Wednesday, 23rd October 2019

Recent News

7 months ago

ಆರ್‌ಜೆಡಿ ಇಬ್ಭಾಗ – ಹಿರಿಯ ಮಗನಿಂದ ಲಾಲೂ ರಾಬ್ಡಿ ಮೋರ್ಚಾ ಸ್ಥಾಪನೆ

ಪಾಟ್ನಾ: ಆರ್‌ಜೆಡಿ ಮುಖಂಡ ಲಾಲೂ ಪ್ರಸಾದ್ ಅವರ ಮಹಾಘಟಬಂಧನ್ ಕನಸಿಗೆ ದೊಡ್ಡ ಮಗನೇ ಮುಳ್ಳಾಗಿದ್ದಾನೆ. ಲಾಲೂ ಜೈಲಿನಲ್ಲಿರುವ ಹೊತ್ತಿನಲ್ಲಿ ಇಬ್ಬರು ಮಕ್ಕಳು ಕಿತ್ತಾಡಿಕೊಂಡಿದ್ದು ಪಕ್ಷ ಇಬ್ಭಾಗವಾಗಿದೆ. ತಮ್ಮ ತೇಜಸ್ವಿಯಾದವ್ ವಿರುದ್ಧ ಮುನಿಸಿಕೊಂಡಿರುವ ಲಾಲು ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್, ಆರ್‌ಜೆಡಿಯಿಂದ ಹೊರಬಂದು ‘ಲಾಲು ರಾಬ್ಡಿ ಮೋರ್ಚಾ’ ಎಂಬ ಹೊಸ ಪಕ್ಷವನ್ನು ಕಟ್ಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ತೇಜ್‍ಪ್ರತಾಪ್ ಯಾದವ್ ಪಕ್ಷದ ಯುವ ಘಟಕದ ಸಂಚಾಲಕ ಹುದ್ದೆ ತೊರೆದಿದ್ದರು. ತೇಜ್ ಪ್ರತಾಪ್ ತನಗೆ ಹೆಣ್ಣುಕೊಟ್ಟ ಮಾವನ ವಿರುದ್ಧವೇ […]

9 months ago

ಸುಪ್ರೀಂ ಅಮೂಲ್ಯ ಸಮಯ ಹಾಳು ಮಾಡಿದಕ್ಕೆ ಲಾಲೂ ಪುತ್ರನಿಗೆ 50 ಸಾವಿರ ದಂಡ

ನವದೆಹಲಿ: ಸುಪ್ರೀಂಕೋರ್ಟ್ ನ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಕ್ಕೆ ಆರ್‌ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್‍ಗೆ ಸುಪ್ರೀಂ ಕೋರ್ಟ್ 50 ಸಾವಿರ ರೂ. ದಂಡವನ್ನು ವಿಧಿಸಿದೆ. ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ದೀಪಕ್ ಗುಪ್ತಾ, ಸಂಜೀವ್ ಖನ್ನಾ ಅವರಿದ್ದ ತ್ರಿಸದಸ್ಯ ಪೀಠ ದಂಡ ವಿಧಿಸಿ ಆದೇಶ ಹೊರಡಿಸಿದೆ. ಇದನ್ನು ಓದಿ: ಸಾರ್ವಜನಿಕ ಹಣದಲ್ಲಿ...

ನಿತೀಶ್ ಕುಮಾರ್‍ಗೆ ಬಿಹಾರ ಬಿಜೆಪಿ ಬೆಂಬಲ

2 years ago

ಪಾಟ್ನಾ: ನಿತೀಶ್ ಕುಮಾರ್ ಅವರಿಗೆ ಬಾಹ್ಯ ಬೆಂಬಲ ನೀಡುವುದಾಗಿ ಬಿಹಾರ ಬಿಜೆಪಿ ಹಿರಿಯ ನಾಯಕ ಸುಶೀಲ್ ಕುಮಾರ್ ಹೇಳಿದ್ದಾರೆ. ಕೇಂದ್ರ ನಾಯಕರು ಮತ್ತು ರಾಜ್ಯದ ನಾಯಕರ ಜೊತೆ ಚರ್ಚೆ ನಡೆಸಿದ ಬಳಿಕ ಸುಶೀಲ್ ಕುಮಾರ್ ಮೋದಿ ಅವರು ಬಿಜೆಪಿಯ ನಿರ್ಧಾರವನ್ನು ತಿಳಿಸಿದ್ದು,...

