Thursday, 17th October 2019

Recent News

1 month ago

ಯಾರನ್ನಾದರೂ ಅನುಕರಿಸುವುದರಿಂದ ಯಶಸ್ಸು ಸಿಗುವುದಿಲ್ಲ: ಲತಾ ಹೇಳಿಕೆಗೆ ರಾನು ಪ್ರತಿಕ್ರಿಯೆ

ಮುಂಬೈ: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಯಾರನ್ನಾದರೂ ಅನುಕರಿಸುವುದರಿಂದ ಯಶಸ್ಸು ಸಿಗುವುದಿಲ್ಲ ಎಂದು ಈ ಹಿಂದೆ ರಾನು ಮೊಂಡಲ್ ಅವರ ಬಗ್ಗೆ ಹೇಳಿದ್ದರು. ಈಗ ಸ್ವತಃ ರಾನು ಮೊಂಡಲ್ ಅವರು ಲತಾ ಮಂಗೇಶ್ಕರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬುಧವಾರ ಅದ್ಧೂರಿ ಕಾರ್ಯಕ್ರಮದಲ್ಲಿ ರಾನು ಮೊಂಡಲ್ ಅವರ ಹಾಡನ್ನು ಲಾಂಚ್ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ರಾನು ಮೊಂಡಲ್, ಹಿಮೇಶ್ ರೇಶ್ಮಿಯಾ ಹಾಗೂ `ಹ್ಯಾಪಿ ಹಾರ್ಡಿ ಅಂಡ್ ಹೀರ್’ ಚಿತ್ರತಂಡ ಭಾಗವಹಿಸಿದ್ದರು. ಈ ವೇಳೆ ಮಾಧ್ಯಮದವರು […]

1 month ago

ಯಾರನ್ನಾದರೂ ಅನುಕರಿಸುವುದರಿಂದ ಯಶಸ್ಸು ಸಿಗುವುದಿಲ್ಲ: ರಾನು ಹಾಡಿಗೆ ಲತಾ ಪ್ರತಿಕ್ರಿಯೆ

ಮುಂಬೈ: ಯಾರನ್ನಾದರೂ ಅನುಕರಿಸುವುದರಿಂದ ಯಶಸ್ಸು ಸಿಗುವುದಿಲ್ಲ ಎಂದು ಹೇಳುವ ಮೂಲಕ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು ರಾತ್ರೋರಾತ್ರಿ ಇಂಟರ್ ನೆಟ್ ಸ್ಟಾರ್ ಆದ ರಾನು ಮೊಂಡಲ್ ಅವರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ರಾನು ಮೊಂಡಲ್ ಅವರ ಬಗ್ಗೆ ಮಾತನಾಡಿದ ಲತಾ ಮಂಗೇಶ್ಕರ್ ಅವರು, ನನ್ನ ಹೆಸರು ಹಾಗೂ ಕೆಲಸದಿಂದ ಯಾರಿಗಾದರೂ ಒಳ್ಳೆಯದ್ದು ಆಗಿದ್ದರೆ, ನಾನು ಅದೃಷ್ಟಶಾಲಿ ಎಂದು...

ಸಿಆರ್‌ಪಿಎಫ್ ನಂತ್ರ ಬಿಎಸ್‍ಎಫ್ ಯೋಧರ ಕುಟುಂಬಕ್ಕೆ ಗಾನಕೋಗಿಲೆಯಿಂದ 11 ಲಕ್ಷ ರೂ. ದಾನ

6 months ago

ಮುಂಬೈ: ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರ ಕುಟುಂಬಕ್ಕೆ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು 1 ಕೋಟಿ ರೂ. ನೀಡಲು ಮುಂದಾಗಿದ್ದರು. ಈಗ ಬಿಎಸ್‍ಎಫ್ ಕುಟುಂಬಕ್ಕೆ 11 ಲಕ್ಷ ರೂ. ದಾನ...

ಹುತಾತ್ಮ ಯೋಧರ ಕುಟುಂಬಕ್ಕಾಗಿ ಲತಾ ಮಂಗೇಶ್ಕರಿಂದ 1 ಕೋಟಿ ರೂ. ಅನುದಾನ

8 months ago

ನವದೆಹಲಿ: ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಸುಮಾರು 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಅವರ ಕುಟುಂಬದವರಿಗೆ ಸರ್ಕಾರ ಸೇರಿದಂತೆ ನಟರು, ನಿರ್ಮಾಪಕರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಈಗ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಭಾರತೀಯ ಸೈನಿಕರಿಗೆ 1 ಕೋಟಿ ರೂ. ಅನುದಾನ...

ನನ್ನ ತಂದಯನ್ನೇ ಕಳೆದುಕೊಂಡಂತಾಗಿದೆ: ಅಟಲ್ ಜಿ ಅಗಲಿಕೆಯಿಂದ ಭಾವುಕರಾದ ಲತಾ ಮಂಗೇಶ್ಕರ್

1 year ago

ಮುಂಬೈ: ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಅಗಲಿಕೆಯಿಂದ ನನ್ನ ತಂದೆಯನ್ನೇ ಕಳೆದುಕೊಂಡಂತಾಗಿದೆ ಎಂದು ಖ್ಯಾತ ಹಿನ್ನೆಲೆ ಗಾಯಕಿ ಹಾಗೂ ಭಾರತದ ನೈಟಿಂಗೇಲ್ ಎಂದೇ ಹೆಸರು ಪಡೆದಿರುವ ಲತಾ ಮಂಗೇಶ್ಕರ್ ತಿಳಿಸಿದ್ದಾರೆ. ಅಟಲ್ ಜಿಯವರ ಅಗಲಿಕೆಗೆ ಕಂಬನಿ ಮಿಡಿದ ಅವರು,...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರಿಂದ ಲತಾ ಮಂಗೇಶ್ಕರ್ ಭೇಟಿ!

1 year ago

ಮುಂಬೈ: ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸಂಗೀತ ಲೋಕದ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ. ಅಮಿತ್ ಶಾ ಪಕ್ಷದ ಸಭೆ ಉದ್ದೇಶಿಸಿ ಮುಂಬೈಗೆ ಒಂದು ದಿನ ಭೇಟಿ ನೀಡಿದ್ದರು. ಈ ವೇಳೆ ಭಾನುವಾರ ಸಂಜೆ...