ಲಕ್ನೋ: 2020ರಲ್ಲಿ ಭಾರತಕ್ಕೆ ಆಗಮಿಸಿದ ಡೋನಾಲ್ಡ್ ಟ್ರಂಪ್ಗೆ ಭದ್ರತಾ ತಂಡದಲ್ಲಿ ಭಾಗವಹಿಸಿದ್ದ ಸ್ನಿಫರ್ ಶ್ವಾನ ಡಿಕಿಯ ಜನ್ಮದಿನವನ್ನು ಶನಿವಾರ ಮುಜಾಫರ್ನಗರದ ಪೊಲೀಸರು ಆಚರಿಸಿದ್ದಾರೆ. 3ನೇ ವಸಂತಕ್ಕೆ ಕಾಲಿಟ್ಟಿರುವ ಡಿಕಿಗೆ ಕೇಕ್ ಕಟ್ ಮಾಡಲು ಸುನೀಲ್ ಕುಮಾರ್...
ಲಕ್ನೋ: ಕಂಠ ಪೂರ್ತಿ ಕುಡಿದು ಬಂದ ತಂದೆ ನಶೆಯಲ್ಲಿ ಮಗಳ ಮೇಲೆ ಅತ್ಯಾಚಾರ ಮಾಡಿ ಸ್ಥಳದಿಂದ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ದಂಪತಿ 15 ವರ್ಷದ ಮಗಳು ಮತ್ತು 10 ವರ್ಷದ ಗಂಡು...
ಲಕ್ನೋ: ಶಿವನನ್ನು ಮೆಚ್ಚಿಸಲು ಮಹಿಳೆ ಜೀವಂತ ಸಮಾಧಿಯಾಗಲು ಹೊರಟಿರುವ ಘಟನೆ ಉತ್ತರಪ್ರದೇಶದ ಸಜೆತಿಯಲ್ಲಿ ನಡೆದಿದೆ. ಗೋಮತಿ ದೇವಿ (50) ಶಿವನನ್ನು ಮೆಚ್ಚಿಸಲು ಜೀವಂತ ಸಮಾಧಿಯಾಗಲು ಹೋದ ಮಹಿಳೆಯಾಗಿದ್ದಾಳೆ. ಗ್ರಾಮಸ್ಥರು ನೀಡಿದ ಮಾಹಿಯನ್ನು ಆಧರಿಸಿ ಸ್ಥಳಕ್ಕೆ ಆಗಮಿಸಿದ...
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜನ ದೇಣಿಗೆ ನೀಡುತ್ತಿದ್ದಾರೆ. ಅಂತೆಯೇ ಇದೀಗ ಕಾಂಗ್ರೆಸ್ ನಾಯಕಿಯೊಬ್ಬರು ಭಾರೀ ಮೊತ್ತದ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ. ಹೌದು. ಉತ್ತರ ಪ್ರದೇಶದ ರಾಯ್...
ಲಕ್ನೋ: ಅಬಕಾರಿ ಇಲಾಖೆ ಅಧಿಕಾರಿಗಳು ಉತ್ತರ ಪ್ರದೇಶದ ಗೋರಖ್ಪುರದ ಹಲವು ಕಡೆಗಳಲ್ಲಿ ದಾಳಿ ಮಾಡಿ 450 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಂಡಿದ್ದಾರೆ. ಗೋರಖ್ಪುರ್ ನ ಹಲವು ಭಾಗಗಳಲ್ಲಿ ಎಗ್ಗಿಲ್ಲದೆ ಕಳ್ಳಭಟ್ಟಿ ತಯಾರಿಕೆಯ ದಂಧೆ ನಡೆಯುತ್ತಿತ್ತು. ಈ...
ಲಕ್ನೋ: ಪ್ರಿಯಕರನೊಂದಿಗೆ ಓಡಿಹೋಗಿದ್ದ ಯುವತಿ ಕೊಲೆಯಾಗಿದ್ದು, ರುಂಡವಿಲ್ಲದ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನಡೆದಿದೆ. ಎರಡು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದ 22 ವರ್ಷ ಯುವತಿ ಶವವಾಗಿ...
ಲಕ್ನೋ: ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯ ವಾರಾಣಸಿ-ಜಾನ್ಪುರ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಅಮರ್...
ಲಕ್ನೋ: ಕಾಳಿ ವೇಷಧಾರಿಯಲ್ಲಿ 75 ವರ್ಷಗಳಿಂದ ಅರ್ಚಕನಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾದಾನ್ ಜಿಲ್ಲೆಯ ಧಕ್ನಾಗ್ಲಾ ಗ್ರಾಮದಲ್ಲಿ ನಡೆದಿದೆ. ಕಾಳಿ ವೇಷಧಾರಿ ಅರ್ಚಕನನ್ನು ಜೈ...
