Wednesday, 23rd October 2019

2 years ago

ಅವನಿಗೆ ಅವಳ್ಮೇಲೆ, ಅವಳಿಗೆ ಇನ್ನೊಬ್ಬನ್ಮೇಲೆ ಲವ್: ನೀನಿಲ್ಲದ ಬದುಕು ಯಾಕೆಂದು ಸತ್ತೇ ಹೋದ!

ಹೈದರಾಬಾದ್: ಪ್ರೀತಿ ಮಾಯೆ ಹುಷಾರು ಎಂದು ನೀವೆಲ್ಲರೂ ಕೇಳಿರುತ್ತೀರಿ. ಅದೇ ಸ್ಟೋರಿ ಇದು. ಪ್ರೀತಿಯ ಹುಚ್ಚುತನಕ್ಕೆ ಸಿಲುಕಿ, ತಾನು ಇಷ್ಟಪಟ್ಟ ಹುಡುಗಿ ತನಗೆ ದಕ್ಕಲಿಲ್ಲ ಎಂದು ಸಾಫ್ಟ್ ವೇರ್ ಎಂಜಿನಿಯರ್ ಒಬ್ಬ ಅಪಾರ್ಟ್ ಮೆಂಟ್ ನಿಂದ ಹಾರಿ ಪ್ರಾಣ ಬಿಟ್ಟಿದ್ದಾನೆ. ಮೆಹಬೂಬಾಬಾದ್ ಜಿಲ್ಲೆಯ ದೋರ್ಣಕಲ್ ಮಂಡಲ್‍ನ ಗೊಲ್ಲಚೆಲ್ಲ ಗ್ರಾಮದ ಜಗದೀಶ್ ಮೃತ ಸಾಫ್ಟ್ ವೇರ್ ಎಂಜಿನಿಯರ್. ಈತ ಮಿಯಾಪುರ್ ಎಂಬಲ್ಲಿನ ಜನಪ್ರಿಯ ಅಪಾರ್ಟ್‍ಮೆಂಟ್ ನಲ್ಲಿ ವಾಸವಾಗಿದ್ದ. ಇದೇ ವೇಳೆ ನೆರೆಹೊರೆಯ ಹುಡುಗಿಯೊಬ್ಬಳಿಗೆ ಲವ್ ಪ್ರಪೋಸ್ ಮಾಡಿದ್ದಾನೆ. ಆದರೆ […]

2 years ago

2 ವರ್ಷ ಪ್ರೀತಿಸಿದವಳನ್ನ ನದಿಗೆ ತಳ್ಳಿದ ಪ್ರಿಯತಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರ!

ಕಲಬುರಗಿ: ಪ್ರಿಯಕರನೊಬ್ಬ ಎರಡು ವರ್ಷಗಳ ಕಾಲ ಪ್ರೀತಿಸಿದ್ದ ಯುವತಿಯನ್ನು ನದಿಗೆ ತಳ್ಳಿ ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಕಲಬುರಗಿ ತಾಲೂಕಿನ ಕುರಿಕೋಟಾ ಬ್ರಿಡ್ಜ್ ಬಳಿ ನಡೆದಿದೆ. ಶರಣು ಮತ್ತು ರೇಣುಕಾ ಎಂಬವರು ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇವರಿಬ್ಬರು ತಡಗಂಚಿಯ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ ಪ್ರೇಮದ ಬಲೆಗೆ ಬಿದ್ದಿದ್ರು. ಇವರಿಬ್ಬರ...

ಭುವನೇಶ್ವರ್ ಕುಮಾರ್ ಇನ್ ಲವ್: ಈ ನಟಿಯೊಂದಿಗೆ `ಡೇಟ್’ಗೆ ಬಂದಿದ್ರು !

2 years ago

ನವದೆಹಲಿ: ಕ್ರಿಕೆಟಿಗ ಭುವನೇಶ್ವರ್ ಕುಮಾರ್ ಪ್ರೇಮ ಪಾಶದಲ್ಲಿ ಸಿಲುಕಿದ್ದಾರೆ. ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ಒಂದು ಫೋಟೋ ಅಪ್ಲೋಡ್ ಮಾಡಿದ್ದು, ನಾನು ಒಬ್ಬರೊಂದಿಗೆ ಡೇಟ್‍ನಲ್ಲಿದ್ದೇನೆ, ಫುಲ್ ಫೋಟೋ ಶೀಘ್ರವೇ ತೋರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ರೆಸ್ಟೋರೆಂಟ್ ಒಂದರಲ್ಲಿ ಭುವಿ ಜ್ಯೂಸ್ ಕುಡಿಯುವುದನ್ನು...

ಬಾಯ್ ಫ್ರೆಂಡ್ ಮೀಟ್ ಆಗದ್ದಕ್ಕೆ 4ನೇ ಫ್ಲೋರ್‍ನಿಂದ ಹಾರಿ ಟೆಕ್ಕಿ ಆತ್ಮಹತ್ಯೆ

2 years ago

ಪುಣೆ: 23 ವರ್ಷದ ಟೆಕ್ಕಿಯೊಬ್ಬರು ತನ್ನ ಬಾಯ್ ಫ್ರೆಂಡ್ ಬಂದು ಭೇಟಿಯಾಗಿಲ್ಲ ಎಂದು ನಾಲ್ಕನೇಯ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೊಂಡ್ವಾ ಬುದ್ರಕ್‍ನ ಶಾಂತಿನಗರದ ಸೊಸೈಟಿಯಲ್ಲಿ ನಡೆದಿದೆ. ಜುಹಿ ನಿತಿನ್ ಗಾಂಧಿ (23) ಆತ್ಮಹತ್ಯೆಗೆ ಶರಣಾದ ಯುವತಿ. ಜುಹಿ...

