ಸಾಲ ತೀರುವಳಿ ಪತ್ರ ನೀಡಲು 15 ಸಾವಿರ ಲಂಚ – ಬ್ಯಾಂಕ್ ಮ್ಯಾನೇಜರ್ ಎಸಿಬಿ ಬಲೆಗೆ
ಚಾಮರಾಜನಗರ: ರೈತರಿಗೆ ಸಾಲ ತಿರುವಳಿ ಪತ್ರ ನೀಡಲು ಲಂಚ ಕೇಳಿದ ಬ್ಯಾಂಕ್ ಮ್ಯಾನೇಜರ್ ಎಸಿಬಿ ಬಲೆಗೆ…
ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಪೇದೆ
ಶಿವಮೊಗ್ಗ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆಯಲ್ಲಿ ಕೆಲವು ಪೊಲೀಸರು ಶಾಮೀಲಾಗಿದ್ದಾರೆ ಎಂಬ ಆರೋಪ ಈ ಹಿಂದಿನಿಂದಲೂ…
ಕೆಲಸ ಆಗ್ಬೇಕಂದ್ರೆ ಕೊಡ್ಬೇಕು ಲಕ್ಷ-ಲಕ್ಷ ಲಂಚ – ಭ್ರಷ್ಟ ಅಧಿಕಾರಿ ಕಾಟಕ್ಕೆ ರೈತರು ಹೈರಾಣು
ಯಾದಗಿರಿ: ಅರಣ್ಯ ಸಂಪತ್ತನ್ನು ರಕ್ಷಿಸುವ ಅರಣ್ಯಾಧಿಕಾರಿ ಬಯಸಿದ್ದು ಸರ್ಕಾರಿ ಸಂಬಳ ಅಲ್ಲ. ಲಕ್ಷ ಲಕ್ಷ ಗಿಂಬಳವನ್ನು…
ಸಂಬಳ ಆಗಿಲ್ಲ, ಜನ್ರು ಕೊಟ್ಟರು ತೊಗೊಂಡೆ- ಲಂಚ ಪಡೆದಿದ್ದನ್ನ ಸಮರ್ಥಿಸಿಕೊಳ್ಳುವ ವೈದ್ಯ
-ಸಂಬಳ ಆಗದ್ದಕ್ಕೆ ಹಣ ಪಡೆದರಂತೆ ವೈದ್ಯರು ತುಮಕೂರು: ವೃದ್ಧೆಯೊಬ್ಬರು ಹಣವಿಲ್ಲ ಎಂದು ಎಷ್ಟೇ ಬೇಡಿಕೊಂಡರೂ ವೈದ್ಯರು…
ಬಡ ಕಲಾವಿದರ ಪ್ರೋತ್ಸಾಹ ಧನಕ್ಕೆ ಕನ್ನ – ಹಣ ಬಿಡುಗಡೆ ಆಗಬೇಕಂದ್ರೆ ಕೊಡಬೇಕು ಲಂಚ
ಯಾದಗಿರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಂದರೆ ಕಲೆ, ಸಾಹಿತ್ಯ, ಸಂಸ್ಕೃತಿಗಳ ಮೂಲಕ ಜನರಿಗೆ ನಾಗರಿಕತೆಯತ್ತ…
ಶುಲ್ಕ ನೀಡದಿದ್ರೆ ರೋಗಿಯ ಕೈ ಸಹ ಮುಟ್ಟಲ್ಲ – ಸರ್ಕಾರಿ ವೈದ್ಯನ ಲಂಚಾವತಾರ
ರಾಯಚೂರು: ಆರೋಗ್ಯ ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ತಿಳಿಯಲು ರಾಯಚೂರಿನ ವೈದ್ಯಕೀಯ ಬೋಧಕ ಆಸ್ಪತ್ರೆ…
ಎಸಿಬಿ ದಾಳಿ ಪ್ರಕರಣಕ್ಕೆ ಹೊಸ ತಿರುವು – ಲಂಚದ ಹಣದಲ್ಲಿ ಶಾಸಕನಿಗೂ 5 ಲಕ್ಷ ಪಾಲು
ಚಿಕ್ಕಬಳ್ಳಾಪುರ: ನಗರ ಯೋಜನಾ ಪ್ರಾಧಿಕಾರದ ಮೇಲೆ ಎಸಿಬಿ ದಾಳಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಚಿಕ್ಕಬಳ್ಳಾಪುರ…
ಚಿಕಿತ್ಸೆ ನೀಡಲು 5 ಸಾವಿರ ಲಂಚ ಕೇಳಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ
ಹಾಸನ: ಚಿಕಿತ್ಸೆ ನೀಡಲು ಐದು ಸಾವಿರ ಲಂಚಕ್ಕೆ ಆಮಿಷವೊಡ್ಡಿದ್ದ ವೈದ್ಯನೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ…
ನೆರೆ ಪರಿಹಾರಕ್ಕಾಗಿ ಬರುವ ರೈತರ ಬಳಿ ಲಂಚ ಪೀಕುತ್ತಿದ್ದಾರೆ ಅಧಿಕಾರಿಗಳು
ಹುಬ್ಬಳ್ಳಿ: ಒಂದೆಡೆ ನೆರೆ ಪರಿಹಾರ ಸರಿಯಾಗಿ ಸಿಗತ್ತಿಲ್ಲ ಎಂದು ಸಂತ್ರಸ್ತರು ಪರದಾಡುತ್ತಿದ್ದರೆ, ಇತ್ತ ಅಧಿಕಾರಿಗಳು ಪರಿಹಾರಕ್ಕಾಗಿ…
ಕೊಪ್ಪಳ ಪಂಚಾಯತ್ ರಾಜ್ ಕಚೇರಿಯ ಲಂಚಬಾಕ ಅಧಿಕಾರಿ, ಸಿಬ್ಬಂದಿ ಅಮಾನತು
ಕೊಪ್ಪಳ: ಸಿಎಂ ಯಡಿಯೂರಪ್ಪ ಅವರಿಂದ ನಾಮಕರಣಗೊಂಡ ಕಲ್ಯಾಣ ಕರ್ನಾಟಕದಲ್ಲಿನ ಮೊದಲ ಲಂಚಾವತಾರ ಪ್ರಕರಣದ ಅಧಿಕಾರಿ ಮತ್ತು…
