Tag: ಲಸಿಕೆ

ವ್ಯಾಕ್ಸಿನ್‍ಗಾಗಿ ಮುಗಿ ಬಿದ್ದ ಜನ- ಲಸಿಕಾ ಕೇಂದ್ರದಲ್ಲಿ ಜನ ಜಂಗುಳಿ

ಮಂಗಳೂರು: ಜಿಲ್ಲೆಯಲ್ಲಿ ಸರಿಯಾದ ಮಾಹಿತಿ ಇಲ್ಲದೆ ವ್ಯಾಕ್ಸಿನ್‍ಗಾಗಿ ಪುಂಜಾಲಕಟ್ಟೆ ಲಸಿಕಾ ಕೇಂದ್ರದಲ್ಲಿ ಜನ ಮುಗಿ ಬಿದ್ದ…

Public TV

ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ‘ಗೋ’ರಕ್ಷಣೆ? – ಕುಮಾರಸ್ವಾಮಿ

ಬೆಂಗಳೂರು: ರಾಸುಗಳಿಗೆ ಕಾಲುಬಾಯಿ ಜ್ವರಕ್ಕೆ ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು…

Public TV

ಪ್ರತಿದಿನ 1 ಕೋಟಿ ಜನರಿಗೆ ಲಸಿಕೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ- ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

ಮಂಗಳೂರು: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್ ಲಸಿಕೆಯನ್ನು ಸಂಪೂರ್ಣ ಉಚಿತವಾಗಿ ನೀಡಲು…

Public TV

ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ: ಎಸ್‍ಟಿಎಸ್

ಮೈಸೂರು: ಲಸಿಕೆ ಪಡೆದುಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. ಹೀಗಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಹಾಗೂ…

Public TV

ಮಂಗಳೂರಿನಲ್ಲಿ ಸುರಿವ ಮಳೆಯನ್ನು ಲೆಕ್ಕಿಸದೇ ಲಸಿಕೆಗಾಗಿ ಮುಗಿಬಿದ್ದ ಜನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ನಡುವೆಯೂ ಜನ ಕೊರೋನಾ ಲಸಿಕೆ ಹಾಕಲು ಮನೆಯಿಂದ ಹೊರ…

Public TV

ಕಡಿಮೆ ದರಕ್ಕೆ ಖರೀದಿಸಿ ದುಬಾರಿ ಬೆಲೆಗೆ ಖಾಸಗಿ ಆಸ್ಪತ್ರೆಗಳಿಗೆ ಪಂಜಾಬ್ ಸರ್ಕಾರದಿಂದಲೇ ಲಸಿಕೆ ಮಾರಾಟ

- ಸಿಎಂ ಅಮರೀಂದರ್ ಸರ್ಕಾರದ ನಡೆಗೆ ಟೀಕೆ - ತನ್ನ ನಡೆಯನ್ನು ಸಮರ್ಥಿಸಿಕೊಂಡ ಸರ್ಕಾರ ನವದೆಹಲಿ:…

Public TV

ಎಲ್ಲ ಜನರಿಗೆ ಲಸಿಕೆ – ಬೀದರ್ ಜಿಲ್ಲೆಯ ಗ್ರಾಮ ಈಗ ರಾಜಕ್ಕೆ ಮಾದರಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಉಚ್ಛಾ ಗ್ರಾಮದ ಜನರು ನೂರಕ್ಕೆ ನೂರು ಲಸಿಕೆ ಪಡೆಯುವ ಮೂಲಕ…

Public TV

ರಾಜಸ್ಥಾನದಲ್ಲಿ 11.5 ಲಕ್ಷ ಡೋಸ್ ಲಸಿಕೆ ವ್ಯರ್ಥ – ಕೇಂದ್ರ ಸಚಿವರಿಂದ ಆರೋಪ

ಜೈಪುರ: ರಾಜಸ್ಥಾನವು ಸುಮಾರು 11.5 ಲಕ್ಷ ಡೋಸ್ ಕೊರೊನಾ ಲಸಿಕೆಯನ್ನು ವ್ಯರ್ಥ ಮಾಡಿದೆ ಎಂದು ಕೇಂದ್ರ…

Public TV

ಹಳ್ಳಿ ಜನರಿಗೆ ಫ್ರೀ ಲಸಿಕೆ – ಮಹೇಶ್ ಬಾಬುವಿಗೆ ಅಭಿಮಾನಿಗಳಿಂದ ಮೆಚ್ಚುಗೆ

ಹೈದರಾಬಾದ್: ಟಾಲಿವುಡ್ ನಟ ಸೂಪರ್ ಸ್ಟಾರ್ ಮಹೇಶ್ ಬಾಬು ಹಳ್ಳಿ ಜನರಿಗೆ ಉಚಿತವಾಗಿ ಲಸಿಕೆ ಹಾಕಿಸಿದ್ದಾರೆ.…

Public TV

ಕಾಂಗ್ರೆಸಿಗರ ಅಪಪ್ರಚಾರದಿಂದ ಜನರು ಸಂಕಷ್ಟಕ್ಕೀಡಾಗುತ್ತಿದ್ದಾರೆ- ವೇದವ್ಯಾಸ್ ಕಾಮತ್

ಮಂಗಳೂರು: ಲಸಿಕೆ ವಿತರಣಾ ಕೇಂದ್ರಗಳಲ್ಲಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಮುಖಂಡರು…

Public TV