Thursday, 14th November 2019

Recent News

8 months ago

ಭಾರತದ ಮೊದಲ ಲೋಕಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿ.ಸಿ.ಘೋಷ್

ನವದೆಹಲಿ: ಭಾರತ ಮೊದಲ ಲೋಕಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಪಿಣಕಿ ಚಂದ್ರ ಘೋಷ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಿ.ಸಿ.ಘೋಷ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಪ್ರಮಾಣ ವಚನ ಕಾರ್ಯಕ್ರಮವು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಸಮ್ಮುಖದಲ್ಲಿ ನಡೆಯಿತು. President Kovind administered the Oath of Office to Justice […]

10 months ago

ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

ನವದೆಹಲಿ: ಲೋಕಪಾಲ ನೇಮಕ ಮಾಡುವಂತೆ ಒತ್ತಾಯಿಸಿ 81 ವರ್ಷದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಜನವರಿ 30 ರಿಂದ ಉಪವಾಸ ಸತ್ಯಾಗ್ರಹ ಆರಂಭ ಮಾಡುವುದಾಗಿ ಹೇಳಿದ್ದಾರೆ. ಭ್ರಷ್ಟಚಾರ ವಿರುದ್ಧ ಹೋರಾಟ ಮಾಡಲು ಲೋಕಪಾಲ ಸಂಸ್ಥೆ ಅನಿವಾರ್ಯವಾಗಿದ್ದು, ಕೂಡಲೇ ಸಂಸ್ಥೆಗೆ ಮುಖ್ಯಸ್ಥರನ್ನು ನೇಮಕ ಮಾಡಬೇಕು. 2013ರಲ್ಲಿ ಲೋಕಪಾಲ ಮಸೂದೆ ರಚನೆ ಆಗಿದ್ದು, 2014ರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ...

ಲೋಕಪಾಲ್ ಆಯ್ಕೆ ಸಮಿತಿ ಸಭೆಯ ವಿಶೇಷ ಆಹ್ವಾನವನ್ನು ತಿರಸ್ಕರಿಸಿದ ಖರ್ಗೆ

2 years ago

ನವದೆಹಲಿ: ಲೋಕಾಪಾಲ್ ಆಯ್ಕೆ ಸಮಿತಿಗೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರದ ಆಹ್ವಾನವನ್ನ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ತಿರಸ್ಕರಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಅವರು...