Friday, 20th September 2019

6 months ago

ಗೋವಾ ಟ್ರಿಪ್ ಹೊರಟ ಪಯಣಿಗರ ಟ್ರೇಲರ್ ಅನಾವರಣ

ಬೆಂಗಳೂರು: ಈ ಹಿಂದೆ ಸಡಗರ, ಡೀಲ್ ರಾಜ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ರಾಜ್ ಗೋಪಿ ಈಗ ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಪಯಣಿಗರು ಎಂಬ ವಿಭಿನ್ನ ಶೀರ್ಷಿಕೆ ಹೊಂದಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಬಿಗ್‍ಬಾಸ್ ಹಾಗೂ ಒಗ್ಗರಣೆ ಡಬ್ಬಿ ಖ್ಯಾತಿಯ ಮುರಳಿ ಟ್ರೈಲರ್ ಅನಾವರಣಗೊಳಿಸಿದರು. ಜೀವನದಲ್ಲಿ ಸುಖ-ದುಃಖಗಳನ್ನೆಲ್ಲ ಅನುಭವಿಸಿ ನೆಮ್ಮದಿ ಪಡೆಯಲು ಗೋವಾ ಟ್ರಿಪ್ ಹೊರಡುವ ನಾಲ್ವರು ಗೆಳೆಯರ ಕಥೆ ಇದಾಗಿದೆ. ನಲವತ್ತು ದಾಟಿದ ಈ […]

6 months ago

ಲಕ್ಷ್ಮಣನ ಜೊತೆ ಡಿಂಗ್‍ಡಾಂಗ್, ರೂಪೇಶ್ ಜೊತೆ ಲವ್ವಿಡವ್ವಿ – ವರ್ಷಿಣಿಯ ಡಬಲ್ ರೋಲ್‍ನಿಂದ ಪ್ರಿಯಕರ ಬಕ್ರಾ!

ಬೆಂಗಳೂರು: ರೌಡಿ ಲಕ್ಷ್ಮಣ್ ಕೊಲೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗ ಆರೋಪಿ ವರ್ಷಿಣಿ ಮೃತ ಇತ್ತ ಲಕ್ಷ್ಮಣನ ಜೊತೆಯೂ ಪ್ರೀತಿ ಅತ್ತ ರೂಪೇಶನ ಜೊತೆ ಲವ್ವಿಡವ್ವಿ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಆರೋಪಿ ವರ್ಷಿಣಿಯ ಈ ಡಬಲ್ ರೋಲ್ ಬಗ್ಗೆ ತಿಳಿಯದೆ ಪ್ರಿಯಕರ ರೂಪೇಶ್ ಬಕ್ರವಾಗಿದ್ದು, ತನ್ನ ಪ್ರೀತಿಗೆ ಅಡ್ಡವಾಗಿದ್ದಾನೆ ಎಂದು ರೌಡಿ...

ಬೆಳ್ಳಂಬೆಳಗ್ಗೆ ಸಿಎಂ, ಡಿಕೆಶಿ ಆಪ್ತನ ಮನೆ ಮೇಲೆ ಐಟಿ ದಾಳಿ

2 years ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಧನ ಸಚಿವ ಡಿ.ಕೆ. ಶಿವಕುಮಾರ್ ಆಪ್ತ ಲಕ್ಷ್ಮಣ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ಈ ಹಿಂದೆ ಡಿಕೆ ಶಿವಕುಮಾರ್ ಮನೆಯ ಮೇಲೆ, ಅವರ ಸಂಬಂಧಿಕರ ಮನೆಯ ಮೇಲೆ...