Saturday, 14th December 2019

Recent News

1 month ago

ಕೈ ಕಚೇರಿಯಲ್ಲಿ ರೌಡಿಶೀಟರ್ – ರಿಜ್ವಾನ್‍ಗೆ ಟಿಕೆಟ್ ನೀಡುವಂತೆ ರೌಡಿ ಬ್ಯಾಟಿಂಗ್

ಬೆಂಗಳೂರು: ರಿಜ್ವಾನ್‍ಗೆ ಟಿಕೆಟ್ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ರೌಡಿಶೀಟರ್ ಒಬ್ಬ ಮನವಿ ಮಾಡಿದ್ದು, ಕಾಂಗ್ರೆಸ್‍ನಲ್ಲಿ ರೌಡಿ ಶೀಟರ್ ಗಳ ಅಬ್ಬರ ಜಾಸ್ತಿಯಾಗುತ್ತಿದೆಯಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಹೌದು. ಇಂದು ಶಿವಾಜಿನಗರದ ರೌಡಿಶೀಟರ್ ಇಶ್ತಿಯಾಕ್ ಅಹ್ಮದ್ ಕೆಪಿಸಿಸಿ ಕಚೇರಿಯಲ್ಲಿ ಕಾಣಿಸಿಕೊಂಡಿದ್ದು, ರಿಜ್ವಾನ್ ಅರ್ಷದ್ ಟಿಕೆಟ್ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡುರಾವ್ ಅವರಿಗೆ ಮನವಿ ಮಾಡಿದ್ದಾನೆ. ಈಗ ಈ ಸುದ್ದಿ ಬಹಳಷ್ಟು ಚರ್ಚೆಯಾಗುತ್ತಿದ್ದು, ಶತಮಾನದ ಪಕ್ಷ ಕಾಂಗ್ರೆಸ್ ರೌಡಿ ಶೀಟರ್ ಗಳಿಗೆ ಮಣೆ ಹಾಕುತ್ತಿದ್ಯಾ ಎಂಬ ಅನುಮಾನಗಳು ಮೂಡುತ್ತೀವೆ. […]

7 months ago

ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿ ಗುಂಡೇಟು ತಿಂದ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಒಬ್ಬನು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಕ್ಕೆ ಖಾಕಿ ಪಡೆ ಗುಂಡೇಟಿನ ರುಚಿ ತೋರಿಸಿದ್ದಾರೆ. ರಾಜಧಾನಿಯಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದ್ದು, ರೌಡಿ ಶೀಟರ್ ವಿನೋದ್ ಅಲಿಯಾಸ್ ಪಚ್ಚೆ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಪಚ್ಚಿ ರಾಬರಿ, ಸೇರಿದಂತೆ ಹಲವು ಕೊಲೆ ಯತ್ನದಲ್ಲಿ...

ರೌಡಿಶೀಟರ್ ಕೊಲೆ – ಸ್ಯಾಂಡಲ್‍ವುಡ್ ನಟಿ, ತಾಯಿ ಅರೆಸ್ಟ್

8 months ago

ರಾಮನಗರ: ರೌಡಿಶೀಟರ್ ಸುನಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಚಿತ್ರನಟಿ ಹಾಗೂ ಆಕೆಯ ತಾಯಿಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿತ್ರನಟಿ ಪ್ರಿಯಾಂಕಾ (ಸವಿತಾ) ಹಾಗೂ ಆಕೆಯ ತಾಯಿ ನಾಗಮ್ಮ ಬಂಧಿತ ಆರೋಪಿಗಳಾಗಿದ್ದಾರೆ. ಏನಿದು ಪ್ರಕರಣ: ಚನ್ನಪಟ್ಟಣ ತಾಲೂಕಿನ ರಾಂಪುರದ ತೋಟದ...

ಆಸ್ತಿಗಾಗಿ ರೌಡಿಶೀಟರ್ ಪತ್ನಿ ಮೇಲೆ ಸಂಬಂಧಿಕರಿಂದ ಹಲ್ಲೆ!