ಎರಡೇ ವರ್ಷದಲ್ಲೇ ಒಡೆದು ಹೋಯ್ತು ಮಹಾಮೈತ್ರಿ: ಬಿಹಾರದಲ್ಲಿ ಮುಂದೆ ಏನಾಗುತ್ತೆ?

2 years ago

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯನ್ನು ಮಣಿಸಲು ಕಾಂಗ್ರೆಸ್ ನಿರ್ಮಾಣ ಮಾಡಿದ್ದ ಮಹಾಘಟಬಂಧನ್ ಎರಡು ವರ್ಷದಲ್ಲೇ ಒಡೆದು ಹೋಗಿದೆ. ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್, ಆರ್‍ಜೆಡಿಗೆ ಬಿಗ್ ಶಾಕ್ ನೀಡಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತ...

ಲಾಲೂ ಪ್ರಸಾದ್ ಯಾದವ್‍ಗೆ ಸಿಬಿಐ ಶಾಕ್- 12 ಕಡೆ ದಾಳಿ

2 years ago

ನವದೆಹಲಿ: ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‍ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ. 2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಮಂತ್ರಿಯಾಗಿದ್ದಾಗ ಹೋಟೆಲ್‍ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಲಾಲೂ ವಿರುದ್ಧ ಸಿಬಿಐ ದೂರು ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ...

1000 ಕೋಟಿ ಬೇನಾಮಿ ಆಸ್ತಿ ಡೀಲ್: ಲಾಲೂಗೆ ಐಟಿ ಶಾಕ್

2 years ago

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ ಚಿದಂಬರಂಗೆ ಸಿಬಿಐ ಶಾಕ್ ನೀಡಿದರೆ, ಆರ್‍ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್‍ಗೆ ಆದಾಯ ತೆರಿಗೆ ಇಲಾಖೆ ಭರ್ಜರಿ ಶಾಕ್ ನೀಡಿದೆ. ಲಾಲೂ ಪ್ರಸಾದ್ ಯಾದವ್ ಅವರಿಗೆ ಸಂಬಂಧ ಇದೆ ಎಂದು ಹೇಳಲಾಗುತ್ತಿರುವ 1 ಸಾವಿರ...

ಬಹುಕೋಟಿ ಮೇವು ಹಗರಣ: ಲಾಲೂ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ

2 years ago

ನವದೆಹಲಿ: ಬಹುಕೋಟಿ ಮೇವು ಹಗರಣ ಸಂಬಂಧ ಆರ್‍ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್‍ ವಿಚಾರಣೆ ಎದುರಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಲಾಲೂ ವಿರುದ್ಧದ ಆರೋಪಗಳನ್ನು ಜಾರ್ಖಂಡ್ ಹೈಕೋರ್ಟ್ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು....

2019ರಲ್ಲಿ ಬಿಜೆಪಿ ಸೋಲಿಸಲು ಲಾಲೂ ಪ್ರಸಾದ್ ಯಾದವ್ ಐಡಿಯಾ

2 years ago

ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ಬಿಜೆಪಿಯನ್ನು ಕಟ್ಟಿ ಹಾಕುವುದು ಹೇಗೆ ಎಂದು ಪ್ರತಿಪಕ್ಷಗಳು ಆಲೋಚಿಸುತ್ತಿರುವಾಗ ಬಿಹಾರದ ಆರ್‍ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಮಹಾಘಟಬಂಧನ್ ಮಾಡಿದ್ರೆ ಸಾಧ್ಯವಿದೆ ಎಂದು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು ಬಿಹಾರದಲ್ಲಿ ಕಾಂಗ್ರೆಸ್, ಆರ್‍ಜೆಡಿ, ಜೆಡಿಯು...