ಬೆಂಗಳೂರು: ಸಮ್ಮಿಶ್ರ ಸರ್ಕಾರ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ನಿಂದ ಉಚ್ಛಾಟನೆಗೊಂಡಿರುವ ಶಿವಾಜಿನಗರ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ತಮ್ಮ ರಾಜೀನಾಮೆ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ರೋಷನ್ ಬೇಗ್, ನಾನು ರಾಜ್ಯ...
ಬೆಂಗಳೂರು: ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ನಾನು ಕಾಂಗ್ರೆಸ್ಸಿನಿಂದ ಅಮಾನತು ಮಾಡಿಲ್ಲ ಎಂದು ಬೇಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಸಿದ್ದು...
-ಸತ್ಯ ಹೇಳಿದರೆ ಅವರಿಗೆ ತಡೆದುಕೊಳ್ಳೋಕೆ ಆಗಲ್ವಾ? – ಕಾಂಗ್ರೆಸ್ನಲ್ಲೇ ಇರುತ್ತೇನೆ ಬೆಂಗಳೂರು: ನಾನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿಯಾಗಿದ್ದೇನೆ. ಸಿದ್ದರಾಮಯ್ಯ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿ ಅಲ್ಲ. ಸಿದ್ದರಾಮಯ್ಯ ಒತ್ತಡವೂ ನನ್ನ ಅಮಾನತಿಗೆ ಕಾರಣವಿರಬಹುದು ಎಂದು...
– ಬೇಗ್ ಅಮಾನತಿಗೆ ಸಮರ್ಥನೆ ಶಿವಮೊಗ್ಗ: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೆಗೌಡ ಅವರು ಅಸಮಧಾನ ಹೊರಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ರೋಷನ್ ಬೇಗ್ ಅವರು ಐಎಂಎ ಪ್ರಕರಣದಲ್ಲಿ ಬಂಧಿತರಾಗುತ್ತಾರಾ ಅನ್ನೋ ಪ್ರಶ್ನೆಯೊಂದು ಮೂಡಿದೆ. ಹೌದು. ಐಎಂಎ ಹಗರಣದಲ್ಲಿ ಎಸ್ ಐಟಿ ಅಧಿಕಾರಿಗಳು ರೋಷನ್ ಬೇಗ್ ವಿಚಾರಣೆ ಮಾಡೋ ಸಾಧ್ಯತೆ ಇದೆ....
– ಐಎಂಎ ಪ್ರಕರಣದ ಕುರಿತು ಸಿಎಂಗೆ ಪತ್ರ ಬೆಂಗಳೂರು: ಐಎಂಎ ಹಗರಣ ಪ್ರಕರಣವನ್ನು ಎಸ್ಐಟಿಗೆ ವಹಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷ ಯಾವಾಗಲೂ ನೊಂದವರ...
ಬೆಂಗಳೂರು: ಐಎಂಎ ಗೋಲ್ಡ್ ಕಂಪನಿಗೆ ಎನ್ಒಸಿ ನೀಡುವಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಆರ್.ವಿ ದೇಶಪಾಂಡೆ ಬಳಿ ಮನ್ಸೂರ್ ಖಾನ್ನನ್ನು ಕರೆದೊಯ್ದಿದ್ದರು ಎಂಬ ಸ್ಫೋಟಕ ಮಾಹಿತಿಯನ್ನು ಸ್ವತಃ ಕಂದಾಯ ಸಚಿವರೇ ಬಾಯಿಬಿಟ್ಟಿದ್ದಾರೆ. ಇಂಗ್ಲಿಷ್ ಪತ್ರಿಕೆಯೊಂದಕ್ಕೆ...
ಬೆಂಗಳೂರು: ಐಎಂಎ ಹಗರಣದ ಸಂಬಂಧ ಸಂಪೂರ್ಣ ಮಾಹಿತಿ ಪಡೆಯುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಬುಲಾವ್ ನೀಡಿದ್ದಾರೆ. ಕೆಪಿಸಿಸಿ ಕಚೇರಿಗೆ ಆಗಮಿಸಿದ ಸಚಿವ ಜಮೀರ್ ಅಹಮ್ಮದ್...