– ಪಕ್ಕದ್ಮನೆಯ ವ್ಯಕ್ತಿ ಅರೆಸ್ಟ್ ಲಕ್ನೋ: ನೆರೆಮನೆಯಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯಕ್ಕೆ ವಿರೋಧ ಒಡ್ಡಿದ ಪಕ್ಕದ ಮನೆ ಮಹಿಳೆಗೆ ಆ್ಯಸಿಡ್ ಕುಡಿಸಿ, ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಸಕ್ರಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರು...
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸಿದ ಆರೋಪದಡಿ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸಿದ ಆರೋಪದಡಿ ಜಿತೇಂದ್ರ ತಿವಾರಿ...
– ಮಗಳನ್ನ ಹುಡುಕಿಕೊಡಿ ಎಂದು ಠಾಣೆ ಮುಂದೆ ತಾಯಿ ಕಣ್ಣೀರು – ಡೀಸೆಲ್ ಹಾಕಿಸಿಕೊಂಡು ತಾಯಿಯನ್ನ ನಿಂದಿಸಿದ್ರು ಲಕ್ನೋ: ಮಗಳನ್ನ ಹುಡುಕಿಕೊಡಿ ಎಂದು ಠಾಣೆಗೆ ಬಂದ ಮಹಿಳೆಯಿಂದ ಪೊಲೀಸರು 15 ಸಾವಿರ ರೂ. ಮೌಲ್ಯದಷ್ಟು ಡೀಸೆಲ್...
ಲಕ್ನೋ: 16 ವರ್ಷದ ಬಾಲಕ ಅತ್ಯಾಚಾರ ನಡೆಸಿದ್ದರಿಂದ 14 ವರ್ಷದ ಬಾಲಕಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಉತ್ತರ ಪ್ರದೇಶದಲ್ಲಿ ನಡೆದಿದೆ. ವರದಿಗಳ ಪ್ರಕಾರ ಬಾಲಕ ಶಾಲೆಯನ್ನು ಬಿಟ್ಟಿದ್ದು, ಕಳೆದ ಒಂದು...
ಲಕ್ನೋ: ಮನೆ ಸಮೀಪ ಆಟವಾಡುತ್ತಿದ್ದ 7 ವರ್ಷದ ಮಗುವನ್ನು ಅಪಹರಿಸಿ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾಶಿನಗರ್ ನಲ್ಲಿ ನಡೆದಿದೆ. ಘಟನೆ ನಂತರ ಬಾಲಕಿ ರಕ್ತ ಸ್ರಾವದಿಂದ ಹೊಲದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಬಾಲಕಿ...
ಲಕ್ನೋ: ಮೇಕೆಯ ಕಾಲಿಗೆ ಹೊಡೆದರೆಂಬ ಕಾರಣಕ್ಕಾಗಿ ಪಕ್ಕದ ಮನೆಯ ತಂದೆ ಮಗನನ್ನು ಗುಂಡಿಕ್ಕಿ ಕೊಂದ ಭಯಾನಕ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ವರದಿಯಾಗಿದೆ. ಕೊಲೆಯದವರನ್ನು ಆಗ್ರಾದ ಭೀಕಮ್ ಸಿಂಗ್ ಮತ್ತು ಜೀತೆಂದ್ರ ಎಂದು ಗುರುತಿಸಲಾಗಿದೆ. ಗುಂಡು ಹಾರಿಸಿರುವವಳನ್ನು...
– ಆತಂಕಕ್ಕೀಡಾದ ಗ್ರಾಮದ ಜನ ಲಕ್ನೋ: ಹಕ್ಕಿಜ್ವರದಿಂದ ಮೃತಪಟ್ಟಿದ್ದ ಕಾಗೆಗಳನ್ನು ತಿಂದು ಸುಮಾರು 6 ಬೀದಿ ಶ್ವಾನಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಪುರಾನ್ಪುರ್ ಪ್ರದೇಶದಲ್ಲಿ ನಡೆದಿದೆ. ಗುರುವಾರ 12ಕ್ಕೂ ಹೆಚ್ಚು ಕಾಗೆಗಳು...
ಲಕ್ನೋ: ಕೊರೊನಾ ಲಸಿಕೆಯನ್ನು ತೆಗೆದುಕೊಂಡ 24 ಗಂಟೆಗಳಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೃತವ್ಯಕ್ತಿಯನ್ನು ಮಹಿಪಾಲ್ ಸಿಂಗ್ (40) ಎಂದು ಗುರುತಿಸಲಾಗಿದೆ. ಈತ ಮೊರೊದಾಬಾದ್ನ ಜಿಲ್ಲಾ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದನು....