Monday, 18th November 2019

Recent News

4 months ago

ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

ವಿಜಯಪುರ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ವಿರುದ್ಧ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಮತ್ತೆ ಗುಡುಗಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ನಮ್ಮಲ್ಲಿ ಹುಳುಕುಗಳು ಇದ್ದರೆ ಪೇಜಾವರಶ್ರೀ ತೆಗೆಯಲಿ. ನಮ್ಮನ್ನು ಪದೇ ಪದೇ ಕೆದುಕುತ್ತಿದ್ದಾರೆ. ಅವರ ವಯಸ್ಸು ಹಾಗೂ ಹಿರಿತನಕ್ಕೆ ಇದು ಸರಿಯಲ್ಲ. ಹೀಗೆ ಮುಂದುವರಿದರೆ ಧಕ್ಕೆ ಆಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆತ್ಮಸಾಕ್ಷಿ ಶ್ರೇಷ್ಠವಾಗಿದೆ. ಪೇಜಾವರ ಸ್ವಾಮೀಜಿ ಸವಾಲನ್ನು ಬದ್ಧತೆಯಿಂದ ಸ್ವೀಕರಿಸುತ್ತೇವೆ. ಅವರು ಧೈರ್ಯದ ಬಗ್ಗೆ ಮಾತನಾಡಿದ್ದಾರೆ. ಆ ರೀತಿ ಮಾತನಾಡಬಾರದು. ಬಸವಧರ್ಮದ […]

4 months ago

ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

– ಮಾಜಿ ಸಚಿವರ ಉದ್ವೇಗ, ಆಕ್ರೋಶ ಸರಿಯಲ್ಲ ಮೈಸೂರು: ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ ಎಂಬ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆಗೆ ಪೇಜಾವರ ಶ್ರೀಗಳು ಮರು ಪ್ರಶ್ನೆ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅದನ್ನು ಮಾಜಿ ಸಚಿವರು ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟುಹೋಗಬೇಡಿ ಎಂದು...

ಮಾಜಿ ಸಚಿವ ಶಾಮನೂರು ವಿರುದ್ಧ ಎಂ.ಬಿ ಪಾಟೀಲ್ ಕಿಡಿ

10 months ago

ಹುಬ್ಬಳ್ಳಿ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ನನ್ನ ತಂದೆಗೆ ಸಮಾನ. ನಾನು ಯಾರಿಗೂ ಹೆದರುವ ಮಾತಿಲ್ಲ. ನನ್ನ ಮೈಯಲ್ಲಿ ಹರಿಯುವುದು ನನ್ನ ತಂದೆಯ ರಕ್ತ. ನನಗೆ ಯಾರದ್ದು ಅಂಜಿಕೆ ಇಲ್ಲ. ಈ ವಿವಾದವನ್ನು ಇಲ್ಲಿಗೆ ನಿಲ್ಲಿಸಿದ್ರೆ ಉತ್ತಮ. ನನಗೆ ಎಲ್ಲವೂ ಗೊತ್ತಿದೆ....

ಪ್ರತ್ಯೇಕ ಲಿಂಗಾಯತ ಧರ್ಮದ ಪರ ನಿಂತಿದಕ್ಕೆ ಸಿದ್ದರಾಮಯ್ಯ ಸೋತ್ರಾ?

11 months ago

-ಅಗತ್ಯ ಸಮಯಕ್ಕೆ ನನ್ನ ಬೆಂಬಲಕ್ಕೆ ಯಾರು ಬರಲಿಲ್ಲ -ಸಾಲು ಸಾಲು ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ ಮಾಜಿ ಸಿಎಂ ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ರಾಜ್ಯದಲ್ಲಿ ಆಗಾಗ ಸುದ್ದಿ ಮಾಡುತ್ತಲೇ ಇರುತ್ತದೆ. ಇತ್ತೀಚೆಗೆ ಸಚಿವ ಡಿ.ಕೆ.ಶಿವಕುಮಾರ್ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ...

2018ರ ಕರ್ನಾಟಕದ ಟಾಪ್ ಸುದ್ದಿಗಳು

11 months ago

ಬೆಂಗಳೂರು: ಈ ಬಾರಿ ಕರ್ನಾಟಕ ಚುನಾವಣೆ ದೇಶದ ಗಮನ ಸೆಳೆದಿತ್ತು. ಚುನಾವಣೆಯ ಇದ್ದ ಕಾರಣ ಜನವರಿಯಿಂದ ಮೇ ವರೆಗೆ ಚುನಾವಣಾ ಸುದ್ದಿಗಳು ಪ್ರಾಮುಖ್ಯತೆ ಪಡೆದಿದ್ದರೆ ನಂತರ ಸರ್ಕಾರದ ಭಿನ್ನಮತ, ಸಂಪುಟ ವಿಸ್ತರಣೆ ಕಸರತ್ತು ಸುದ್ದಿಗಳು ಹೆಚ್ಚು ಚರ್ಚೆಯಾಗುತಿತ್ತು. ಇದರ ಜೊತೆ ಕೊಡಗಿನಲ್ಲಿ...

ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಒಪ್ಪದ ಕೇಂದ್ರದ ನಿಲುವು ಅತಾರ್ಕಿಕ: ಎಂ.ಬಿ.ಪಾಟೀಲ

11 months ago

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಒಪ್ಪಲು ಸಾಧ್ಯವಿಲ್ಲ ಎಂದಿರುವ ಕೇಂದ್ರವು ನಿಲುವು ಅತಾರ್ಕಿಕವಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡರು ಮತ್ತು ಶಾಸಕರೂ ಆದ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ಕೇಂದ್ರವು ತನ್ನ ಆದೇಶದಲ್ಲಿ ತಿಳಿಸಿರುವಂತೆ, 1871ರ ಜನಗಣತಿ ವೇಳೆ ಲಿಂಗಾಯತರು ಹಿಂದೂ...

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವೇ ಸಚಿವ ಸ್ಥಾನಕ್ಕೆ ಮುಳ್ಳಾಯಿತು: ಹೊರಟ್ಟಿ

1 year ago

ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ನಾವು ಹೋರಾಟ ಮಾಡಿದ್ದು ದೊಡ್ಡ ಅಪರಾಧವಾಗಿದೆ. ಕೆಲವು ಉಡಾಫೆ ಸ್ವಾಮೀಜಿಗಳು ಧರ್ಮ ಒಡೆಯುತ್ತಾರೆಂಬ ವದಂತಿ ಹಬ್ಬಿಸಿದರು. ಹೀಗಾಗಿ ಸಚಿವ ಸ್ಥಾನ ಕೈತಪ್ಪಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪಬ್ಲಿಕ್ ಟಿವಿ...

ಕುಮಾರಸ್ವಾಮಿ ಸರ್ಕಾರದ ಅಂಗಳಕ್ಕೆ ಚೆಂಡು ಎಸೆದ ಮೋದಿ ಸರ್ಕಾರ!

1 year ago

ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಎಚ್‍ಡಿ ಕುಮಾರಸ್ವಾಮಿ ಅವರಿಗೆ ಒಂದರಂತೆ ಒಂದು ಸವಾಲುಗಳು ಎದುರಾಗುತ್ತಿದೆ. ಶುಕ್ರವಾರ ವಿಧಾನ ಸದನದಲ್ಲಿ ಬಿಜೆಪಿಯವರು ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಸಭಾತ್ಯಾಗ ಮಾಡಿ ಹೊರಟಿದ್ದರು. ಈ ತಲೆನೋವಿನ ಜೊತೆ ಸಿಎಂ ಕುಮಾರಸ್ವಾಮಿಗೆ...