Thursday, 18th July 2019

5 months ago

ನಾನು ತಪ್ಪು ಜಾತಿಯಲ್ಲಿ ಹುಟ್ಟಿದ್ದೀನಿ, ಅಶೋಕ್ ಗೌಡ ಆಗಿದ್ರೆ ಕನ್ಯಾಕುಮಾರಿವರೆಗೂ ನೈಸ್ ಪ್ರಾಜೆಕ್ಟ್!

– ಬಿಎಸ್‍ವೈ ಬೇಗ ಸಿಎಂ ಆಗಲಿ ಎಂದು ಹಾರೈಕೆ ಮೈಸೂರು: ನಾನು ಲಿಂಗಾಯತ ಜಾತಿಯಲ್ಲಿ ಹುಟ್ಟಿದ ಪರಿಣಾಮ ನೈಸ್ ಪ್ರಾಜೆಕ್ಟ್ ಪೂರ್ಣಗೊಳಿಸಲು ಆಗಲಿಲ್ಲ. ಅಶೋಕ್ ಗೌಡ ಆಗಿದ್ದರೆ ಕನ್ಯಾಕುಮಾರಿವರೆಗೂ ನೈಸ್ ಪ್ರಾಜೆಕ್ಟ್ ಸಿಗುತಿತ್ತು ಎಂದು ಪರೋಕ್ಷವಾಗಿ ಜೆಡಿಎಸ್ ಪಕ್ಷದ ವರಿಷ್ಠರ ಬಗ್ಗೆ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅಸಮಾಧಾನ ಹೊರಹಾಕಿದ್ದಾರೆ. ಮೈಸೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೈಸ್ ಪ್ರಾಜೆಕ್ಟ್ ನಾನು ಲಿಂಗಾಯುತ ಆದ ಕಾರಣ ಪೂರ್ಣಗೊಳಿಸಲಾಗಲಿಲ್ಲ. ನಾನು ತಪ್ಪು ಜಾತಿಯಲ್ಲಿ ಹುಟ್ಟಿದ್ದೇನೆ. […]

7 months ago

ದೆಹಲಿಯಲ್ಲಿಂದು ಲಿಂಗಾಯತ ಸಮಾವೇಶ- ಸಚಿವ ಸದಾನಂದ ಗೌಡರಿಂದ್ಲೇ ಉದ್ಘಾಟನೆ

ನವದೆಹಲಿ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಬಂಡಾಯ ಎದ್ದಿದ್ದಾರಾ..? ಅಥಾವಾ ಸದಾನಂದಗೌಡರು ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿದ್ದರಾ..?. ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಇಂತದೊಂದು ಪ್ರಶ್ನೆಗೆ ಕಾರಣವಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ದೆಹಲಿಯಲ್ಲಿ ಲಿಂಗಾಯತ ಧರ್ಮ ಸಭಾ ರೂಪಿಸಿರುವ ಮೂರು ದಿನಗಳ...