9 months ago

ರೋಗಿಗಳಿಗೆ ತಟ್ಟಿದ ಚುನಾವಣಾ ಬಿಸಿ- ಉಚಿತ ಚಿಕಿತ್ಸೆಗೆ ನೀತಿಸಂಹಿತೆ ಅಡ್ಡಿ

ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಾ ಇದೆ. ಮತ್ತೊಂದೆಡೆ ಹೊಸ ಯೋಜನೆ, ಹೊಸ ಕಾಮಗಾರಿಗೆ ನೀತಿ ಸಂಹಿತೆಯಿಂದಾಗಿ ಬ್ರೇಕ್ ಬಿದ್ದಿದೆ. ಇದರ ನಡುವೆ ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರು ಕಣ್ಣೀರು ಹಾಕುತ್ತಾ ಪರದಾಡೋ ಸ್ಥಿತಿ ನಿರ್ಮಾಣವಾಗಿದೆ. ಹೌದು. ಬಿಪಿಎಲ್ ಕಾರ್ಡ್ ಮತ್ತು ಆರೋಗ್ಯ ಭಾಗ್ಯ ಕಾರ್ಡನ್ನ ನಂಬಿ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ ನೀತಿ ಸಂಹಿತೆಯಿಂದಾಗಿ ಚಿಕಿತ್ಸೆ ಸಿಗುತ್ತಿಲ್ಲ. ಕಳೆದ 20 ದಿನಗಳ ಹಿಂದೆ ಬಾಣಸವಾಡಿಯ ಚಂದ್ರು ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗಾಗಿ ಅಲ್ಲಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ […]