Friday, 28th February 2020

Recent News

3 weeks ago

ಟಿ-20ಯಲ್ಲಿ ದ್ವಿಶತಕ- ಯುವಿ ಲಿಸ್ಟ್‌ನಲ್ಲಿ ಹಿಟ್‍ಮ್ಯಾನ್ ರೋಹಿತ್

ಮುಂಬೈ: ಟಿ20 ಕ್ರಿಕೆಟ್ ಮಾದರಿಯಲ್ಲಿ ಮೂವರು ಆಟಗಾರರಿಗೆ ದ್ವಿಶತಕ ಸಿಡಿಸಲು ಸಾಧ್ಯವಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ. ಆಸ್ಟ್ರೇಲಿಯಾದಲ್ಲಿ ಉಂಟಾಗಿದ್ದ ಕಾಡ್ಗಿಚ್ಚಿನಿಂದ ತೊಂದರೆ ಅನುಭವಿಸಿದ ಜನರಿಗೆ ನೆರವು ನೀಡುವ ಉದ್ದೇಶದಿಂದ ಚಾರಿಟಿಯೊಂದು ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಗಳಲ್ಲಿ ಭಾಗವಹಿಸಲು ಯುವಿ ತೆರಳಿದ್ದರು. ಈ ವೇಳೆ ತಮ್ಮ ಬೌಲಿಂಗ್ ನಿಂದ ಎಲ್ಲರ ಗಮನ ಸೆಳೆದರು. ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಭಾಗಿಯಾಗಿದ್ದ ಯುವಿ ಅವರಿಗೆ ಟಿ20 ಮಾದರಿಯಲ್ಲಿ ದ್ವಿಶತಕ ದಾಖಲಿಸುವ ಸಾಮರ್ಥ್ಯ ಹೊಂದಿರುವ ಆಟಗಾರರು […]

3 weeks ago

ರೋಹಿತ್ ಬದಲಾಗಿ ಮಯಾಂಕ್- ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ಗಾಯದ ಸಮಸ್ಯೆಯಿಂದಾಗಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ ಟೂರ್ನಿಯಿಂದ ಹೊರಗುಳಿದಿದ್ದಾರೆ. ಮುಂದಿನ ಏಕದಿನ ಟೂರ್ನಿಗೆ ರೋಹಿತ್ ಶರ್ಮಾ ಬದಲಾಗಿ ಮಯಾಂಕ್ ಅಗರ್ವಾಲ್ ಆಡಲಿದ್ದಾರೆ. ಏಕದಿನ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮೂರನೇ ಕ್ರಮಾಂಕದಲ್ಲಿ ಕೆ.ಎಲ್.ರಾಹುಲ್ ಮತ್ತು ಪೃಥ್ವಿ ಶಾಗೆ ಜೊತೆಯಾಗಿ ಆಡಲಿದ್ದಾರೆ. ಇದರ ಜೊತೆಗೆ ಬಿಸಿಸಿಐ ಟೆಸ್ಟ್ ಸರಣಿಗೆ ತಂಡದ ಆಟಗಾರರ ಪಟ್ಟಿಯನ್ನು...

5 ಎಸೆತಗಳಲ್ಲಿ 26 ರನ್ ಚಚ್ಚಿದ ರೋ’ಹಿಟ್’ – ನ್ಯೂಜಿಲೆಂಡಿಗೆ 180 ರನ್ ಗುರಿ

1 month ago

– 7 ರನ್ ಗಳಿಗೆ 3 ವಿಕೆಟ್ ಪತನ ಹ್ಯಾಮಿಲ್ಟನ್: ಮೂರನೇ ಟಿ20 ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ನ್ಯೂಜಿಲೆಂಡಿಗೆ ಭಾರತ 180 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತದ ಪರವಾಗಿ ರೋಹಿತ್ ಶರ್ಮಾ ಮತ್ತು...

ಸೂಪರ್‌ಮ್ಯಾನ್‌ನಂತೆ ಬದಲಾದ ಹಿಟ್‍ಮ್ಯಾನ್- ರೋಹಿತ್ ಬ್ರಿಲಿಯಂಟ್ ಕ್ಯಾಚ್‍ಗೆ ಅಭಿಮಾನಿಗಳು ಫಿದಾ

1 month ago

ಆಕ್ಲೆಂಡ್: ಟೀಂ ಇಂಡಿಯಾ ತಂಡದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಿಟ್‍ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದಾರೆ. ತಾವು ಅತ್ಯುತ್ತಮ ಬ್ಯಾಟ್ಸ್ ಮನ್ ಮಾತ್ರವಲ್ಲ, ಉತ್ತಮ ಫೀಲ್ಡರ್ ಎಂದು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸಾಬೀತು ಪಡಿಸಿದ್ದಾರೆ. ಕಿವೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ...

ಆಸೀಸ್ ವಿರುದ್ಧ ರೋಹಿತ್, ವಿರಾಟ್ ಅಬ್ಬರ- ಸರಣಿ ಗೆದ್ದ ಭಾರತ

1 month ago

– ಮಿಂಚಿದ ಶ್ರೇಯಸ್ ಅಯ್ಯರ್ ಬೆಂಗಳೂರು: ಮೊಹಮ್ಮದ ಶಮಿ, ರವೀಂದ್ರ ಜಡೇಜಾ ಬೌಲಿಂಗ್ ದಾಳಿ ಹಾಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಅಬ್ಬರದ ಮುಂದೆ ಆಸ್ಟ್ರೇಲಿಯಾ ಸೋಲಿಗೆ ಶರಣಾಗಿದ್ದು, ಸರಣಿ ಗೆಲ್ಲುವ ಕನಸನ್ನು ಕೈಚೆಲ್ಲಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ...

ಗಂಗೂಲಿ, ಸಚಿನ್ ಹಿಂದಿಕ್ಕಿ ವಿಶ್ವ ಕ್ರಿಕೆಟ್‍ನಲ್ಲಿ ಹಿಟ್‍ಮ್ಯಾನ್ ಸಾಧನೆ

1 month ago

ಬೆಂಗಳೂರು: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಏಕದಿನ ಅಂತರ್ ರಾಷ್ಟ್ರೀಯ ಕ್ರಿಕೆಟ್‍ನಲ್ಲಿ 9 ಸಾವಿರ ರನ್ ಪೂರೈಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮಾಡಿದ್ದಾರೆ....

ಯುವಿಯನ್ನು ಹಿಂದಿಕ್ಕಲು ರಾಹುಲ್‍ಗೆ ಬೇಕಿದೆ 40 ರನ್- 1 ರನ್ ಹೊಡೆದ್ರೆ ಕೊಹ್ಲಿ ಮತ್ತೆ ನಂ.1

2 months ago

ಬೆಂಗಳೂರು: ಗೆಲುವಿನ ಹಾದಿಯಲ್ಲಿ ಮುನ್ನುಗ್ಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2020 ವರ್ಷಾರಂಭದಲ್ಲಿ ಅತಿಥಿ ಶ್ರೀಲಂಕಾ ತಂಡವನ್ನು ಮಣಿಸಲು ಸಿದ್ಧತೆ ನಡೆಸಿದೆ. ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರಿಸಿದ್ದ ವಿರಾಟ್ ಕೊಹ್ಲಿ ಹಾಗೂ ಕೆ.ಎಲ್.ರಾಹುಲ್ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20...

ಕೊನೆಯಲ್ಲಿ ಶಾರ್ದೂಲ್ ಸ್ಫೋಟಕ ಆಟ: ಭಾರತಕ್ಕೆ ಸರಣಿ, 22 ವರ್ಷದ ದಾಖಲೆ ಮುರಿದ ರೋಹಿತ್

2 months ago

– ವಿಂಡೀಸ್ ವಿರುದ್ಧ ಸತತ 10ನೇ ಸರಣಿ‌ ಗೆದ್ದ ಭಾರತ – ಕೊಹ್ಲಿ ಪಂದ್ಯ ಶ್ರೇಷ್ಠ, ರೋಹಿತ್ ಸರಣಿ ಶ್ರೇಷ್ಠ ಕಟಕ್ : ವಿಂಡೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು 4 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯನ್ನು 2-1...