ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಸುಮಾರು ಆರು ಗಂಟೆಗಳಿಂದ ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಕಚೇರಿಗೆ ಮಾಜಿ ಸಚಿವ...
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಉಚ್ಛಾಟಿತ ಶಿವಾಜಿನಗರ ಶಾಸಕ ರೋಷನ್ ಬೇಗ್ ಹಾಜರಾಗಿದ್ದರು. ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡ ಮೂರು ದಿನಗಳ ನಂತರ ಬಿಜೆಪಿಯು ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುತ್ತಿದೆ. ಈ ಸಂಭ್ರಮದಲ್ಲಿ...
ಬೆಂಗಳೂರು: ಬಹುಕೋಟಿ ವಂಚಕ ಮನ್ಸೂರ್ ಖಾನ್ ವಿಚಾರಣೆ ಇಡಿ ತೀವ್ರಗೊಳಿಸಿದ್ದರೆ ಇತ್ತ ವಿಶೇಷ ತನಿಖಾ ತಂಡ(ಎಸ್ಐ) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ರೋಷನ್ ಬೇಗ್ಗೆ ವಿಚಾರಣೆಗೆ ಹಾಜರಾಗುವಂತೆ...
ಬೆಂಗಳೂರು: ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿ ಮಾಜಿ ಸಚಿವ ರೋಷನ್ ಬೇಗ್, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ರೋಷನ್ ಬೇಗ್ ಅವರು ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಇಂದು ಸಂಜೆ 4:30 ಗಂಟೆಗೆ ವಿಚಾರಣೆಗೆ...
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರ ಎಸ್ಐಟಿ ವಿಚಾರಣೆ ಅಂತ್ಯವಾಗಿದ್ದು, ಜುಲೈ 19ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸೂಚನೆ ನೀಡಿದೆ. ಸೋಮವಾರ ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿರುವ ಎಸ್ಐಟಿ, ಇದೀಗ...
ಬೆಂಗಳೂರು: ಐಎಂಎ ಕೇಸಲ್ಲಿ ಮಾಜಿ ಸಚಿವ ರೋಷನ್ ಬೇಗ್ ವಶದ ಹಿಂದೆ ರಾಜಕೀಯ ಥಳಕು ಹಾಕಿತ್ತಾ ಎಂಬ ಅನುಮಾನವೊಂದು ಕಾಡುತ್ತಿದೆ. ಯಾಕಂದ್ರೆ ಜುಲೈ 19ರಂದು ನೋಟಿಸ್ ನೀಡಿದೆ. ಆದರೆ ಅದಕ್ಕೂ ಮೊದಲೇ ರೋಷನ್ ಬೇಗ್ ಅವರನ್ನು...
– ಸತತ 8 ಗಂಟೆಯಿಂದ ವಿಚಾರಣೆ ಬೆಂಗಳೂರು: ಎಸ್ಐಟಿ(ವಿಶೇಷ ತನಿಖಾ ದಳ) ಖೆಡ್ಡಾದಲ್ಲಿರುವ ಮಾಜಿ ಸಚಿವ, ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರಿಗೆ ಸತತ 8 ಗಂಟೆಯಿಂದ ತೀವ್ರ ವಿಚಾರಣೆ ನಡೆಯುತ್ತಿದೆ. ಎಸ್ಐಟಿ ಕೇಳುತ್ತಿರುವ ಪ್ರಶ್ನೆಗಳಿಗಿಗೆ...
ಬೆಂಗಳೂರು: ದೋಸ್ತಿ ಸರ್ಕಾರ ಪತನದ ಅಂಚಿನಲ್ಲಿದೆ. ವಿಶ್ವಾಸದ ಮಾತನಾಡಿದ್ದ ಮುಖ್ಯಮಂತ್ರಿಗಳು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಈ ಹೊತ್ತಲ್ಲಿ ರಾಜ್ಯ ರಾಜಕಾರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಐಎಂಎ ಮಾಲೀಕ ಮನ್ಸೂರ್ ಖಾನ್ 24 ಗಂಟೆಗಳಲ್ಲಿ ಭಾರತಕ್ಕೆ ಬರುತ್ತೇನೆ ಎಂದು...
