ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಸರ್ಕಾರಕ್ಕೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ಕೊಟ್ಟಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ...
ಬೆಂಗಳೂರು: ಮೋದಿಯವರು ಬಿಜೆಪಿಯವರಿಗಷ್ಟೇ ಪ್ರಧಾನಿಯಲ್ಲ, ದೇಶದ ಪ್ರಧಾನಿ. ಪ್ರಧಾನಿಯನ್ನು ನಿಂದಿಸುವ ಉದ್ದೇಶ ಇರಲಿಲ್ಲ. ನನ್ನಿಂದ ಯಾರ ಭಾವನೆಗಾದ್ರೂ ಧಕ್ಕೆಯಾಗಿದ್ರೆ ಕ್ಷಮಿ ಯಾಚಿಸುತ್ತೇನೆ ಅಂತ ಮೂಲಸೌಕರ್ಯ, ಮಾಹಿತಿ ಮತ್ತು ಹಜ್ ಖಾತೆಯ ಸಚಿವ ರೋಷನ್ ಬೇಗ್ ಹೇಳಿದ್ದಾರೆ....
ಮೈಸೂರು: ಕಾಮಾಲೆ ಕಣ್ಣೋರಿಗೆ ಕಾಣೋದೆಲ್ಲಾ ಹಳದಿ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಸಚಿವ ರೋಷನ್ ಬೇಗ್ ಮೇಲೆ ಕಿಡಿ ಕಾರಿದ್ದಾರೆ. ರೋಷನ್...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಮೂಲಸೌಕರ್ಯ, ಮಾಹಿತಿ ಮತ್ತು ಹಜ್ ಖಾತೆಯ ಸಚಿವ ರೋಷನ್ ಬೇಗ್ ಸೂ.. ಬೋ..ಮಗ ಎಂದು ಅವಾಚ್ಯವಾಗಿ ನಿಂದಿಸಿ ಮಾತನಾಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಪುಲಿಕೇಶಿನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ...
ಉಡುಪಿ: ವಿವಾದ ಇರುತ್ತೆ, ವಿವಾದ ಮಾಡೋರಿಗೆ ದೇವರು ಒಳ್ಳೆಬುದ್ಧಿ ಕೊಡಲಿ ಎಂದು ಉಡುಪಿ ಶ್ರೀಕೃಷ್ಣನಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ಶ್ರೀಕೃಷ್ಣಮಠಕ್ಕೆ ರೋಷನ್ ಬೇಗ್ ಭೇಟಿಕೊಟ್ಟು ಶ್ರೀಕೃಷ್ಣನ ದರ್ಶನ ಪಡೆದರು....
ವಿಜಯಪುರ: ಬಿಜೆಪಿಯವರು ಬಡ್ಡಿ ನನ್ನಮಕ್ಳು ಅಂತ ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಅವರು ಹೀಯಾಳಿಸಿ ಬೈದಿದ್ದಾರೆ. ನಗರದ ಜೆ.ಬಿ ಗಾರ್ಡನ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ಲಾಕ್ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು, ದೇಶ ಭಕ್ತಿ...
ಬೆಳಗಾವಿ: ಸಚಿವ ರೋಷನ್ ಬೇಗ್ ಎದೆ ಮೇಲೆ ಕುಳಿತು `ಜೈ ಮಹಾರಾಷ್ಟ್ರ’ ಎಂದು ಬರೆಯುತ್ತೇವೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಬರೆದು ಮತ್ತೆ ತಮ್ಮ ಪುಂಡಾಟಿಕೆಯನ್ನು ಮೆರೆದಿದೆ. ರೋಷನ್ ಬೇಗ್ ಡಿಎನ್ಎ ಪರೀಕ್ಷೆ...