Tuesday, 18th June 2019

Recent News

2 years ago

ರಾಜ್ಯದ ಹಲವೆಡೆ ಲಘು ಭೂಕಂಪನದ ಅನುಭವ – ನಟಿ ಲೀಲಾವತಿ ಎಸ್ಟೇಟ್‍ನಲ್ಲೂ ಭೂಮಿ ಶೇಕ್

ಬೆಂಗಳೂರು: ಮೈಸೂರಿನಲ್ಲಿ ಭೂಮಿಯೇ ಕೊತ-ಕೊತ ಕುದಿದು ಬಾಲಕನನ್ನ ಬಲಿ ಪಡೆದಿದ್ದಾಯ್ತು. ಇದೀಗ ಬೆಂಗಳೂರು, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಚನ್ನಪಟ್ಟಣ, ಮದ್ದೂರಲ್ಲಿ ಲಘು ಭೂಕಂಪನ ಅನುಭವವಾಗಿದ್ದು, ಕೆಲಕಾಲ ಜನರನ್ನು ಆತಂಕಕ್ಕೀಡುಮಾಡಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್, ಹನುಮಂತರನಗರ, ಶ್ರೀನಗರಗಳಲ್ಲಿ ಭೂಮಿ ಕಂಪಿಸಿದ್ದು, ಹಿರಿಯ ನಟಿ ಲೀಲಾವತಿ ನಟ ವಿನೋದ್ ರಾಜ್‍ಗೂ ಈ ಅನುಭವವಾಗಿದೆಯಂತೆ. ಸುಮಾರು 2-3 ಸೆಕೆಂಡ್‍ಗಳ ಕಾಲ ಭೂಮಿ ಕಂಪಿಸಿದೆ. ಇದರಿಂದ ಭಯಗೊಂಡ ನಿವಾಸಿಗಳು ಮನೆಯಿಂದ ಹೊರ ಬಂದಿದ್ದಾರೆ. ನೆಲಮಂಗಲದಲ್ಲಿರುವ ಫಾರ್ಮ್ ಹೌಸ್, ಸೋಲದೇವನಹಳ್ಳಿ ಸುತ್ತಲೂ ಭೂಮಿ […]