Wednesday, 18th September 2019

4 days ago

ನಾಯಕರ ಕಿತ್ತಾಟದಿಂದಲೇ ಲೋಕ ಸಮರದಲ್ಲಿ ಕಾಂಗ್ರೆಸಿಗೆ ಸೋಲು – ಪರಮೇಶ್ವರ್

ತುಮಕೂರು: ಕಾಂಗ್ರೆಸ್ ನಾಯಕರ ನಡುವಿನ ಕಿತ್ತಾಟ, ಒಗ್ಗಟ್ಟು ಇಲ್ಲದಿರುವುದೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ವರದಿ ನೀಡಿರುವುದು ನಿಜ. ಈ ಕುರಿತು ಮುಂದೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನ ಹೆಗ್ಗೆರೆಯ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಘಟಿಕೋತ್ಸವ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿಯಲ್ಲಿ ಒಗ್ಗಟ್ಟಿನ ಕೊರತೆಯಿಂದಲೇ ಸೋಲುಂಟಾಗಿದೆ ಎಂದು ತಿಳಿದು ಬಂದಿದೆ. ನಾಯಕರ ನಡುವೆ ಯಾಕೆ ಭಿನ್ನಾಭಿಪ್ರಾಯ […]

3 weeks ago

ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಲು ಹೊಸ ತಂಡಕ್ಕೆ ‘ಕೈ’ ಮಣೆ- ರಮ್ಯಾ ಔಟ್?

– ಕಡೆಗೂ 8 ಕೋಟಿ ರೂ. ಲೆಕ್ಕ ಕೊಡಲಿಲ್ಲ ರಮ್ಯಾ! ನವದೆಹಲಿ: ಪಕ್ಷದ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಲು ಕಾಂಗ್ರೆಸ್ ಹೈಕಮಾಂಡ್ ಹೊಸ ತಂಡಕ್ಕೆ ಮಣೆ ಹಾಕಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಲೆಯಿಂದಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರಿಂದಾಗಿ ಎಚ್ಚೆತ್ತುಕೊಂಡ ