍ಐಟಿ ಡ್ರಿಲ್

4 months ago

– ಸತತ 8 ಗಂಟೆಯಿಂದ ವಿಚಾರಣೆ ಬೆಂಗಳೂರು: ಎಸ್‍ಐಟಿ(ವಿಶೇಷ ತನಿಖಾ ದಳ) ಖೆಡ್ಡಾದಲ್ಲಿರುವ ಮಾಜಿ ಸಚಿವ, ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರಿಗೆ ಸತತ 8 ಗಂಟೆಯಿಂದ ತೀವ್ರ ವಿಚಾರಣೆ ನಡೆಯುತ್ತಿದೆ. ಎಸ್‍ಐಟಿ ಕೇಳುತ್ತಿರುವ ಪ್ರಶ್ನೆಗಳಿಗಿಗೆ ನನಗೆ ಗೊತ್ತಿಲ್ಲ ಎಂದು ಬೇಗ್...