Sunday, 16th June 2019

Recent News

2 days ago

ಶಿಕ್ಷಕಿ ಹಿಂದೆ ಬಿದ್ದ 60ರ ಅಂಕಲ್ – ಒಪ್ಪದಿದ್ದಕ್ಕೆ ಕೊಲೆಗೈದು, ತಾನೂ ಶೂಟ್ ಮಾಡ್ಕೊಂಡ

ಮಡಿಕೇರಿ: ಹೈಸ್ಕೂಲ್ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳೆಲೆ ಗ್ರಾಮದ ಆಶಾ ಕಾವೇರಮ್ಮ(50) ಮೃತ ಶಿಕ್ಷಕಿ. ಜಗದೀಶ್(60) ಆತ್ಮಹತ್ಯೆಗೆ ಶರಣಾದ ಆರೋಪಿ. ಮೃತ ಶಿಕ್ಷಕಿ ಇಂದು ಬೆಳಗ್ಗೆ 8.15ರ ಸುಮಾರಿಗೆ ಶಾಲಾ ವಾಹನಕ್ಕಾಗಿ ಬಾಳೆಲೆ ಪೊಲೀಸ್ ಉಪಠಾಣೆ ಎದುರು ಕಾಯುತ್ತಿದ್ದರು. ಈ ವೇಳೆ ಶಿಕ್ಷಕಿಯ ಮೇಲೆ ಪೊನ್ನಂಪೇಟೆ ನಿವಾಸಿ ಜಗದೀಶ್ ಐದು ಬಾರಿ ಗುಂಡು […]

2 days ago

ವಿಡಿಯೋ ಮಾಡಿಟ್ಟು ದಂಪತಿ ಆತ್ಮಹತ್ಯೆಗೆ ಯತ್ನ – ಪತಿ ಸಾವು, ಪತ್ನಿ ಗಂಭೀರ

ಚಿತ್ರದುರ್ಗ: ಆತ್ಮಹತ್ಯೆಗೆ ನಿರ್ಧರಿಸಿ ವಿಡಿಯೋ ವೈರಲ್ ಮಾಡಿ ನಾಪತ್ತೆಯಾಗಿದ್ದ ದಂಪತಿ ಕೊನೆಗೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದಾರೆ.  ಈ ಘಟನೆ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಮೈಲಾರಪ್ಪ ಮೃತ ವ್ಯಕ್ತಿ. ಘಟನೆಯಿಂದಾಗಿ ಪತ್ನಿ ಸರೋಜಮ್ಮ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಂಪತಿ ಗುರುವಾರ ಸಂಜೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ...

2 ವರ್ಷಗಳಿಂದ 19 ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ಮೌಲ್ವಿ ಅರೆಸ್ಟ್

2 weeks ago

ತಿರುವನಂತಪುರಂ: ಮೌಲ್ವಿಯೊಬ್ಬ 19 ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಕೊಟ್ಟ ಅಮಾನವೀಯ ಘಟನೆ ಕೇರಳದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲುವಾ ಜಿಲ್ಲೆಯ ಯುಸುಫ್ (63) ಬಂಧಿತ ಮೌಲ್ವಿ. ಯುಸುಫ್ ಕೊಟ್ಟಾಯಂ ಜಿಲ್ಲೆಯ ಮಸೀದಿಯೊಂದರಲ್ಲಿ ಶಿಕ್ಷಕನಾಗಿದ್ದ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಲೈಂಗಿಕ...

ಅಪ್ರಾಪ್ತ ಬಾಲಕರಿಂದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನ

3 weeks ago

ಶಿವಮೊಗ್ಗ: ಅಪ್ರಾಪ್ತ ಬಾಲಕರು ಕಣ್ಣು ಕಾಣದ, ಕಿವಿ ಕೇಳದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದ ಶರಾವತಿ ನಗರ ಬಡಾವಣೆಯಲ್ಲಿ ನಡೆದಿದೆ. ಮೇ 25 ರಿಂದ 27 ರವರೆಗೆ ಪ್ರತಿದಿನ ರಾತ್ರಿ ನಾಲ್ವರು ಬಾಲಕರು 70 ವರ್ಷದ ವೃದ್ಧೆ...

