ಬೆಂಗಳೂರು: ಇಂದು ಮಾಜಿ ಸಚಿವ ರೋಷನ್ ಬೇಗ್ ಹೇಳಿಕೆ ಕೈ ಅಂಗಳದಲ್ಲಿ ಸಂಚಲನವನ್ನೇ ಹುಟ್ಟು ಹಾಕಿದೆ. ಬಿಜೆಪಿಯಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ರಾಜ್ಯ ಮತ್ತು ಕೇಂದ್ರ ನಾಯಕರ ಬಗ್ಗೆ ರೋಷನ್ ಬೇಗ್ ಮಾತನಾಡಿದ್ದಾರೆ ಎನ್ನಲಾಗಿದೆ. ಈ...
ದಾವಣಗೆರೆ: ಶಿವಾಜಿನಗರ ಶಾಸಕ ರೋಷನ್ ಬೇಗ್ ಸ್ವಪಕ್ಷದ ವಿರುದ್ಧ ಹರಿಹಾಯ್ದದ್ದು ಸರಿಯಾಗಿದೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ತಗ್ಗಿಬಗ್ಗಿ ನಡೆಯಬೇಕು ಎಂದು ಬಿಜೆಪಿ ಶಾಸಕ ಶ್ರೀರಾಮುಲು ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕಿವಿಮಾತು ಹೇಳಿದ್ದಾರೆ. ಮಾಧ್ಯಮಗಳ ಜೊತೆ...
ಬೆಂಗಳೂರು: ನಿಮಗೆ ತಾಕತ್ತು ಇದ್ದರೆ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಶಿವಾಜಿನಗರದಲ್ಲಿ ಚುನಾವಣೆ ಎದುರಿಸಿ ಎಂದು ಶಾಸಕ ರೋಷನ್ ಬೇಗ್ ಅವರಿಗೆ ರಿಜ್ವಾನ್ ಅರ್ಷದ್ ಸವಾಲು ಎಸೆದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಿಜ್ವಾನ್ ಅರ್ಷದ್ ಅವರು, ರೋಷನ್ ಬೇಗ್...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಹೇಳಿಕೆ ಕೊಟ್ಟಿದ್ದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇತ್ತೀಚೆಗಷ್ಟೆ ಪಕ್ಷದಲ್ಲಿ ಅಶಿಸ್ತು...
ಬೆಂಗಳೂರು: ಇಂದು ರೋಷನ್ ಬೇಗ್ ಹೊಸ ಸಿನಿಮಾ ಟೀಸರ್ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಎರಡು ವಿಲನ್ ಗಳನ್ನು ಫೋಕಸ್ ಮಾಡಿದ್ದಾರೆ. ಕಾಂಗ್ರೆಸ್ಸಿನಲ್ಲಿ ಹೀರೋಗಳೇ ಇಲ್ಲ. ಅಲ್ಲಿ ಬರೀ ವಿಲನ್ಗಳು, ಕಾಮಿಡಿಯನ್ಗಳೇ ಇದ್ದಾರೆ ಎಂದು ಬಿಜೆಪಿ ಶಾಸಕ...
ನವದೆಹಲಿ: ಶಾಸಕ ರೋಷನ್ ಬೇಗ್ ಹೇಳಿಕೆ ನೋವು ತಂದಿದೆ. ಅವರು ಕಾಂಗ್ರೆಸ್ನ ಹಿರಿಯ ಸದಸ್ಯರಾಗಿದ್ದು, ಈ ರೀತಿ ಮಾತನಾಡೋದು ಸರಿಯಲ್ಲ. ಯುವ ಅಧ್ಯಕ್ಷರಿಗೆ ಎಲ್ಲರೂ ಸಹಕಾರ ಕೊಡಬೇಕು ಎಂದು ಸಚಿವ ಯು.ಟಿ ಖಾದರ್ ಬೇಸರ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ತಮ್ಮ ಕಾಂಗ್ರೆಸ್ ನಾಯಕರ ವಿರುದ್ಧವೇ ಹೇಳಿಕೆಯನ್ನು ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ತಮ್ಮ ಹೇಳಿಕೆಯಲ್ಲಿ ಪರೋಕ್ಷವಾಗಿ ಸಚಿವ ಜಮೀರ್ ಅಹ್ಮದ್ ಅವರನ್ನ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದರು....
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾದರೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂದಿರುವ ರೋಷನ್ ಬೇಗ್ ಹೇಳಿಕೆ ಸತ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿದ್ದಾರೆ. ಸಿದ್ದರಾಮಯ್ಯ ಫ್ಲಾಪ್ ಸ್ಟಾರ್ ಅನ್ನೋದನ್ನು ನಾನು ಬಾಯಿ ಬಿಟ್ಟು ಹೇಳುವುದಿಲ್ಲ....