ಕಿರಿಕ್ ಜೋಡಿಯ ಮದುವೆಯ ಸುದ್ದಿ ಬಗ್ಗೆ ರಶ್ಮಿಕಾ ಹೇಳಿದ್ದು ಹೀಗೆ

2 years ago

ಬೆಂಗಳೂರು: ಕಿರಿಕ್ ಜೋಡಿ ಅಂದ ತಕ್ಷಣ ತಟ್ಟನೆ ನೆನಪಾಗೋದು ರಕ್ಷಿತ್ ಮತ್ತು ರಶ್ಮಿಕಾ ಮಂದಣ್ಣ. ಇವರಿಬ್ಬರ ಆನ್ ಸ್ಕ್ರೀನ್ ಕೆಮಿಸ್ಟ್ರಿ ಸೂಪರ್ ಹಿಟ್ ಆಗಿ ಸಿನಿರಸಿಕರಿಗೆ ಮೋಡಿ ಮಾಡಿತ್ತು. ಈ ಜೋಡಿ ನಿಜ ಜೀವನದಲ್ಲೂ ಒಂದಾಗ್ತಿದೆ. ಈ ಚಿತ್ರದ ಬಳಿಕ ರಕ್ಷಿತ್...

ಆನೇಕಲ್ ಪ್ರೇಮಿಗಳ ವೈರಲ್ ವಿಡಿಯೋ: ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿದ್ದ ಆರೋಪಿ ಅರೆಸ್ಟ್

2 years ago

ಬೆಂಗಳೂರು: ಅಪ್ರಾಪ್ತೆಯನ್ನು ಕಿಪಡ್ ಮಾಡಿ, ತಮ್ಮ ಪ್ರೇಮಕ್ಕೆ ಪೊಲೀಸರು ಅಡ್ಡಿಪಡಿಸಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ವಿಡಿಯೋ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹೊಸಕೋಟೆ ಪೊಲೀಸರು ಯಶ್ವಸಿಯಾಗಿದ್ದಾರೆ. ವೇಣು ಬಂಧಿತ ಆರೋಪಿ. ಮೂರು ದಿನಗಳ ಹಿಂದೆ ಅಪ್ರಾಪ್ತ ಯುವತಿಯನ್ನು ವೇಣು ಎಂಬಾತ ಅಪಹರಣ...

ಮನೆ ಬಿಟ್ಟು ಓಡಿ ಹೋಗಿ, ನಮ್ಮನ್ನ ಹುಡ್ಕಬೇಡಿ ಎಂದು ಪೊಲೀಸರಿಗೆ ವಾಟ್ಸಪ್ ವಿಡಿಯೋ ಕಳಿಸಿದ್ರು

3 years ago

-ವಿಡಿಯೋ ತಲುಪವ ಮುನ್ನ ಲವ್ ಸ್ಟೋರಿಗೊಂದು ಟ್ವಿಸ್ಟ್ ಶಿವಮೊಗ್ಗ: ಫೇಸ್‍ಬುಕ್ ಮೂಲಕ ಪರಿಚಯವಾದ ಸ್ನೇಹ ಪ್ರೀತಿಗೆ ತಿರುಗಿ ಈಗ ಪರಸ್ಪರರು ಮೋಸದ ಆರೋಪ ಮಾಡುತ್ತಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರೀತಿ ಮಾಡಿ ಮನೆ ಬಿಟ್ಟು ಹೋದ ಪ್ರೇಮಿಗಳು ಶಿವಮೊಗ್ಗದ ಪೊಲೀಸರಿಗೆ ವಾಟ್ಸಪ್...

ಅಪ್ಪ-ಅಮ್ಮ ಹೊಡೀತಿದ್ದಾರೆ, ಬೇಗ ಬಾ ಎಂದ್ಲು ಯುವತಿ- ಮನೆಗೆ ಹೋದ ಪ್ರಿಯಕರ ಹೆಣವಾದ!

3 years ago

ಬೆಂಗಳೂರು: ಐದು ವರ್ಷ ಪ್ರೀತಿ ಮಾಡಿದ ಗೆಳತಿ ದಿಢೀರನೇ ಮೆಸಜ್ ಮಾಡಿ ಅಪ್ಪ ಅಮ್ಮ ಹೊಡೀತ್ತಿದ್ದಾರೆ. ಮನೆಗೆ ಬೇಗ ಬಾ ಎಂದು ಹೇಳಿದ್ದಳು. ಮೆಸೇಜ್ ನೋಡಿ ಗೆಳತಿಯ ಮನೆಗೆ ಹೋದ ಯುವಕ ಸಾವನ್ನಪ್ಪಿದ್ದಾರೆ. ನಗರದ ಹೊರವಲಯದ ಅವಲಹಳ್ಳಿ ನಿವಾಸಿ ಮೋಹನ್ ರಾಜ್...