ಕಾರವಾರ: ಸಾರಿಗೆ ನೌಕರರು ಸರ್ಕಾರದ ಮುಂದೆ ಹತ್ತು ಬೇಡಿಕೆಯನ್ನು ಇಟ್ಟಿದ್ದರು. ಈ ಹತ್ತು ಬೇಡಿಕೆಯಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ. ನಾಲ್ಕು ಬೇಡಿಕೆ ಈಡೇರಿಸಲು ಸಮಯಾವಕಾಶ ಕೇಳಿದ್ದೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಉತ್ತರ...
– ರಾಯಚೂರು ಸಹಾಯಕ ಆಯುಕ್ತ ಸಂತೋಷ ನೇತೃತ್ವದಲ್ಲಿ ದಾಳಿ – ಔಷಧ ಅಂಗಡಿಯಲ್ಲಿ ರಾಯಲ್ಟಿ ಮುದ್ರಣ ರಾಯಚೂರು: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಖಡಕ್ ಎಚ್ಚರಿಕೆ ಬಳಿಕ ರಾಯಚೂರು ಜಿಲ್ಲಾಡಳಿತ...
-ಸರ್ಕಾರದಿಂದ ನೌಕರರ ಸಂಬಳಕ್ಕಾಗಿ 1,746 ಕೋಟಿ ನೆರವು ಹುಬ್ಬಳ್ಳಿ : ಕೊರೊನಾ ಲಾಕ್ ಡೌನ್ನಿಂದಾಗಿ ಸಾರಿಗೆ ಇಲಾಖೆಯ ನಾಲ್ಕು ವಿಭಾಗದಿಂದ 3700 ಕೋಟಿ ನಷ್ಟ ಸಂಭವಿಸಿದೆ. ಇಂತಹ ಸಂದರ್ಭದಲ್ಲಿ ಸಂಸ್ಥೆಯ 1.30 ಲಕ್ಷ ನೌಕರಿಗೆ ತೊಂದರೆಯಾಗಬಾರದು...
ಬೆಂಗಳೂರು: ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸಲು ಚಾಲಕರು, ನಿರ್ವಾಹಕರಿಗೆ ಸೂಚನೆ ನೀಡಿ ಎಂದು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜುಗಳು ಪ್ರಾರಂಭವಾಗಿವೆ. ರಾಜ್ಯದ ವಿವಿಧೆಡೆಯ ಗ್ರಾಮಾಂತರ...
ಬೆಂಗಳೂರು: ಸಂಪುಟ ವಿಸ್ತರಣೆಗೆ ಮುನ್ನ ಸಿಎಂ ಎಲ್ಲ ಬಿಜೆಪಿ ಶಾಸಕರು ಮತ್ತು ಸಚಿವರ ಜೊತೆ ಸಭೆ ನಡೆಸುತ್ತಿದ್ದಾರೆ. ಸಭೆಗೂ ಮುನ್ನ ಜೊತೆಯಲ್ಲಿ ಕುಳಿತಿದ್ದ ಸಚಿವರಾದ ಶ್ರೀರಾಮುಲು ಮತ್ತು ಡಿಸಿಎಂ ಲಕ್ಷ್ಮಣ ಸವದಿ ಉಂಗುರು ಚರ್ಚೆ ನಡೆಸಿದರು....
– ಮುಷ್ಕರ ಕೈ ಬಿಡುವಂತೆ ಸಾರಿಗೆ ನೌಕರರಿಗೆ ಮನವಿ ಬೆಂಗಳೂರು: ಸರ್ಕಾರ ಹಾಗೂ ಸಾರಿಗೆ ನೌಕರರ ಹಗ್ಗ ಜಗ್ಗಾಟ ತಾರಕಕ್ಕೇರಿದ್ದು, ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ಮುಷ್ಕರ ವಾಪಸ್ ಪಡೆಯುವುದಾಗಿ ಹೇಳಿ ನೌಕರರು ಯು...
ಬೆಂಗಳೂರು: ಯಾರು ಯಾರಿಗೆ ಬೆಂಬಲ ಕೊಡ್ತಾರೆ ನಾಳೆ ನೋಡೋಣ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಸಿಎಂ ಜೊತೆಗಿನ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಣ ಸವದಿ, ನಾಳೆ ನಮ್ಮ ಎಲ್ಲ ಸಿಬ್ಬಂದಿ...
ಕೊಪ್ಪಳ: ಸಿದ್ದರಾಮಯ್ಯ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲು ಹೇಳಿಕೆ ನೀಡುತ್ತಿದ್ದಾರೆ. ಹಿಂದೂ ಧರ್ಮದ ಮೇಲಿನ ಅನ್ಯಾಯ ನಿಲ್ಲಿಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮದವರಿಗೆ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ತಕ್ಷಣ ಎರಡು ತಿಂಗಳ ವೇತನ ಕೊಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ, ಸಾರಿಗೆ ಸಚಿವ...
– ಹಾಡಿನಿಂದ ಅಮರರಾದ ಎಸ್ಪಿಬಿ ಬೆಂಗಳೂರು: ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮ್ಯಯ ಅವರು ಸಂತಾಪ ಸೂಚಿಸಿದ್ದಾರೆ. ದೀರ್ಘ ಕಾಲ ಜೀವನ್ಮರಣ ಹೋರಾಟ ಮಾಡಿ ಇವತ್ತು ಎಸ್ಪಿಬಿ ನಮ್ಮನ್ನು ಅಗಲಿದ್ದಾರೆ....
ರಾಯಚೂರು: ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ವಿಮಾನ...
ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರು ಹದಿನೈದು ದಿನಗಳೊಳಗೆ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ರಾಯಚೂರು ಜನತೆ ಪರವಾಗಿ ಸೀರೆ, ಬಳೆಗಳನ್ನು ಉಡುಗೊರೆ ನೀಡುತ್ತೇವೆ ಅಂತ ಜಿಲ್ಲಾ ಜೆಡಿಎಸ್ ಎಚ್ಚರಿಸಿದೆ. ನಾಳೆ ಕಲ್ಯಾಣ ಕರ್ನಾಟಕ ದಿನಾಚರಣೆಗೆ ಬರುವ ಜಿಲ್ಲಾ...
ಬೆಳಗಾವಿ: ಸಿಎಂ ಬಿ.ಎಸ್.ಯಡಿಯೂಪ್ಪಗೆ ಡಿಸಿಎಂ ಲಕ್ಷ್ಮಣ ಸವದಿ ಮೇಲಿನ ಕೋಪ ಇನ್ನು ಕಡಿಮೆ ಆಗಿಲ್ವಾ ಅನ್ನೋ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇಂದು ಮುಖ್ಯಮಂತ್ರಿಗಳು ನಡೆಸಿದ ವೈಮಾನಿಕ ಸಮೀಕ್ಷೆಯಲ್ಲಿ ಲಕ್ಷ್ಮಣ ಸವದಿಯನ್ನ ಜೊತೆಗೆ ಕರೆದುಕೊಂಡ ಹೋಗದಿರುವ ವಿಚಾರ ಚರ್ಚೆಗೆ...
– ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಜೆ.ಪಿ. ನಡ್ಡಾರಿಂದ ಶಿಲಾನ್ಯಾಸ ರಾಯಚೂರು: ಬೆಂಗಳೂರಿನ ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯ ಘಟನೆ ಪೂರ್ವ ನಿಯೋಜಿತ, ಇದು ರಾಜಕೀಯ ಲಾಭಕ್ಕಾಗಿ ನಡೆದಿರುವ ಘಟನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ...
-ಮುಂದಿನ 3 ವರ್ಷ ಬಿಎಸ್ವೈ ಸಿಎಂ ಚಾಮರಾಜನಗರ: ಮುಂದಿನ ಸಿಎಂ ಲಕ್ಷ್ಮಣ ಸವದಿ ಪೋಸ್ಟ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಳಿನ್...
– ಕೇಂದ್ರ ನಾಯಕರ ಭೇಟಿ ಮಾಡಿದ ಸವದಿ – ಸವದಿಗೆ ಶಾಕ್ ಕೊಡ್ತಾರಾ ಬಿಎಸ್ವೈ? ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಸವದಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಭಿಯಾನ...