Sunday, 19th August 2018

1 day ago

ಮೃತದೇಹ ಪತ್ತೆಗಾಗಿ ಮನವಿ – ಭಾವುಕರಾದ ರೋಹಿಣಿ ಸಿಂಧೂರಿ

ಹಾಸನ: ಭಾರೀ ಮಳೆಯಿಂದ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಮೂರುದಿನಗಳಾದರೂ ಚಾಲಕನ ಮೃತದೇಹ ಪತ್ತೆಯಾಗಿಲ್ಲ. ಆದ್ದರಿಂದ ಮೃತದೇಹ ಪತ್ತೆಯಾಗಿ ಕುಟುಂಬಸ್ಥರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ಶಿರಾಡಿಘಾಟ್‍ನಲ್ಲಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿತ್ತು. ಆದರೆ ಇಷ್ಟು ದಿನಗಳಾದರು ಮೃತಪಟ್ಟ ಚಾಲಕ ಸಂತೋಷ್ ಮೃತದೇಹ ಪತ್ತೆಯಾಗಿಲ್ಲ. ಆದ್ದರಿಂದ ಮೃತದೇಹ ಪತ್ತೆ ಮಾಡವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕುಟುಂಬಸ್ಥರು ಧರಣಿ ನಡೆಸಿದ್ದು, ಕೂಡಲೇ ಮೃತದೇಹ ಪತ್ತೆಮಾಡಿ […]

3 weeks ago

ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ಬಿಸಿ ಮುಟ್ಟಿಸಿದ ರೋಹಿಣಿ ಸಿಂಧೂರಿ

ಹಾಸನ: ಭ್ರಷ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಬಿಗಿ ಕ್ರಮ ಮುಂದುವರಿದಿದ್ದು, ಅಕ್ರಮ ಸಾಗುವಳಿ ಚೀಟಿ ಮಂಜೂರಾತಿಗೆ ಸಹಕರಿಸಿದ ಆರೋಪ ಹೊತ್ತಿರುವ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದಾರೆ. ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ವಿರುದ್ಧ ರಾಜ್ಯ ಮುಖ್ಯಕಾರ್ಯದರ್ಶಿಗೆ ರೋಹಿಣಿ ಸಿಂಧೂರಿ ಪತ್ರ ಬರೆದಿದ್ದಾರೆ. ಪ್ರಸನ್ನಮೂರ್ತಿ ಹಾಲಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದರು. ಜುಲೈ 4...

ಮತ್ತೆ ಕರ್ತವ್ಯಕ್ಕೆ ಹಾಜರ್ – ತಮ್ಮ ಜಯದ ಬಗ್ಗೆ ರೋಹಿಣಿ ಸಿಂಧೂರಿ ಮಾತು

2 months ago

ಹಾಸನ: ಯಾವುದೇ ಸರ್ಕಾರಗಳಿಗೆ 5 ವರ್ಷ ಕಾಲಾವಕಾಶ ಇರುವಂತೆ ಐಎಎಸ್ ಅಧಿಕಾರಿಗಳಿಗೂ ಕನಿಷ್ಟ ಅವಧಿವರೆಗೆ ಒಂದು ಕಡೆ ಕೆಲಸ ಮಾಡಲು ಬಿಡಬೇಕು ಎಂಬ ಸುಪ್ರೀಂಕೋರ್ಟ್ ನಿಯಮಾವಳಿ ಇದೆ. ಆ ಹಿನ್ನೆಲೆಯಲ್ಲಿ ನಾನೂ ಕಾನೂನು ಹೋರಾಟ ಮಾಡಿದೆ. ಇದರಲ್ಲಿ ಜಯ ಸಿಕ್ಕಿರುವುದು ಖುಷಿಯ...

ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗ

2 months ago

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರೀಯ ಆಡಳಿತ ನ್ಯಾಯಮಂಡಳಿ(ಸಿಎಟಿ) ಏ.17ರಂದು ನೀಡಿದ್ದ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಸೋಮವಾರ ನ್ಯಾ.ಎಚ್.ಜಿ.ರಮೇಶ್ ಹಾಗೂ ನ್ಯಾ.ಪಿ.ಎಂ.ನವಾಜ್ ನೇತೃತ್ವದ ವಿಭಾಗೀಯಪೀಠದಲ್ಲಿ ನಡೆಯಿತು....

ರೋಹಿಣಿ ಸಿಂಧೂರಿಗೆ ಹಿನ್ನಡೆ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸಿಎಟಿ

4 months ago

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದ್ದು, ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಎತ್ತಿ ಹಿಡಿದಿದೆ. ಸಿಎಟಿ ರೋಹಿಣಿ ಅವರ ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯ ಸರ್ಕಾರ ಕಾನೂನುಬದ್ಧವಾಗಿ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ ಎಂದು ವಾದಿಸಿದ್ದ ಹೆಚ್ಚುವರಿ...

ರೋಹಿಣಿ ಸಿಂಧೂರಿ ನನ್ನ ಮಗಳ ಸಮಾನ, ನನಗೂ ಕಾನೂನು ಗೊತ್ತಿದೆ: ಎ ಮಂಜು

4 months ago

ಹಾಸನ: ನಾನು ಕಾನೂನು ಪದವೀಧರನಾಗಿದ್ದು ನನಗೆ ಕಾನೂನು ಗೊತ್ತಿದೆ. ನಾನು ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಪಶು ಸಂಗೋಪನಾ ಸಚಿವ ಎ ಮಂಜು ಹೇಳಿದ್ದಾರೆ. ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನ ಮಗಳ ಸಮಾನ....

ಐ ಆ್ಯಮ್ ಎ ಎಜುಕೇಟೆಡ್, ಐ ನೊ ವಾಟ್ ಐ ಆ್ಯಮ್- ಸಿಂಧೂರಿ ನೋಟಿಸ್‍ಗೆ ಮಂಜು ಗರಂ

5 months ago

ಹಾಸನ: ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಎ. ಮಂಜು ಅವರಿಗೆ ನೋಟಿಸ್ ಜಾರಿಯಾಗಿದ್ದು, ಈ ಕುರಿತು ಸಚಿವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ. ಅರಕಲಗೂಡು ತಾಲೂಕಿನ ತಮ್ಮ ಸ್ವಗ್ರಾಮದಲ್ಲಿ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳಲ್ಲಿ ಬಂದ ಬಳಿಕ...

ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್‍ಐಆರ್ ದಾಖಲು

5 months ago

ಹಾಸನ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಎ. ಮಂಜು ವಿರುದ್ಧ ಎಫ್‍ಐಆರ್ ದಾಖಲಾಗಿದೆ. ನೀತಿಸಂಹಿತೆ ಜಾರಿ ಬಳಿಕವೂ ಎ ಮಂಜು ಅವರು ಸರ್ಕಾರಿ ಕಟ್ಟಡ ಬಳಸಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ...