Monday, 18th November 2019

Recent News

1 week ago

ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ಕೊಲೆ ದೃಶ್ಯ

ತುಮಕೂರು: ಗುರುವಾರ ಸಂಜೆ ತುಮಕೂರು ನಗರದ ಶಿರಾಗೇಟ್ ಬಳಿ ನಡೆದಿದ್ದ ಭೀಕರ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಆ ಭಯಾನಕ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭಿಸಿದೆ. ರೌಡಿಶೀಟರ್ ರೋಹಿತನ ಸಹಚರರು ಮಹಂತೇಶ್ ಮತ್ತು ಮಂಜುನಾಥ್ ಎಂಬವರ ಮೇಲೆ ಮಚ್ಚು, ಲಾಂಗು ಹಾಗೂ ಡ್ರಾಗನ್‍ನಿಂದ ದಾಳಿ ಮಾಡುತ್ತಾರೆ. ಈ ದಾಳಿಯಲ್ಲಿ ಮಹಂತೇಶ್ ಸಾವನಪ್ಪಿದ್ದಾನೆ ಹಾಗೂ ಮಂಜುನಾಥ್ ಗಾಯಗೊಂಡಿದ್ದಾನೆ. ರೌಡಿಶೀಟರ್ ರೋಹಿತನ ಸಹಚರ ಚಿನ್ನು ಅಲಿಯಾಸ್ ಸುಹಾಸ್, ಮಹಂತೇಶ್ ನನ್ನು ಡ್ರಾಗನ್ ಹಿಡಿದು ಅಟ್ಟಾಡಿಸಿಕೊಂಡು ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ […]

2 weeks ago

ಪೊಲೀಸ್ರು ಕತ್ತೆ ಕಾಯ್ತಾ ಇದ್ದಾರಾ? – ಖಾಕಿ ವಿರುದ್ಧ ಗೌರಿ ಶಂಕರ್ ಕಿಡಿ

ತುಮಕೂರು: ಜಿಲ್ಲೆಯಾ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳು, ಕೊಲೆ ಸುಲಿಗೆಗಳು ಮಿತಿ ಮೀರಿದ್ದು ಪೊಲೀಸರು ಕತ್ತೆ ಕಾಯ್ತಾ ಇದ್ದಾರಾ ಎಂದು ಗ್ರಾಮಾಂತರ ಶಾಸಕ ಗೌರಿ ಶಂಕರ್ ಖಾಕಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹೊರತುಪಡಿಸಿದರೆ ಇನ್ಯಾವ ಪೊಲೀಸ್ ಅಧಿಕಾರಿಗಳು ಕೂಡ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಇತ್ತೀಚೆಗೆ ಬೆಳಗುಂಬದ ಬಸ್ ನಿಲ್ದಾಣದಲ್ಲಿ ನಡೆದಿದ್ದ ರೌಡಿಶೀಟರ್...

ಪೊಲೀಸ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ ರೌಡಿ ಶೀಟರ್

4 weeks ago

ಮೈಸೂರು: ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕರ್ತವ್ಯದಲ್ಲಿದ್ದ ಮುಖ್ಯಪೇದೆ ಮಂಜುನಾಥ್‍ಗೆ ರೌಡಿಶೀಟರ್ ಸೋಮಶೇಖರ್ ಅಲಿಯಾಸ್ ಸೋಮು ಟೀಂನಿಂದ ಹಲ್ಲೆ ಮಾಡಲಾಗಿದೆ. ರೌಡಿಶೀಟರ್ ಸೋಮು ಸಹೋದರಿ ಲತಾ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು ಶುಕ್ರವಾರ ರಾತ್ರಿ 11...

ಮುತ್ತಪ್ಪ ರೈ ಹೆಸರಲ್ಲಿ ಕಿಡ್ನಾಪ್ ಮಾಡಿದ ರೌಡಿಶೀಟರ್ ಕೋರ್ಟಿಗೆ ಶರಣು

1 month ago

ಬೆಂಗಳೂರು: ಜೈ ಕರ್ನಾಟಕದ ಮುಖ್ಯಸ್ಥ ಮುತ್ತಪ್ಪ ರೈ ಹೆಸರಲ್ಲಿ ಕಿಡ್ನಾಪ್ ಮಾಡಿದ್ದ ಖತರ್ನಾಕ್ ರೌಡಿಶೀಟರ್ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಹುಳಿಮಾವು ನಿವಾಸಿ ಮುನಿಯಪ್ಪನವರನ್ನು ಕಿಡ್ನಾಪ್ ಮಾಡಿದ್ದ ರೌಡಿಶೀಟರ್ ರಾಜ ಅಲಿಯಾಸ್ ಕ್ಯಾಪ್ಟನ್ ರಾಜ ಪೊಲೀಸರಿಗೆ ಹೆದರಿ ಕೋರ್ಟಿಗೆ ಶರಣಾಗಿದ್ದಾನೆ. ಈತ ಜೂನ್ 19...