ಸೊಸೆಯನ್ನೇ ಸೆಕ್ಸ್‌ಗೆ ಕರೆದ ಮಾವ – ವಿಷಯ ತಿಳಿದು ಬಟ್ಟೆ ಎಳೆದಾಡಿ ಅತ್ತೆಯಿಂದ ಹಲ್ಲೆ

3 weeks ago

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಾವನೊಬ್ಬ ತನ್ನ ಸೊಸೆಯನ್ನೇ ಲೈಂಗಿಕ ಕ್ರಿಯೆಗೆ ಕರೆದ ಘಟನೆ ಬೆಂಗಳೂರಿನ ಕೊಣನಕುಂಟೆಯಲ್ಲಿ ನಡೆದಿದೆ. ಪಳನಿ ಸೊಸೆಯನ್ನೇ ಲೈಂಗಿಕ ಕ್ರಿಯೆಗೆ ಕರೆದ ಮಾವ. ಪಳನಿ ತನ್ನ ಸೊಸೆ ಅನಿತಾ (ಹೆಸರು ಬದಲಾಯಿಸಲಾಗಿದೆ)ಗೆ ಲೈಂಗಿಕ ಕಿರುಕುಳ ನೀಡಿದ್ದಾನೆ...

ಮಕ್ಕಳಾಗಿಲ್ಲವೆಂದು ಪೂಜೆಗೆ ಹೋದ ಗೃಹಿಣಿ -ಮಂಚಕ್ಕೆ ಕರೆದ ಗುಡ್ಡಪ್ಪ

4 weeks ago

ಮೈಸೂರು: ಮಕ್ಕಳಾಗದ ಕಾರಣ ಶನಿ ದೇವರ ಪೂಜೆ ಮಾಡಿಸಲು ಹೋದ ಗೃಹಿಣಿಗೆ ಪೂಜೆಯ ನೆಪದಲ್ಲಿ ಮಂಚಕ್ಕೆ ಕರೆದ ಶನಿ ಮಹಾತ್ಮ ದೇವಸ್ಥಾನದ ಗುಡ್ಡಪ್ಪನಿಗೆ ಗ್ರಾಮಸ್ಥರೆಲ್ಲ ಸೇರಿ ಥಳಿಸಿದ್ದಾರೆ. ಮೈಸೂರು ತಾಲೂಕು ಮಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬಸವರಾಜ್ ನಾಯಕ(26) ಗೃಹಿಣಿಯನ್ನು ಮಂಚಕ್ಕೆ...

ರೂಂಗೆ ಬಾ, ಅಶ್ಲೀಲ ಸಿಡಿಗಳನ್ನ ನೋಡು ಎಂದು ವೈದ್ಯನಿಂದ ಕಿರುಕುಳ

1 month ago

ದಾವಣಗೆರೆ: ವೈದ್ಯನೊಬ್ಬ ಆಸ್ಪತ್ರೆಯ ಸಿಬ್ಬಂದಿಗೆ ಹಾಗೂ ರೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆಯ ಎಸ್.ಎಂ.ಕೃಷ್ಣ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವೈದ್ಯ ಪ್ರಭುಗೌಡ ಪಾಟೀಲ್...

ವಿಮಾನದಲ್ಲಿ ಮಲಗಿದ್ದ ಯುವತಿಯ ಒಳಉಡುಪಿಗೆ ಕೈಹಾಕಿ ಜೈಲು ಸೇರಿದ ಭಾರತೀಯ

1 month ago

ಲಂಡನ್: ಭಾರತೀಯ ಮೂಲದ ವ್ಯಕ್ತಿಯೊಬ್ಬ ವಿಮಾನದಲ್ಲಿ ಪ್ರಯಾಣ ಮಾಡುವಾಗ ಯುವತಿಯೊಬ್ಬಳ ಒಳಉಡುಪಿಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಒಂದು ವರ್ಷದ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಅಪರಾಧಿಯನ್ನು ಹರ್ದೀಪ್ ಸಿಂಗ್ (36) ಎಂದು ಗುರುತಿಸಲಾಗಿದ್ದು, ಈತ ತನ್ನ ಒಂದು ವರ್ಷದ...