1 month ago
ಗದಗ: ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ನಡೆದಿದೆ. ಮೃತರನ್ನು 27 ವರ್ಷದ ನಾಗರಾಜ್ ಹಾಗೂ 40 ವರ್ಷದ ಲಕ್ಷ್ಮಿಬಾಯಿ ಎಂದು ಗುರುತಿಸಲಾಗಿದೆ. ಮೃತ ನಾಗರಾಜ್ ಹೂವಿನ ಹಡಗಲಿ ತಾಲೂಕಿನ ನವಲಿ ಗ್ರಾಮದವರಾಗಿದ್ದು, ಲಕ್ಷ್ಮೀಬಾಯಿ ಸೋಗಿತಾಂಡ ಗ್ರಾಮದವರಾಗಿದ್ದಾರೆ. ನಾಗರಾಜ್ ಮುಂಡರಗಿ ನೀರಾವರಿ ಇಲಾಖೆಯಲ್ಲಿ ನೌಕರನಾಗಿದ್ದು, ಕರ್ತವ್ಯಕ್ಕೆ ಬರುತ್ತಿದ್ದರು ಎಂದು ತಿಳಿದು ಬಂದಿದೆ. ಕೆಲಸಕ್ಕೆ ಬರುತ್ತಿದ್ದ ನಾಗರಾಜ್ನನ್ನು ಲಕ್ಷ್ಮಿಬಾಯಿ ಬನ್ನಿಕೊಪ್ಪ ದೇವರಿಗೆ ಹೋಗಬೇಕು ಎಂದು […]
2 months ago
– ನಿಂತಿದ್ದ ಲಾರಿಗೆ ಗುದ್ದಿದ ಮತ್ತೊಂದು ಲಾರಿ – ಸ್ಥಳದಲ್ಲೇ ಎರಡೂ ಲಾರಿ ಚಾಲಕರು ಸಾವು – ಬೈಕ್ ಡಿಕ್ಕಿಗೆ ಮಾರುದ್ದ ಹಾರಿ ಬಿದ್ದ ಮಹಿಳೆ ತುಮಕೂರು: ಜಲ್ಲಿ ತುಂಬಿದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಹೊಸಳ್ಳಿ ಬಳಿ ನಡೆದಿದೆ. ಅಮೃತರೂ ಹೋಬಳಿಯ ದೊಡ್ಡಕಲ್ಲಳ್ಳಿ...
2 months ago
ತುಮಕೂರು: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಕತ್ತಿನಾಗೇನಹಳ್ಳಿ ಬಳಿ ನಡೆದಿದೆ. ಈ ಘಟನೆ ತಡರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಮಂಜು (20), ಹರ್ಷ(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ...
3 months ago
ಚಿಕ್ಕಮಗಳೂರು: ಡೀಸೆಲ್ ಖಾಲಿಯಾಗಿ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಈಶಾನ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಕಡೂರು ತಾಲೂಕಿನ ಗೌರಿಹಳ್ಳ ಬಳಿ ನಡೆದಿದೆ. ಶಿವಮೊಗ್ಗ ಮೂಲದ ಲಾರಿ ಚಾಲಕ ಶರವಣ ಹಾಗೂ ಕಡೂರಿನ ಸರ್ವೆ ಡಿಪಾರ್ಟಮೆಂಟ್ನಲ್ಲಿ ಕೆಲಸ...
3 months ago
ಚಾಮರಾಜನಗರ: ಶ್ರೀ ಮಲೆ ಮಾದಪ್ಪನಿಗೆ ಭಕ್ತರು ಹರಕೆ ರೂಪದಲ್ಲಿ ನೀಡುವ ಹಸು ಹಾಗೂ ಕರುಗಳನ್ನು ಕಸಾಯಿಖಾನೆಗೆ ಸಾಗಣೆ ಮಾಡುವ ವೇಳೆ ಖದೀಮರು ಸಿಕ್ಕಿಬಿದ್ದಿದ್ದಾರೆ. ಮೂರು ಲಾರಿಗಳಲ್ಲಿ ಶುಕ್ರವಾರ ರಾತ್ರಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆರೋಪಿಗಳು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಲಾರಿಗಳಲ್ಲಿ...
3 months ago
ನವದೆಹಲಿ: ಲಾರಿಯಲ್ಲಿ ಓವರ್ ಲೋಡ್ ಹಾಕಿದ್ದಕ್ಕೆ ದೆಹಲಿಯ ಸಂಚಾರಿ ಪೊಲೀಸರು ಲಾರಿ ಚಾಲಕನಿಗೆ ಬರೋಬ್ಬರಿ 2,00,500 ರೂ ದಂಡ ಹಾಕಿರುವ ಘಟನೆ ಮುಕರ್ಬಾ ಚೌಕ್ನಲ್ಲಿ ನಡೆದಿದೆ. ದುಬಾರಿ ದಂಡವನ್ನು ಹಾಕಿಸಿಕೊಂಡ ಟ್ರಕ್ ಚಾಲಕನನ್ನು ರಾಮ್ ಕಿಶನ್ ಎಂದು ಗುರುತಿಸಲಾಗಿದೆ. ಹೊಸ ತಿದ್ದುಪಡಿ...
3 months ago
– ದುರ್ಘಟನೆಯಲ್ಲಿ ಮೂವರು ಸಾವು, 12 ಮಂದಿಗೆ ಗಾಯ ವಿಜಯಪುರ: ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಚಾಲಕರು ಸೇರಿ ಮೂವರು ಮೃತಪಟ್ಟ ಘಟನೆ ಮಹಿಳಾ ವಿಶ್ವವಿದ್ಯಾಲಯದ ಬಳಿ ನಡೆದಿದೆ. ಆಂಧ್ರಪ್ರದೇಶ ನಿವಾಸಿ ಲಾರಿ ಡ್ರೈವರ್ ಮಾದಪ್ಪ...
3 months ago
– 20 ಪ್ರಯಾಣಿಕರ ಸ್ಥಿತಿ ಗಂಭೀರ ಬೆಳಗಾವಿ(ಚಿಕ್ಕೋಡಿ): ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಮಹಾರಾಷ್ಟ್ರದ ಸಾತಾರಾ ನಗರದ ರಾಷ್ಟ್ರೀಯ...