– ಕಮಲ ಪಾಳಯ ತಿರುಗೇಟು ಬೆಂಗಳೂರು: ಶಿವಾಜಿನಗರ ಶಾಸಕ ರೋಷನ್ ಬೇಗ್ ವಶಕ್ಕೆ ಪಡೆದ ಬೆನ್ನಲ್ಲೇ ರಾಜಕೀಯ ಸಮರ ಜೋರಾಗಿದೆ. ಟ್ವಿಟ್ಟರ್ನಲ್ಲಿ ಬಿಜೆಪಿಗೆ ಸಿಎಂ ಟ್ವೀಟೇಟು ನೀಡಿದರೆ, ಬಿಜೆಪಿ ತಿರುಗೇಟು ನೀಡಿದೆ. https://twitter.com/hd_kumaraswamy/status/1150832409912344577 ಸಿಎಂ ಟ್ವೀಟ್...
ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ರೋಷನ್ ಬೇಗ್...
ಬೆಂಗಳೂರು: ಈ ರಾಜಕೀಯ ಜಂಜಾಟದ ನಡುವೆ ರೆಬೆಲ್ ಶಾಸಕ ರೋಷನ್ ಬೇಗ್ಗೆ ಐಎಂಎ ಕಂಟಕ ಎದುರಾಗಿದೆ. ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ರೋಷನ್ ಬೇಗ್ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ....
ಬೆಂಗಳೂರು: ಯಾವುದೇ ಕಾರಣಕ್ಕೂ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆಯಲ್ಲ. ಅಧಿವೇಶನಕ್ಕೂ ಹೋಗಲ್ಲ ಎಂದಿದ್ದ ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ರೋಷನ್ ಬೇಗ್ ಉಲ್ಟಾ ಹೊಡೆದ್ರಾ ಅನ್ನೋ ಅನುಮಾನ ಎದ್ದಿದೆ. ಯಾಕಂದರೆ ಇಬ್ಬರು ಬಂಡಾಯಗಾರರು...
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರೂ ಇಂದು ನಡೆಯುವ ಅಧಿವೇಶನಕ್ಕೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿತರಾಗಿರುವ ಶಿವಾಜಿನಗರ ಶಾಸಕ ರೋಷನ್ ಬೇಗ್ ಹಾಜರಾಗಲಿದ್ದಾರೆ. ಈ ಮೂಲಕ ಶಾಸಕರು ಯೂಟರ್ನ್ ತೆಗೆದುಕೊಳ್ತಾರಾ ಎಂಬ ಪ್ರಶ್ನೆ ಎದ್ದಿದೆ. ತಾನು ಸದನಕ್ಕೆ...
ಬೆಂಗಳೂರು: ಶಿವಾಜಿನಗರ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಐಎಂಎ ಅಸ್ತ್ರ ಪ್ರಯೋಗಿಸಿತೇ ಎಂಬ ಪ್ರಶ್ನೆಯೊಂದು ರಾಜಕೀಯ ಅಂಗಳದಲ್ಲಿ ಹುಟ್ಟಿಕೊಂಡಿದೆ. ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ...
ಬೆಂಗಳೂರು: ಶಿವಾಜಿನಗರದ ಶಾಸಕ ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ದೋಸ್ತಿ ಸರ್ಕಾರ 14ನೇ ವಿಕೆಟ್ ಪತನಗೊಂಡಿದೆ. ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ತೆರಳಿದ ರೋಷನ್ ಬೇಗ್ ಅವರು ರಾಜೀನಾಮೆಯನ್ನು...
ಬೆಂಗಳೂರು: ಐಎಂಎ ಪ್ರಕರಣ ಆರೋಪಿ ಮನ್ಸೂರ್ ಖಾನ್ ಭಾರತಕ್ಕೆ ಹಿಂದಿರುಗಲಿ ಅಂತ ಪ್ರಾರ್ಥಿಸಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಜ್ ಯಾತ್ರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಾಗವಾರದ ತಿರುಮೇನಹಳ್ಳಿಯ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ...