Tuesday, 23rd July 2019

3 days ago

ಲಾರಿಗೆ ಡಿಕ್ಕಿ ಹೊಡೆದ ಕಾರು -ಬೆಂಗ್ಳೂರು ಮೂಲದ ಇಬ್ಬರ ದುರ್ಮರಣ

ಕೊಡಗು: ಕಾರು, ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪದ ಬಾಳೆಕಾಡು ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ 23 ವರ್ಷದ ಕಿರಣ್ ಮತ್ತು 25 ವರ್ಷದ ಶ್ರವಣ್ ಎಂದು ಗುರುತಿಸಲಾಗಿದೆ. ರಾಜು ಮತ್ತು ಪುಟ್ಟೇಗೌಡ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ. 4 ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಗ್ಯಾಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಈ ಅಪಘಾತ […]

4 days ago

ಲಾರಿ, ಟಂಟಂ ಆಟೋ ಡಿಕ್ಕಿ – ಮಹಿಳೆ ಸಾವು, 8 ಮಂದಿಗೆ ಗಾಯ

ಯಾದಗಿರಿ: ಲಾರಿ ಹಾಗೂ ಟಂಟಂ ಆಟೋ ಪರಸ್ಪರ ಡಿಕ್ಕಿ ಹೊಡೆದು, ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ಇಂದು ನಡೆದಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಶಿಬಿರ ಬಂಡಿ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ನಿಂಗಮ್ಮ (45) ಎಂಬ ಮಹಿಳೆ ಮೃತಪಟ್ಟಿದ್ದು, ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಿಂದಾಗಿ...

ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ – ಇಬ್ಬರ ದುರ್ಮರಣ

1 week ago

ಬೆಂಗಳೂರು: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ನಗರದಲ್ಲಿ ವಾಸವಿದ್ದ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಕೇರಳದ ತ್ರಿಶೂರ್ ಮೂಲದ ಹರಿ ಮತ್ತು ಪ್ರಭು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಆನೇಕಲ್ ಗಡಿಗೆ ಹೊಂದಿಕೊಂಡಿರುವ ಸುಳಗಿರಿ ಸಮೀಪದ ಚಿನ್ನಾರ ಬಳಿ...

ಮದುವೆ ಮೆರವಣಿಗೆಗೆ ಬಂದವರು ಮಸಣ ಸೇರಿದ್ರು- ಲಾರಿ ಹರಿದು 8 ಮಂದಿ ದುರ್ಮರಣ

2 weeks ago

ಪಾಟ್ನಾ: ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ತಡರಾತ್ರಿ...

ಭಾರೀ ಮಳೆಗೆ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿ ಮೇಲೆ ಕುಸಿದ ಗುಡ್ಡ

2 weeks ago

ಕಾರವಾರ: ಕರಾವಳಿ ಭಾಗದಲ್ಲಿ ಸದ್ಯ ವರುಣನ ಆರ್ಭಟ ಜೋರಾಗಿದೆ. ಇದೇ ಬೆನ್ನಲ್ಲೆ ಭಾರೀ ಮಳೆಗೆ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿ ಮೇಲೆ ಗುಡ್ಡ ಕುಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ...

ಲಾರಿಗೆ ಬೈಕ್ ಡಿಕ್ಕಿ – ಕರ್ತವ್ಯ ನಿರತ ಪೊಲೀಸ್ ಪೇದೆ ಸ್ಥಳದಲ್ಲೇ ಸಾವು

3 weeks ago

ಗದಗ: ಕರ್ತವ್ಯದಲ್ಲಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಂಭವಿಸಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹೊಸಡಂಬಳ ಬಳಿ ನಡೆದಿದೆ. ಪೊಲೀಸ್ ಪೇದೆ ಶಿವಪ್ರಕಾಶ ಲೂಟಿಮಠ(31) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಪೇದೆಯು ಗದಗದಿಂದ ಮುಂಡರಗಿಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ....

ನೆಲ್ಯಾಡಿಯಲ್ಲಿ ಬೊಲೆರೋ, ಲಾರಿ ಡಿಕ್ಕಿ – 3 ಜನ ಸ್ಥಳದಲ್ಲೇ ಸಾವು

3 weeks ago

ಮಂಗಳೂರು: ಬೊಲೆರೋ ಮತ್ತು ಲಾರಿ ಡಿಕ್ಕಿಯಾದ ಪರಿಣಾಮ 3 ಜನ ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಗಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಸತ್ತಾರ್, ಸ್ಯಾಂಮ್ಸನ್ ಮತ್ತು ಸೈರಸ್ ಎಂದು ಗುರುತಿಸಲಾಗಿದೆ. ಜನಾರ್ದನ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ....

ಲಾರಿಯನ್ನು ಅಡ್ಡಗಟ್ಟಿ ಕಬ್ಬು ತಿಂದ ಕಾಡಾನೆ: ವಿಡಿಯೋ

4 weeks ago

ಚಾಮರಾಜನಗರ: ಕಬ್ಬನ್ನು ತಿನ್ನುವ ಸಲುವಾಗಿ ಕಾಡಾನೆಯೊಂದು ಲಾರಿಯನ್ನೇ ಅಡ್ಡಗಟ್ಟಿರುವ ಘಟನೆ ಚಾಮರಾಜನಗರ ಮತ್ತು ತಮಿಳುನಾಡಿನ ಗಡಿ ಪ್ರದೇಶವಾದ ಆಸನೂರಿನಲಗಲ್ಲಿ ನಡೆದಿದೆ. ಆಸನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಕಬ್ಬಿನ ಲಾರಿಯನ್ನು ಕಾಡಾನೆಯೊಂದು ಅಡ್ಡಗಟ್ಟಿದೆ. ಬಳಿಕ ಲಾರಿಯಲ್ಲಿದ್ದ ಕಬ್ಬನ್ನು ತಿಂದಿದೆ. ಈ ವೇಳೆ ಚಾಲಕ...