ಬೆಳಗಾವಿ: ಹಿರೇಬಾಗೇವಾಡಿ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 36ಕ್ಕೆ ಏರಿಕೆಯಾಗಿದೆ. ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು,...
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ, ಆಕೆ ಎಲ್ಲಿ ಕಾಲಿಡುತ್ತಾಳೋ ಅಲ್ಲಿ ಸರ್ವನಾಶವಾಗುತ್ತದೆ. ಆಕೆಯಿಂದ ಇಂದು ಪಕ್ಷ ನಾಶವಾಗಿದೆ ಎಂದು ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಉಪಸಮರದ ಗೆಲುವಿನ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ...
ಬೆಳಗಾವಿ: ಉಪಚುನಾವಣೆ ಕಾವು ಜೋರಾಗಿದ್ದು, ಗೋಕಾಕ್ ಅಖಾಡಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಯಾಕೆ ಎಂಟ್ರಿ ಕೊಟ್ಟಿಲ್ಲ ಎನ್ನುವ ಪ್ರಶ್ನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೋ ಕಮೆಂಟ್ಸ್ ಎಂದು ಜಾರಿಕೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ...
ವಿಜಯಪುರ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಮ್ಮ ಸಹೋದರಿ, ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಅಥಣಿಯಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ಕೊಟ್ಟಿದ್ದಾರೆ. ಬೆಳಗಾವಿ ರಾಜಕೀಯ ಬದಲಿಸಬಲ್ಲೇ ಎಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ...
ಬೆಳಗಾವಿ: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವೇದಿಕೆ ಮೇಲೆ ಪಕ್ಕ ಕುಳಿತುಕೊಂಡರು ನಡುವೆ ಅಂತರ ಕಾಯ್ದುಕೊಂಡಿದ್ದಾರೆ. ನಗರದ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಒಂದೇ ಸೋಫಾ ಮೇಲೆ ಅಕ್ಕ...
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ಗೆ ಇಡಿ ನೋಟಿಸ್ ನೀಡಿದ್ದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಾರ್ಮಿಕವಾಗಿ ಉತ್ತರಿಸಿದ್ದು, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತಾಗಿದೆ ಎಂದು ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಹವಾಸ ದೋಷದಿಂದ...
ಉಡುಪಿ: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯ್ತು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇವತ್ತು ಬೆಳಗ್ಗಿನಿಂದಲೇ ಚಂಡಿಕಾಹೋಮ ನೆರವೇರಿತು. ಮುಂಜಾನೆಯೇ...
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತ್ತೆ ಕಾಂಗ್ರೆಸ್ ನಾಯಕರ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕುವ ಮೂಲಕ ಸಿಡಿದೆದ್ದಿದ್ದಾರೆ. ರೈತರ ವಿರೋಧದ ನಡುವೆಯೂ ಹಲಗಾ ಗ್ರಾಮದಲ್ಲಿ ಎಸ್ಟಿಪಿ ಪ್ಲಾಂಟ್ ಕಾಮಗಾರಿ ಆರಂಭ ಆದ ಹಿನ್ನೆಲೆಯಲ್ಲಿ...
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಾವು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ದಿನವಾದ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಶಾಸಕಿಯಾಗಿ ಆಯ್ಕೆಯಾದ ದಿನ ನನಗೆ ಮರುಜನ್ಮವಾಗಿದ್ದು, ಜನರಿಗೋಸ್ಕರ ಈ ಹುಟ್ಟು ಹಬ್ಬ ಎಂದು...
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತಗಟ್ಟೆಯ ಒಳಗಡೆ ಮತಯಾಚಣೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಬೆಳಗಾವಿಯ ಹಿಂಡಲಗಾ 60ರ ಮತಗಟ್ಟೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ತನ್ನ ತಾಯಿ,...
ಗದಗ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಂಚಮಸಾಲಿ ಮತಗಳ ಮೇಲೆ ಕಣ್ಣಿಟ್ಟಿದ್ದು, ಈ ಬಾರಿ ಐವರು ಲಿಂಗಾಯತ ಸಮುದಾಯದವರಿಗೆ ಐದು ಟಿಕೆಟ್ ಕೊಟ್ಟಿದೆ. ಈಗ ಅದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ಗೆ ವೋಟು ಹಾಕುವಂತೆ ಮನವಿ ಮಾಡುತ್ತಿದೆ. ಡಿ.ಆರ್.ಪಾಟೀಲ್ ನೋಡಿದರೆ...
ಬೆಳಗಾವಿ: ನಾನು ನನ್ನ ಮತದಾರರಿಗೆ ಮಾತ್ರವೇ ಪಿಆರ್ಒ (ಪಬ್ಲಿಕ್ ರಿಲೇಷನ್ ಆಫೀಸರ್)ಎನ್ನುವ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪೌರಾಡಳಿತ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಚಿವರ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ ಅವರು,...
ಬೆಂಗಳೂರು: ಅಧಿಕಾರ ಯಾವತ್ತೂ ಸಹ ಒಬ್ಬರ ಹತ್ತಿರ ಇರಬಾರದು, ಅದು ಸದಾ ಹಸ್ತಾಂತರವಾಗುತ್ತಿರಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪುಷ್ಪಾ ಅವರನ್ನು ಆಯ್ಕೆ ಮಾಡಿದ್ದರ ಬಗ್ಗೆ ಸಮರ್ಥನೆ...
ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಶೀಘ್ರದಲ್ಲಿಯೇ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲು ಮುಹೂರ್ತ ಸಿದ್ಧವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೌದು, ಶೀಘ್ರದಲ್ಲಿಯೇ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ...
ಶಿವಮೊಗ್ಗ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಈ ಹಿಂದೆ ನನಗೆ ಬಿಜೆಪಿ ಕಡೆಯವರಿಂದ ಮಂತ್ರಿಗಿರಿ, ಹಣದ ಆಫರ್ ಮಾಡಿದ್ದರು ಎಂದು ಆರೋಪಿಸಿದ್ದರು. ಈಗ ಅವರು ಮಾಡಿದ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಹಿರಂಗವಾಗಿಯೇ ಸವಾಲ್ ಹಾಕಿದ್ದಾರೆ. ಜಿಲ್ಲೆಯಲ್ಲಿ...
-ಪರೋಕ್ಷವಾಗಿ ಜಾರಕಿಹೊಳಿ ಸಹೋದರಿಗೆ ಎಚ್ಚರಿಕೆ ನೀಡಿದ ಶಾಸಕಿ ಬಾಗಲಕೋಟೆ: ಅನ್ಯಾಯ ಮಾಡುವುದು ಎಷ್ಟು ಕೆಟ್ಟದ್ದೋ, ಅನ್ಯಾಯ ಸಹಿಸುಕೊಳ್ಳುವುದು ಅಷ್ಟೇ ಕೆಟ್ಟದ್ದು. ಹೀಗಾಗಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಖಂಡಿತವಾಗಿಯೂ ಸಹಿಸಿಕೊಳ್ಳುವುದಿಲ್ಲವೆಂದು ಪರೋಕ್ಷವಾಗಿ ಜಾರಕಿಹೊಳಿ ಸಹೋದರರಿಗೆ ಶಾಸಕಿ ಲಕ್ಷ್ಮಿ...