Friday, 13th December 2019

5 months ago

ಜೆನೆರಿಕ್ ಔಷಧಿಗಳಿಂದ ಜನಸಾಮಾನ್ಯರಿಗೆ ಬರೋಬ್ಬರಿ 2 ಸಾವಿರ ಕೋಟಿ ಲಾಭ

ನವದೆಹಲಿ: ಜೆನೆರಿಕ್ ಔಷಧಿಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದ ಬಳಿಕ ಈವರೆಗೆ ಜನಸಾಮಾನ್ಯರಿಗೆ ಬರೋಬ್ಬರಿ 2 ಸಾವಿರ ಕೋಟಿ ರೂ. ಉಳಿತಾಯವಾಗಿದೆ ಎಂದು ಮಂಗಳವಾರದಂದು ಸರ್ಕಾರ ತಿಳಿಸಿದೆ. ಈ ಬಗ್ಗೆ ಮಾತನಾಡಿದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಬ್ರಾಂಡ್ ಅಥವಾ ಜೆನೆರಿಕ್ ಗುಂಪಿಗೆ ಸೇರುವ ನಿಗದಿತ ಔಷಧಿಗಳ ಎಲ್ಲಾ ತಯಾರಕರು ತಮ್ಮ ಉತ್ಪನ್ನಗಳನ್ನು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‍ಪಿಪಿಎ) ನಿಗದಿಪಡಿಸಿದ ಸೀಲಿಂಗ್ ಬೆಲೆಯಲ್ಲಿ ಮಾರಾಟ ಮಾಡಬೇಕಾಗುತ್ತದೆ. ಇದರೊಂದಿಗೆ ಸ್ಥಳೀಯ ತೆರಿಗೆಗಳು ಕೂಡ […]

8 months ago

ದ್ರಾಕ್ಷಿ ಸೇವನೆಯಿಂದ ಮೈಗ್ರೇನ್‍ಗೆ ಚಿಕಿತ್ಸೆ – ಸೌಂದರ್ಯ ಸಮಸ್ಯೆ ಕೂಡ ದೂರ

ನಿಮಗೆ ಮೈಗ್ರೇನ್ ಬರುತ್ತಾ? ಹೇಗಪ್ಪ ಈ ಮೈಗ್ರೇನ್ ತಲೆನೋವು ಕಡಿಮೆ ಮಾಡುವುದು ಎಂದು ಯೋಚಿಸುತ್ತಿದ್ದೀರಾ? ಇದಕ್ಕೆ ನೀವು ಚಿಂತೆ ಮಾಡುವ ಅಗತ್ಯವಿಲ್ಲ. ದ್ರಾಕ್ಷಿ ಹಣ್ಣುಗಳನ್ನು ಸೇವಿಸಿದರೆ ಮೈಗ್ರೇನ್ ಕಡಿಮೆ ಮಾಡಿಕೊಳ್ಳಬಹುದು. ದ್ರಾಕ್ಷಿಯಲ್ಲಿ ಕ್ಯಾಲೋರಿ, ಫೈಬರ್, ವಿಟಮಿನ್ಸ್ ಹಾಗೂ ಮಿನರಲ್ಸ್ ಅಂಶಗಳು ಇರುತ್ತದೆ. ಇದರ ಸೇವನೆಯಿಂದ ಆರೋಗ್ಯಕ್ಕೆ ಲಾಭವಾಗುತ್ತದೆ. ಅಲ್ಲದೆ ದ್ರಾಕ್ಷಿ ತಿನ್ನುವುದರಿಂದ ಬ್ಯೂಟಿ ಪ್ರಾಬ್ಲಂ ಕೂಡ...

ಜಿಯೋ ನಿವ್ವಳ ಲಾಭ ಏರಿಕೆ: ಪ್ರತಿ ಬಳಕೆದಾರರನಿಂದ ಎಷ್ಟು ಆದಾಯ ಬಂದಿದೆ?

1 year ago

ಮುಂಬೈ: ದೇಶದ ನಂ.1 ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಜಿಯೋ ಪ್ರತಿ ಬಳಕೆದಾರನಿಂದ ಸೆಪ್ಟೆಂಬರ್ ಅಂತ್ಯಕ್ಕೆ ಮುಕ್ತಾಯಗೊಂಡ ಎರಡನೇ ತ್ರೈಮಾಸಿಕದಲ್ಲಿ 131.7 ರೂ. ಆದಾಯ ಗಳಿಸಿದೆ. ಬಾಂಬೆ ಶೇರು ಮಾರುಕಟ್ಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಜಿಯೋ ಶೇ.11 ರಷ್ಟು ಪ್ರಗತಿ...

ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್ ಕೊಟ್ಟ ನಮ್ಮ ಮೆಟ್ರೋ

2 years ago

ಬೆಂಗಳೂರು: ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಗಳು, ಕೆಎಸ್‍ಆರ್ ಟಿಸಿ ಪ್ರಯಾಣಿಕರಿಗೆ ದುಬಾರಿ ಟಿಕೆಟ್ ವಿಧಿಸುವುದು ನಿಮಗೆ ಗೊತ್ತೇ ಇದೆ. ಈಗ ಇದೇ ತಂತ್ರವನ್ನು ಬಿಎಂಆರ್ ಸಿಎಲ್ ಮಾಡಿದ್ದು ಹೊಸ ವರ್ಷದಂದು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿ ಲಾಭ ಮಾಡಲು ಮುಂದಾಗಿದೆ....