8 months ago

ಬೆಂಗಳೂರು: ರೌಡಿಶೀಟರ್ ಓರ್ವನ ಪತ್ನಿ ಮೇಲೆ ಆಸ್ತಿಗಾಗಿ ನಾದಿನಿ ಹಾಗೂ ಮೈದುನ ಹಲ್ಲೆ ಮಾಡಿ ಮನಸ್ಸೋ ಇಚ್ಛೆ ಥಳಿಸಿರುವ ಘಟನೆ ಬೆಂಗಳೂರು ಬಾಣಸವಾಡಿಯಲ್ಲಿ ನಡೆದಿದೆ. ಕಮ್ಮನಹಳ್ಳಿಯ ನಿವಾಸಿ ಪ್ರೇಮಾವತಿ ಮೇಲೆ ಹಲ್ಲೆ ನಡೆಸಲಾಗಿದೆ. ಕೆಲವು ದಿನಗಳ ಹಿಂದೆ ರೌಡಿಶೀಟರ್ ಶಿವು ಹೃದಯಾಘಾತದಿಂದ...

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ – ಆರೋಪಿ ಕ್ಯಾಟ್‍ರಾಜನ ಕಾಲಿಗೆ ಪೊಲೀಸ್ ಗುಂಡು

9 months ago

ಬೆಂಗಳೂರು: ಕುಖ್ಯಾತ ಪಾತಕಿ ರೌಡಿ ಲಕ್ಷ್ಮಣ ಕೊಲೆ ಪ್ರಕರಣ ಸಂಬಂಧ ಆರೋಪಿ ಕ್ಯಾಟ್ ರಾಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದಲ್ಲಿ ರೌಡಿ ಲಕ್ಷ್ಮಣ ಕೊಲೆ ಮಾಡಲು ಬಳಸಿದ್ದ ಮಚ್ಚನ್ನು ರಿಕವರಿ ಮಾಡಲು ಕರೀಂ ಸಾಬ್ ಪಾಳ್ಯಕ್ಕೆ ಹೋದಾಗ ಕ್ಯಾಟ್ ರಾಜ...

ಸ್ಯಾಂಡಲ್‍ವುಡ್ ಸ್ಟಾರ್ ನಟನ ಹತ್ಯೆಗೆ ನಡೆದಿತ್ತು ಪ್ಲಾನ್..!

10 months ago

ಬೆಂಗಳೂರು: ರೌಡಿಶೀಟರ್ ಗೆ ಸುಪಾರಿ ನೀಡಿ ಸದ್ದಿಲ್ಲದೆ ಸ್ಯಾಂಡಲ್‍ವುಡ್ ನ ಸ್ಟಾರ್ ನಟನ ಹತ್ಯೆಗೆ ಪ್ಲಾನ್ ನಡೆದಿರುವ ವಿಚಾರವೊಂದು ಇದೀಗ ಬೆಳಕಿಗೆ ಬಂದಿದೆ. ಹೌದು. ಆಶ್ಚರ್ಯ ಅನಿಸಿದರೂ ನೀವು ನಂಬಲೇಬೇಕು. ಏಕೆಂದರೆ ಆ ನಟ ಖುದ್ದಾಗಿ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತ...

ಬೆಂಗ್ಳೂರಲ್ಲಿ ಮತ್ತೆ ಗುಂಡಿನ ಸದ್ದು – ಕುಖ್ಯಾತ ರೌಡಿ ಶೀಟರ್ ಕಾಲಿಗೆ ಗುಂಡೇಟು

11 months ago

ಬೆಂಗಳೂರು: ಕುಖ್ಯಾತ ರೌಡಿಶೀಟರ್‍ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಬ್ರೇಜ್ ಗುಂಡೇಟು ತಿಂದ ರೌಡಿಶೀಟರ್. ಈತನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ ಸೇರಿದಂತೆ ಹಲವಾರು...

ಪಾರ್ಟಿ ವೇಳೆ ರೌಡಿಶೀಟರ್ ನ ಹತ್ಯೆಗೈದಿದ್ದ ಆರೋಪಿಗಳು ಅಂದರ್

12 months ago

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೋಲಿಸರು ಯಶಸ್ವಿಯಾಗಿದ್ದಾರೆ. ಆದರ್ಶ್, ಕಾರ್ತಿಕ್, ಸುನೀಲ್, ನಂಜಪ್ಪ ಹಾಗೂ ಪವನ್ ಬಂಧಿತ ಆರೋಪಿಗಳು. ಇವರು ಮಚ್ಚು ಲಾಂಗ್‍ಗಳಿಂದ ಹಳೆಯ ದ್ವೇಷದ...