ಬೆಂಗಳೂರು: ಶಾಸಕರ ಆತುರ ಅರ್ಥ ಆಗುತ್ತಿಲ್ಲ. ಕೋಳಿನೇ ಹುಟ್ಟಿಲ್ಲ ಈಗಲೇ ರೋಷನ್ ಬೇಗ್ ಅವರು ಕಬಾಬ್ ತಿನ್ನೋಕೆ ಹೋಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ದಿ.ರಾಜೀವ್ ಗಾಂಧಿಯವರ...
ಬೆಂಗಳೂರು: ಕಾಂಗ್ರೆಸ್ ರೋಷನ್ ಬೇಗ್ ಬಿಜೆಪಿಗೆ ಹೋಗುವುದು ಅವರ ತೀರ್ಮಾನ, ಹೋದರೆ ಹೋಗಲಿ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ಸವಾಲು ಎಸೆದಿದ್ದಾರೆ. ಚುನಾವಣೋತ್ತರ ಸಮೀಕ್ಷೆಯಂತೆ ಫಲಿತಾಂಶ ಬಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ...
– ಎಕ್ಸಿಟ್ ಪೋಲ್ನಂತೆ ರಿಸಲ್ಟ್ ಬಂದ್ರೆ ಸಿದ್ದರಾಮಯ್ಯ, ಗುಂಡೂರಾವ್ ಕಾರಣ – ಮರ್ಯಾದೆ ಇದ್ರೆ ದಿನೇಶ್ ರಾಜೀನಾಮೆ ನೀಡಲಿ ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಂತೆ ಫಲಿತಾಂಶ ಬಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...
– ಮಿನಿಸ್ಟರ್ ಗಿರಿ ಆಸೆಗೆ ಕಲ್ಲು ಎಳ್ಕೊಂಡ್ರಾ ಹಿರಿಯ ನಾಯಕ ಬೆಂಗಳೂರು: ನಾನೇ ಬೇರೆ ನನ್ನ ಸ್ಟೈಲೇ ಬೇರೆ ಎಂದುಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ರೋಷನ್ ಬೇಗ್ ಪಕ್ಷದ ಮೇಲಿನ ಕೋಪಕ್ಕೆ ಧಾರ್ಮಿಕ ಲೇಪನ ಮಾಡಿ...
ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಗೆ ಗೈರಾಗಿದ್ದ ಮಾಜಿ ಸಚಿವ ರೋಷನ್ ಬೇಗ್, ಸೇರಿದಂತೆ ಪಾಲಿಕೆಯ ಇಬ್ಬರು ಕಾಂಗ್ರೆಸ್ ಸದಸ್ಯರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ನೀಡಿರುವ ಕುರಿತ...
ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದಿದೆ. ಮೊದಲ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ತಪ್ಪಿದ ನಾಯಕರ ಅಸಮಾಧಾನವು ಮೇಲ್ನೋಟಕ್ಕೆ ಕಡಿಮೆಯಾದಂತೆ ಕಾಣುತ್ತಿದೆ. ಆದರೆ ಕಾಂಗ್ರೆಸ್ಸಿನಲ್ಲಿ ಮಾತ್ರ ಹಾಲಿ ವರ್ಸಸ್ ಮಾಜಿ ಸಚಿವರ...
ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಸ್ಲಿಮ್ ನಾಯಕರ ಕಿತ್ತಾಟ ನಿಲ್ಲುವ ಸಾಧ್ಯತೆಗಳು ಕಂಡು ಬರುತ್ತಿಲ್ಲ. ಸಚಿವ ಜಮೀರ್ ವಿರುದ್ಧ ರೋಷನ್ ಬೇಗ್, ತನ್ವೀರ್ ಸೇಠ್ ಅಸಮಾಧಾನ ಹೊರ ಹಾಕುತ್ತಿದ್ದು, ಹಜ್ ಖಾತೆ ಜಮೀರ್ ಬಳಿ ಇರೋದು ಬೇಡವೇ...
ಬೆಂಗಳೂರು: ನಾವು ಐದು ವರ್ಷ ಸರ್ಕಾರ ನಡೆಸಿ ಉತ್ತಮ ಆಡಳಿತ ನೀಡುತ್ತೇವೆ ಎಂದು ಶಿವಾಜಿ ನಗರದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ತಿಳಿಸಿದ್ದಾರೆ. ಬಿಎಸ್ವೈ ರಾಜೀನಾಮೆ ನೀಡಿದ ಬಳಿಕ ಸಂಜೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ...