Monday, 17th June 2019

3 days ago

ಮಾಂತ್ರಿಕನ ಜೊತೆ ಸೆಕ್ಸ್‌ಗೆ ನಿರಾಕರಿಸಿದ್ದಕ್ಕೆ ಪತ್ನಿಯನ್ನು ನದಿಯಲ್ಲಿ ಮುಳುಗಿಸ್ದ

ಲಕ್ನೋ: ಮಾಂತ್ರಿಕನ ಜೊತೆ ಸೆಕ್ಸ್‌ಗೆ ನಿರಾಕರಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಅಲಿಘರ್ ನಲ್ಲಿ ನಡೆದಿದೆ. ಮಾನ್‍ಪಾಲ್ ಕೊಲೆ ಮಾಡಿದ ಆರೋಪಿ. ಮಾನ್‍ಪಾಲ್ ತನ್ನ ಪತ್ನಿಯನ್ನು ಕೊಲೆ ಮಾಡುತ್ತಿರುವುದನ್ನು ಆತನ ಮಗ ನೋಡಿದ್ದಾನೆ. ಅಲ್ಲದೆ ತನ್ನ ತಾಯಿಯನ್ನು ರಕ್ಷಿಸಲು ಮುಂದಾದರೆ ಕೊಲುವುದಾಗಿ ಮಹಿಳೆಯ ಸಹೋದರ ಬೆದರಿಕೆ ಹಾಕಿದ್ದನು. ಈ ಬಗ್ಗೆ ಮಹಿಳೆಯ ಸಹೋದರ ರಾಜೇಶ್ ಕುಮಾರ್ ದೂರು ನೀಡಲು ದಾಡೋನ್ ಪೊಲೀಸ್ ಠಾಣೆಗೆ ಹೋಗಿದ್ದರು. ಅಲ್ಲದೆ ಎರಡು ದಿನಗಳ […]

4 days ago

ಗನ್ ತೋರಿಸಿ ಅಪ್ರಾಪ್ತ ಅಕ್ಕ-ತಂಗಿ ಮೇಲೆ ಗ್ಯಾಂಗ್‍ರೇಪ್

ಲಕ್ನೋ: ಗದ್ದೆಗೆ ಹೋಗಿದ್ದ ಇಬ್ಬರು ಅಪ್ರಾಪ್ತೆಯರಿಗೆ ದುಷ್ಕರ್ಮಿಗಳು ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಾಫರ್ ನಗರ ಸಮೀಪದ ಕೆಸರ್ವಾ ಗ್ರಾಮದಲ್ಲಿ ನಡೆದಿದೆ. ಕೆಸರ್ವಾ ಗ್ರಾಮದಲ್ಲಿ ಮಂಗಳವಾರದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳವಾರ ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ತಾಯಿಯನ್ನು ನೋಡಲು 13 ಮತ್ತು 15 ವರ್ಷದ...

ಮೃತಪಟ್ಟು 7 ದಿನ-ಶವ ಸಿಕ್ಕ ದಿನವೂ ಕರ್ತವ್ಯದಲ್ಲಿ ಹಾಜರ್

3 weeks ago

ಲಕ್ನೋ: ಮಂಗಳವಾರ ಸಂಜೆ ತನಕ ಸೈಬರ್ ಕ್ರೈಂ ವಿಭಾಗದ ಇನ್ಸ್ ಪೆಕ್ಟರ್ ಕರ್ತವ್ಯದಲ್ಲಿದ್ದರು. ಆದರೆ ಮನೆಗೆ ಹೋಗಿ ಬಾಗಿಲು ತೆರೆದರೆ 7 ದಿನಗಳ ಹಿಂದೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ. ಈ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ...

ಮುಖ ಪರದೆ ಬಳಿಕ ಸಂಪೂರ್ಣ ವೇಲ್ ತೆಗಿರಿ ಎಂದ ಮೆಟ್ರೋ ಸಿಬ್ಬಂದಿ

3 weeks ago

ಲಕ್ನೋ: ಬುರ್ಖಾ ಧರಿಸಿದ್ದ ಮಹಿಳೆಯರ ಚೆಕಿಂಗ್ ಮಾಡುವ ವೇಳೆ ಅವರು ಹಾಕಿದ್ದ ವೇಲ್ ತೆಗಿಯಿರಿ ಎಂದು ಪುರುಷ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಲಕ್ನೋ ಮೆಟ್ರೋ ನಿಲ್ದಾಣದ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಲಕ್ನೋ ಮಾವಯ್ಯ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ 6...

ಪ್ರೇಯಸಿಗಾಗಿ ಬಿಎಸ್‍ಪಿ ಮುಖಂಡನಿಂದ ಪ್ರಶ್ನೆ ಪತ್ರಿಕೆ ಲೀಕ್

3 weeks ago

ಲಕ್ನೋ: ಪ್ರೇಯಸಿಗಾಗಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಲು ಬಹುಜನ ಸಮಾಜವಾದಿ ಪಕ್ಷದ(ಬಿಎಸ್‍ಪಿ) ನಾಯಕನೊಬ್ಬನು ಯತ್ನಿಸಿದ್ದು, ಆತನಿಗೆ ಸಹಾಯ ಮಾಡಿದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಉತ್ತರ ಪ್ರದೇಶದ ಬಿಎಸ್‍ಪಿ ನಾಯಕ ಫಿರೋಜ್ ಅಲಾಮ್ ಬಂಧಿತ ಆರೋಪಿ. ಈತ ಎಂಬಿಎ ಓದುತ್ತಿದ್ದ ತನ್ನ...

ಚಿಕಿತ್ಸೆಗೆ ಅಂಬುಲೆನ್ಸ್ ನೀಡದ ಆಸ್ಪತ್ರೆ – ಮಗನ ಶವವನ್ನು ಹೊತ್ತೊಯ್ದ ತಾಯಿ!

3 weeks ago

ಲಕ್ನೋ: ಅಂಬುಲೆನ್ಸ್ ನೀಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಕ್ಕೆ ತನ್ನ ಮಗನ ಶವವನ್ನು ತಾಯಿಯೇ ಹೊತ್ತುಕೊಂಡು ಹೋದ ಮನಕಲಕುವ ಘಟನೆ ಉತ್ತರ ಪ್ರದೇಶದ ಶಹಜಹಾನ್‍ಪುರದಲ್ಲಿ ನಡೆದಿದೆ. ಸೋಮವಾರದಂದು ಬಾಲಕನಿಗೆ ಹೆಚ್ಚು ಜ್ವರ ಬಂದಿದ್ದ ಕಾರಣಕ್ಕೆ ತಂದೆ ತಾಯಿ ಆತನನ್ನು ಶಹಜಹಾನ್‍ಪುರದಲ್ಲಿ ಆಸ್ಪತ್ರೆಯೊಂದಕ್ಕೆ ಕರೆದುಕೊಂಡು...

ಸ್ಮೃತಿ ಇರಾನಿ ಆಪ್ತನ ಕೊಲೆ ಪ್ರಕರಣ- ಮೂವರ ಬಂಧನ, ಇಬ್ಬರು ನಾಪತ್ತೆ

3 weeks ago

ಲಕ್ನೋ: ಅಮೇಠಿಯ ನೂತನ ಸಂಸದೆ ಸ್ಮೃತಿ ಇರಾನಿ ಅವರ ಆಪ್ತ ಸುರೇಂದ್ರ ಸಿಂಗ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದು, ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ರಾಜಕೀಯ ದ್ವೇಷದ ಹಿನ್ನೆಲೆ ಐವರು ದುಷ್ಕರ್ಮಿಗಳು ಗ್ರಾಮ ಪಂಚಾಯತ್ ಮಾಜಿ...

ಮಗುವಿಗೆ `ನರೇಂದ್ರ ಮೋದಿ’ ಎಂದು ಹೆಸರಿಟ್ಟ ಮುಸ್ಲಿಂ ದಂಪತಿ

3 weeks ago

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತಗಳೊಂದಿಗೆ ಗೆದ್ದು ಮತ್ತೆ ಸರ್ಕಾರ ರಚಿಸಲು ಸಜ್ಜಾಗಿದೆ. ಈ ನಡುವೆ ಉತ್ತರ ಪ್ರದೇಶದಲ್ಲಿ ಮುಸ್ಲಿಂ ದಂಪತಿ ತಮ್ಮ ಮಗುವಿಗೆ `ನರೇಂದ್ರ ಮೋದಿ’ ಎಂದು ನಾಮಕರಣ ಮಾಡುವ ಮೂಲಕ ಅಭಿಮಾನವನ್ನು ಮೆರೆದಿದ್ದಾರೆ. ಇಡೀ ದೇಶದ ಜನತೆ ಪ್ರಧಾನಿ...