ಕೊಲೆ ಆರೋಪಿ ಮೇಲೆ ಬೆಂಗ್ಳೂರು ಪೊಲೀಸರಿಂದ ಫೈರಿಂಗ್

2 months ago

ಬೆಂಗಳೂರು: ಕೊಲೆ ಆರೋಪಿ, ರೌಡಿಶೀಟರ್ ಮೇಲೆ ನಗರದ ಬೇಗೂರು ಪೊಲೀಸರು ಭಾನುವಾರ ಫೈರಿಂಗ್ ನಡೆಸಿ, ಬಂಧಿಸಿದ್ದಾರೆ. ರೌಡಿಶೀಟರ್ ಶ್ರೀಧರ್ ಅಲಿಯಾಸ್ ಓಣಿ ಶ್ರೀಧರ್ ಬಂಧಿತ ಆರೋಪಿ. ಬೊಮ್ಮನಹಳ್ಳಿಯ ಓಂ ಶಕ್ತಿ ಲೇಔಟ್‍ನಲ್ಲಿ ಆಗಸ್ಟ್ 30ರಂದು ಆಟೋ ಸುನೀಲ್ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ...

ರೌಡಿಶೀಟರ್ ಯಶಸ್ವಿನಿ ಗೌಡ ಜೊತೆ ವೇದಿಕೆ ಹಂಚಿಕೊಂಡ ಈಶ್ವರಪ್ಪ

2 months ago

ಬೆಂಗಳೂರು: ಸಿಲಿಕಾನ್ ಸಿಟಿಯ ಕುಖ್ಯಾತ ರೌಡಿಶೀಟರ್ ಯಶಸ್ವಿನಿ ಗೌಡ ಜೊತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಖಾತೆಯ ಸಚಿವ ಕೆ.ಎಸ್. ಈಶ್ವರಪ್ಪ ವೇದಿಕೆ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಶ್ರೀರಾಮ ಸೇನಾ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯಪುರದ ರೌಡಿಶೀಟರ್...

“ಯಾವ ಕೇಸಲ್ಲಿ ಬೇಕಾದ್ರು ಫಿಟ್ ಮಾಡ್ತೀನಿ”- ಧಮ್ಕಿ ಹಾಕಿದ ಲೇಡಿ ಸಿಪಿಐ

3 months ago

ತುಮಕೂರು: ಜಿಲ್ಲೆಯ ತಿಲಕ್ ಪಾರ್ಕ್ ಬಳಿ ನಡೆಯುತ್ತಿದ್ದ ರೌಡಿಗಳ ಪರೇಡ್‍ನಲ್ಲಿ ಮಹಿಳಾ ಸಿಪಿಐಯೊಬ್ಬರು ‘ಲೇಡಿ ಸಿಂಗಂ’ ಆಗಲು ಹೋಗಿ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಯಾವ ಕೇಸಲ್ಲಿ ಬೇಕಾದರು ಫಿಟ್ ಮಾಡುತ್ತೇನೆ ಎಂದು ರೌಡಿಶೀಟರ್​ಗಳಿಗೆ ಧಮ್ಕಿ ಹಾಕಿದ್ದಾರೆ. ಸಿಪಿಐ ಪಾರ್ವತಮ್ಮ ಲೇಡಿ ಸಿಂಗಂ...

ನಗ್ತೀಯಾ ತಗೋ – ರೌಡಿಶೀಟರ್‌ಗೆ ಎಸ್‍ಪಿಯಿಂದ ಕಪಾಳಮೋಕ್ಷ

3 months ago

ಚಾಮರಾಜನಗರ: ಪರೇಡ್ ವೇಳೆ ರೌಡಿಶೀಟರ್‌ಗೆ ಎಸ್‍ಪಿ ಹೆಚ್.ಡಿ ಆನಂದ್ ಕುಮಾರ್ ಅವರು ಕಪಾಳಮೋಕ್ಷ ಮಾಡಿದ್ದಾರೆ. ಗೌರಿ-ಗಣೇಶ, ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಎಸ್‍ಪಿ ರೌಡಿಗಳ ಪರೇಡ್ ಆಯೋಜಿಸಿದರು. ಈ ವೇಳೆ ಎಸ್‍ಪಿ ರೌಡಿಶೀಟರ್‌ಗಳಿಗೆ ಪ್ರಶ್ನೆ ಕೇಳುತ್ತಿದ್ದರು. ಆದರೆ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರ...