Friday, 20th July 2018

Recent News

9 months ago

ಆರುಷಿ ಕೊಲೆ ಮಾಡಿದವರು ಯಾರು: ದೇಶಾದ್ಯಂತ ಕೇಳೋ ಪ್ರಶ್ನೆಗೆ ಉತ್ತರ ಸಿಗುತ್ತಾ?

ನವದೆಹಲಿ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಆರುಷಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೋಷಕರಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿತ್ತು. ಆದರೆ ಈಗ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದ್ದು ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಎದ್ದಿದೆ. ಏನಿದು ಪ್ರಕರಣ? 9 ವರ್ಷಗಳ ಹಿಂದೆ ಉತ್ತರ ಪ್ರದೇಶದ ನೊಯಿಡಾದಲ್ಲಿ ಆರಿಷಿ ಕೊಲೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿದಂತೆ ಮೃತ ಯುವತಿಯ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅವರು […]

9 months ago

ಗ್ರಾಮೀಣ ಭಾಗದ ಜನರಿಗೆ ಕೇಸರಿ ಬಣ್ಣದ ಬಸ್ ಸೇವೆ ಆರಂಭಿಸಿದ ಯೋಗಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಯೋಗಿ ಸರ್ಕಾರ ಬುಧವಾರ ರಾಜ್ಯ ಗ್ರಾಮೀಣ ಸಾರಿಗೆ ವ್ಯವಸ್ಥೆಗೆ ಹೊಸ ಕೇಸರಿ ಬಣ್ಣದ ಸಾರಿಗೆ ಬಸ್‍ಗಳ ಸೇವೆಯನ್ನು ಆರಂಭಿಸಿದ್ದು, ಸಿಎಂ ಯೋಗಿ ಅದಿತ್ಯನಾಥ್ ಬುಧವಾರ 50 ಬಸ್‍ಗಳಿಗೆ ಚಾಲನೆ ನೀಡಿದರು. ಬಸ್ ಸೇವೆಗೆ ಸರ್ಕಾರಿ ಸಾರಿಗೆ ಇಲಾಖೆಯು `ಸಂಕಲ್ಪ್’ ಎಂದು ಹೆಸರಿಟ್ಟಿದ್ದು, ಸುಮಾರು 40 ಸಾವಿರ ಹಳ್ಳಿಗಳಿಗೆ ಮುಂದಿನ ನಾಲ್ಕು ವರ್ಷಗಳಲ್ಲಿ...