– ಜಮ್ಮು, ಕಾಶ್ಮೀರ ಮಾರಲು ಕೇಂದ್ರದ ಸಿದ್ಧತೆ ಎಂದ ಮಾಜಿ ಸಿಎಂ – ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ಕೇಂದ್ರ ಸರ್ಕಾರ ನವದೆಹಲಿ: ಜಮ್ಮು- ಕಾಶ್ಮೀರ ಮತ್ತು ಲಡಾಕ್ ನಲ್ಲಿ ಬೇರೆ ರಾಜ್ಯದ ಜನರು ಆಸ್ತಿ ಖರೀದಿಸುವ...
ಲೇಹ್: ಭಾರತ ಮತ್ತು ಚೀನಾ ಗಡಿ ಹಂಚಿಕೊಂಡಿರುವ ಪೂರ್ವ ಲಡಾಕ್ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಭೂ ಸೇನಾ ಮುಖ್ಯ ಎಂ.ಎಂ ನರವಾಣೆ ಪ್ರತಿಕ್ರಿಯಿಸಿದ್ದಾರೆ. I...
-ಬಳ್ಳಾರಿಯಲ್ಲಿ ರಾಷ್ಟ್ರಧ್ವಜ ತಯಾರಿಕೆಗೆ ಚಾಲನೆ ಬಳ್ಳಾರಿ: ರಾಜ್ಯದಲ್ಲಿ ತಯಾರಾಗುವ ರಾಷ್ಟ್ರ ಧ್ವಜಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಧಾರವಾಡ ಗರಗದಲ್ಲಿ ತಯಾರಾಗುವ ರಾಷ್ಟ್ರ ಧ್ವಜಗಳು ದೇಶದ ಮೂಲೆ ಮೂಲೆಗಳಲ್ಲಿ ಹಾರಾಡುತ್ತವೆ. ಗಣಿಜಿಲ್ಲೆಯಲ್ಲಿ ತಯಾರಾಗುತ್ತಿರುವ...
ನವದೆಹಲಿ : ಪೂರ್ವ ಲಡಾಕ್ನಲ್ಲಿ ಭಾರತ ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಎರಡು ಸೇನೆಗಳ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆಯಲಿದೆ. ಚೀನಾ ಬದಿಯ ಎಲ್ಎಸಿ ಮೊಲ್ಡೊದಲ್ಲಿ ಬೆಳಗ್ಗೆ ಹನ್ನೊಂದು ಗಂಟೆಗೆ ಸಭೆ ನಡೆಯಲಿದೆ....
ನವದೆಹಲಿ: ಪೂರ್ವ ಲಡಾಕ್ನ ಗಾಲ್ವಾನ್ ನದಿ ಕಣಿವೆ ಗಡಿಯಲ್ಲಿ ಸೃಷ್ಟಿಯಾಗಿದ್ದ ಉದ್ವಿಗ್ನ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಗಡಿ ಪ್ರದೇಶದಲ್ಲಿರುವ ಪಾಯಿಂಟ್ 15 ರಿಂದ ಇಂದು ಚೀನಾ ಸೇನೆ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಭಾರತೀಯ...
ನವದೆಹಲಿ: ಮೂರನೇ ಹಂತದ ಮಿಲಿಟರಿ ಮಾತುಕತೆ ಬಳಿಕ ಚೀನಾ ಮತ್ತು ಭಾರತದ ಎರಡು ಸೇನೆಗಳು ವಾಸ್ತವ ಗಡಿ ರೇಖೆಯಿಂದ 1.5 ಕಿಲೋಮೀಟರ್ ಹಿಂದೆ ಸರಿದಿದ್ದು, ಪೂರ್ವ ಲಡಾಕ್ ಗಡಿಯಲ್ಲಿ ಸೃಷ್ಟಿಯಾಗಿದ್ದ ಉದ್ವಿಗ್ನ ಪರಿಸ್ಥಿತಿ ತಣ್ಣಗಾಗುವ ಲಕ್ಷಣಗಳು...
ಪಾಟ್ನಾ: ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ 20 ಸೈನಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹೀಗಿದ್ದರೂ ಮಗ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾನೆ ಎಂದು ಪೋಷಕರು ನುಡಿದು ಹೆಮ್ಮೆಪಡುತ್ತಿದ್ದಾರೆ. ಕರ್ನಲ್ ಸಂತೋಷ್ ಬಾಬು ಅವರ ತಾಯಿ...
ಭುವನೇಶ್ವರ: ಇಂಡೋ-ಚೀನಾ ಸಂಘರ್ಷದಲ್ಲಿ ಹುತಾತ್ಮರಾದ ಸೈನಿಕರಿಗೆ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ತಮ್ಮ ರಾಜ್ಯದ ಇಬ್ಬರು ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ ಮಾದರಿಯಾಗಿದ್ದಾರೆ....
ನವದೆಹಲಿ: ಭಾರತ- ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕದ ಜೊತೆ ಯಾವುದೇ ಚರ್ಚೆ ನಡೆದಿಲ್ಲ. ಡೊನಾಲ್ಡ್ ಟ್ರಂಪ್ ಜೊತೆಗೆ ಪ್ರಧಾನಿ ಮೋದಿ ಮಾತನಾಡಿಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ. ಪ್ರಧಾನಿ ನರೇಂದ್ರ...
ಶ್ರೀನಗರ: ಅಂತರಾಷ್ಟ್ರೀಯ ಯೋಗ ದಿನವನ್ನು 18 ಸಾವಿರ ಅಡಿ ಎತ್ತರ ಪ್ರದೇಶದಲ್ಲಿ ಪ್ರದರ್ಶಿಸಿ ಭಾರತೀಯ ಯೋಧರು ಸಾಹಸ ಮೆರೆದಿದ್ದಾರೆ. ಇಂಡೋ-ಟಿಬೇಟಿಯನ್ ಬಾರ್ಡರ್ ಸೇನಾ ವಿಭಾಗದ ಯೋಧರು ಈ ಸಾಹಸವನ್ನು ಮಾಡಿದ್ದಾರೆ. ಲಡಾಕ್ನ ಕಣಿವೆ ಪ್ರದೇಶಗಳಲ್ಲಿನ 18...