ಬೆಂಗಳೂರು: ಐಎಂಎ ಜ್ಯುವೆಲ್ಲರಿ ಹಗರಣದಲ್ಲಿ ತೆರೆಮರೆಯ ಪಾತ್ರಧಾರಿಗಳಾದ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಶನ್ ಬೇಗ್ ನಡುವಿನ ಮುಸ್ಲಿಂ ನಾಯಕತ್ವದ ಜಟಾಪಟಿ ಹಗರಣವು ಬಯಲಾಗುವಂತೆ ಮಾಡಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ತಮಗೆ...
-ಐಎಂಎ ವಿರುದ್ಧ 8 ಸಾವಿರ ದೂರು -ಮತ್ತೊಂದು ಆಡಿಯೋ ರಿಲೀಸ್ -ಬೀದಿಗೆ ಬಂದ 1,800 ಉದ್ಯೋಗಿಗಳು ಬೆಂಗಳೂರು: ಹೂಡಿಕೆಯ ಹೆಸರಿನಲ್ಲಿ ಲಕ್ಷಾಂತರ ಮಂದಿಗೆ ವಂಚಿಸಿರುವ ಐಎಂಎ ಜ್ಯುವೆಲ್ಲರ್ಸ್ ಮಾಲೀಕನ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ...
ಬೆಂಗಳೂರು: ಶಿವಾಜಿನಗರ ಶಾಸಕ ರೋಷನ್ ಬೇಗ್ ನನ್ನ ಬಳಿ 400 ಕೋಟಿ ಹಣವನ್ನು ಪಡೆದಿದ್ದಾರೆ. ಹಣ ವಾಪಸ್ ಕೇಳಲು ಹೋದರೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಬೆಂಗಳೂರಿನ ಐಎಂಎ ಜ್ಯೂವೆಲ್ಲರ್ಸ್ ಎಂಡಿ ಮನ್ಸೂರ್ ಆರೋಪಿಸಿದ್ದಾರೆ. ಬರೋಬ್ಬರಿ...
ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕ ರೋಷನ್ ಬೇಗ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇತ್ತಿಚೆಗೆ ರೋಷನ್ ಬೇಗ್...
ಬೆಂಗಳೂರು: ಇಂದು ಲೋಕಸಮರದ ಮಹಾತೀರ್ಪು ಹೊರಬೀಳಲಿದೆ. ಯಾವ ಪಕ್ಷ ಬಹುಮತ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೆ ಎಂದು ಇಡೀ ದೇಶವೇ ಕಾದು ಕೂತಿದೆ. ಈ ನಡುವೆ ಬೆಳ್ಳಂಬೆಳಗ್ಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್...
ಕೋಲಾರ: ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ, ತನಿಖೆಯಾಗಬೇಕು ಎಂದು ಸಂಸದ ಕೆ.ಎಚ್ ಮುನಿಯಪ್ಪ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೇಂದ್ರ ಸರ್ಕಾರ ಧಕ್ಕೆ ತಂದಿದೆ. ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಇವಿಎಂ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಹೇಳಿಕೆ ಕೊಟ್ಟು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ರೋಷನ್ ಬೇಗ್ ಇದೀಗ ಮತ್ತೆ ಕಾಂಗ್ರೆಸ್ ವಿರುದ್ಧ...
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರು ಪಕ್ಷದ ನಾಯಕರ ವಿರುದ್ಧವೇ ಸಿಡಿದೆದ್ದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ದೌಡಾಯಿಸಿದ್ದಾರೆ. ರೋಷನ್ ಬೇಗ್ ಹೇಳಿಕೆಗೆ ಕೆಸಿ ವೇಣುಗೋಪಾಲ್ ಅವರು ತೀವ್ರ ಕೆಂಡಾಮಂಡಲವಾಗಿದ್ದಾರೆ. ಹೀಗಾಗಿ...