Saturday, 16th November 2019

6 months ago

ಐ ಲವ್ ಯೂ: ಬಿಡುಗಡೆಯಾಯ್ತು ಮತ್ತೊಂದು ಡ್ಯುಯೆಟ್ ವೀಡಿಯೋ ಸಾಂಗ್!

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಐ ಲವ್ ಯೂ ಚಿತ್ರದ ಹಾಡುಗಳ ಭರಾಟೆ ಅಡೆತಡೆಯಿಲ್ಲದೆ ಮುಂದುವೆರೆಯುತ್ತಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಹಾಡುಗಳು ಜನಮನ ಗೆಲ್ಲುತ್ತಿದ್ದಂತೆಯೇ ಚಂದ್ರು ಚೆಂದದ ಹಾಡುಗಳ ಲಿರಿಕಲ್ ವೀಡಿಯೋಗಳನ್ನು ಲಾಂಚ್ ಮಾಡುತ್ತಾ ಸಾಗುತ್ತಿದ್ದಾರೆ. ಇದೀಗ ಐ ಲವ್ ಯೂ ಚಿತ್ರದ ಮತ್ತೊಂದು ಮನಮೋಹಕ ಡ್ಯುಯೆಟ್ ಸಾಂಗ್ ಬಿಡುಗಡೆಯಾಗಿದೆ. ಒಂದಾನೊಂದು ಕಾಲದಿಂದ ಹಿಂದೆ ಬಂದೆ ಅಂದಿನಿಂದ… ಎಂಬ ಈ ರೊಮ್ಯಾಂಟಿಕ್ ಸಾಂಗ್ ಲಹರಿ ಆಡಿಯೋ ಸಂಸ್ಥೆಯ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿದೆ. ಆರ್ಯ ದಕ್ಷಿಣ್ ಸಂಗೀತ ಸಂಯೋಜನೆ […]

9 months ago

5 ಹಾಡಿಗೆ ಚಂದನ್ ಶೆಟ್ಟಿಗೆ ಸಿಕ್ತು ಊಹಿಸಲಾಗದಷ್ಟು ಸಂಭಾವನೆ

ಬೆಂಗಳೂರು: ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಅವರು ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು ಯಾರೂ ಊಹಿಸಲಾಗದಷ್ಟು ಸಂಭಾವನೆ ಪಡೆದಿದ್ದಾರೆ. ಚಂದನ್ ಶೆಟ್ಟಿ ಅವರಿಗೆ ಒಳ್ಳೆಯ ಪ್ರಾಜೆಕ್ಟ್ ಸಿಕ್ಕಿದೆ. ಚಂದನ್ ಅವರು ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಅವರಿಗಾಗಿ 5 ಹಾಡನ್ನು ಹಾಡಲಿದ್ದಾರೆ. ಸದ್ಯ ಚಂದನ್ 5 ವಿಭಿನ್ನ ಹಾಡುಗಳನ್ನು ಮಾಡುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ....

ಗಲ್ಲಾ ಪೆಟ್ಟಿಗೆಯಲ್ಲೂ ರಾಕಿಯ ಆರ್ಭಟ- ಹಿಂದಿಯಲ್ಲಿ ಫಸ್ಟ್ ಡೇ 2.10 ಕೋಟಿ

11 months ago

ಬೆಂಗಳೂರು: ದೇಶದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಉಘೇ, ಉಘೇ ಎಂದು ಹರ್ಷೊದ್ಘಾರ ಹೊರ ಹಾಕುತ್ತಿದ್ದಾರೆ. ಮೊದಲ ದಿನವೇ 2 ಸಾವಿರ ತೆರೆಗಳಲ್ಲಿ ಮಿಂಚಿದ ರಾಕಿ ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು ಮಾಡಿದ್ದಾನೆ. ಎಲ್ಲ ಚಿತ್ರಮಂದಿರಗಳಲ್ಲಿಯೂ ಸಿನಿಮಾ ಬಿಡುಗಡೆಗೂ ಮುನ್ನವೇ ಅಭಿಮಾನಿಗಳು...

#ಕೆಜಿಎಫ್: ಕನ್ನಡದ ಮಹಾ ಕಿರೀಟ

11 months ago

ಪಬ್ಲಿಕ್ ರೇಟಿಂಗ್: 4.5/5 – ಮಹೇಶ್ ದೇವಶೆಟ್ಟಿ ಕೊನೆಗೂ ಕನ್ನಡಿಗರು ಸಮಾಧಾನದ ಉಸಿರು ಬಿಟ್ಟಿದ್ದಾರೆ. ಕಳೆದ ಎರಡು ವರ್ಷದಿಂದ ಕಾಯುತ್ತಿದ್ದ ಅಮೃತ ಘಳಿಗೆಗೆ ಕೇಕೆ ಹೊಡೆದಿದ್ದಾರೆ. ಕೆಜಿಎಫ್ ಎನ್ನುವ ಸಿನಿಮಾ ದೇಶ ವಿದೇಶದಲ್ಲಿ ತೆರೆ ಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲರ...

ತಾಯಿಗಾಗಿ ಪವರ್ ಹುಡುಕಿ ಹೊರಟ ರಾಕಿಗೆ ಇವರೆಲ್ಲಾ ಸಾಥ್ ನೀಡಿದ್ರು

11 months ago

– ಇದು ಕೆಜಿಎಫ್ ಟು ಬಾಂಬೆ ಜರ್ನಿ ಬೆಂಗಳೂರು: ಒಂದು ಸಿನಿಮಾ ಹಿಟ್ ಆಗಬೇಕೆಂದ್ರೆ ಅದಕ್ಕೆ ತೆರೆಯ ಮೇಲೆ ಮತ್ತು ಹಿಂದಿನ ಕೈಗಳ ಪರಿಶ್ರಮ ಇರುತ್ತದೆ. ಅಂತೆಯೇ ಒಂದು ಸಿನಿಮಾ ಜನಮನದಲ್ಲಿ ಅಚ್ಚಳಿಯದಂತೆ ನೆನಪಿನಲ್ಲಿರಲು ಅದು ತನ್ನದೇ ಆದ ವಿಭಿನ್ನತೆಯನ್ನು ಹೊಂದಿರುತ್ತೆ....

ಮುತ್ತಿನ ನಗರಿಯಲ್ಲಿ ರಾಜಮೌಳಿ ಜೊತೆ ಕೆಜಿಎಫ್

12 months ago

– ಗಡಿದಾಟಿದ ರಾಕಿಯ ಖಡಕ್ ಸದ್ದು ಬೆಂಗಳೂರು: ಕನ್ನಡದ ಕೆಜಿಎಫ್ ಕರುನಾಡ ಗಡಿ ದಾಟಿದ್ದು, ಎಲ್ಲಡೆ ರಾಕಿಯ ಗುಂಗು ಕಾಣುತ್ತಿದೆ. ಕೆಜಿಎಫ್ ಚಿತ್ರದ ವಿಶೇಷ ಕಾರ್ಯಕ್ರಮವೊಂದನ್ನು ಡಿಸೆಂಬರ್ 9ರಂದು ಹೈದರಾಬಾದ್ ನಲ್ಲಿ ನಡೆಯಲಿದೆ. ಈ ಸಂಬಂಧ ಯಶ್ ತಮ್ಮ ಫೇಸ್ ಬುಕ್...

ಸಲಾಮ್ ರಾಕಿ ಭಾಯ್-ಕೆಜಿಎಫ್ ಲಿರಿಕಲ್ ವಿಡಿಯೋ ರಿಲೀಸ್

12 months ago

ಬೆಂಗಳೂರು: ದೇಶದ ಬಹುನಿರೀಕ್ಷಿತ ಯಶ್ ಅಭಿನಯದ ಸಿನಿಮಾ ಕೆಜಿಎಫ್ ಇದೇ ತಿಂಗಳು 21ರಂದು ಬಿಡುಗಡೆ ಆಗಲಿದೆ. ಇಂದು ಚಿತ್ರದ ‘ಸಲಾಮ್ ರಾಕಿ ಭಾಯ್’ ಹಾಡಿನ ಲಿರಿಕಲ್ ವಿಡಿಯೋ ರಿಲೀಸ್ ಆಗಿದ್ದು, ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲವನ್ನು ಹೆಚ್ಚು ಮಾಡುವಂತೆ ಮಾಡಿದೆ. ಕೋಲಾರದ...

ನೋ ಡಿಸ್ಕಷನ್, ಓನ್ಲಿ ಆ್ಯಕ್ಷನ್- ಪ್ರೀತಿ, ಕುಟುಂಬದ ನಡುವೆ ತಾರಕ್

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ತಾರಕ್’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ತಾರಕ್ ಚಿತ್ರತಂಡ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ಟ್ರೇಲರ್ ನಲ್ಲಿ ದರ್ಶನ್ ಕ್ಲಾಸಿಕ್, ಸ್ಟೈಲಿಶ್ ಲುಕ್ ಮತ್ತು ಆಕ್ಷನ್ ಮೂಲಕ ಗಮನ ಸೆಳೆದಿದ್ದಾರೆ. `ತಾರಕ್’...