Saturday, 22nd February 2020

Recent News

1 year ago

ಗಾಂಧಿ ಜಯಂತಿ ಅಂಗವಾಗಿ ಚರಂಡಿ ಸ್ವಚ್ಛಗೊಳಿಸಿದ ಗದಗ್ ಜಿಲ್ಲಾಧಿಕಾರಿ

ಗದಗ: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಅಂಗವಾಗಿ ಗದಗ್ ನಲ್ಲಿ ನಡೆದ ಸ್ವಚ್ಛತಾ ಶ್ರಮದಾನಕ್ಕೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಚರಂಡಿ ಸ್ವಚ್ಛಗೊಳಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ವತಿಯಿಂದ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಹಿರೇಮಠ ಹ್ಯಾಂಡ್ ಗ್ಲೌಸ್ ಹಾಗೂ ಮಾಸ್ಕ್ ಹಾಕಿಕೊಂಡು ಪೊರಕೆ ಹಿಡಿದು ಮುಂದಾಳತ್ವ ವಹಿಸಿ ಕ್ಲೀನ್ ಮಾಡಲು ಮುಂದಾದರು. ನಗರ ಮುಳಗುಂದ ನಾಕಾ, ಹಸಿರುಕೆರಿ, ಚನ್ನಮ್ಮ ವೃತ್ತ ಸೇರಿದಂತೆ ಅನೇಕ ಕಡೆಗಳಲ್ಲಿ ಸ್ವಚ್ಛತಾ […]

2 years ago

ದೇಶದಲ್ಲೇ ಮೊದಲು-ಯುಪಿ ವಿಮಾನನಿಲ್ದಾಣದ ರನ್‍ವೇ ಕೆಳಗಡೆ ಹೈವೇ!

ವಾರಣಾಸಿ: ವಾರಣಾಸಿಯಿಂದ 26 ಕಿ.ಮಿ ದೂರದಲ್ಲಿರುವ ಬಾಬತ್‍ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ ದಿನಗಳಲ್ಲಿ ತನ್ನ ರನ್‍ವೇ ಕೆಳಗಡೆ ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಲಿದೆ. ಈ ಮೂಲಕ ರನ್‍ವೇ ಕೆಳಗೆ ಅಂಡರ್ ಪಾಸ್ ಹೈವೇ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಈ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಅಂಡರ್‍ಪಾಸ್...