2 ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ – ಲಕ್ಷ್ಮೀ ಹೆಬ್ಬಾಳ್ಕರ್
ತುಮಕೂರು: ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು…
ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ ಮತ್ತು ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳುತ್ತೇನೆ ಎಂದು…
ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಲಕ್ಷ್ಮೀ ಹೆಬ್ಬಾಳ್ಕರ್
ಮೈಸೂರು: ಶೀಘ್ರವೇ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು…
ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಯತ್ನ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಪ್ರಯತ್ನಗಳಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ…
ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajanish) ಕುರಿತು ಅವಹೇಳನಕಾರಿ ಹೇಳಿಕೆ…
ಆರ್‌ಸಿಬಿ ಗೆಲ್ಲಲೆಂದು ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಆರ್‌ಸಿಬಿ (RCB) ಕಪ್ ಗೆಲ್ಲಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡ್ತೇನೆ ಎಂದು…
ಸಿ.ಟಿ ರವಿ, ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ನನ್ನ ನಿರ್ಧಾರ ನೂರಕ್ಕೆ ನೂರು ಸರಿಯಿದೆ: ಹೊರಟ್ಟಿ
ಕಾರವಾರ: ಸಿ.ಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರಕರಣವನ್ನು ಪರಿಷತ್ತಿನ ನೀತಿ ನಿರೂಪಣಾ ಸಮಿತಿಗೆ…
ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಕೇಸ್ – ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಆಕ್ಷೇಪಾರ್ಹ ಪದಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಯತೀಂದ್ರ…
ಸಿದ್ದರಾಮಯ್ಯ ಎಲ್ಲಿಯವರೆಗೆ ಇರ್ತಾರೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ…
ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್: ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ
ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಹಂಚಿಕೆ ಆಗಿದ್ದ ಆಕ್ಸಿಜನ್‍ನ್ನು ಹುಬ್ಬಳ್ಳಿ - ಧಾರವಾಡಕ್ಕೆ ತೆಗೆದುಕೊಂಡು…
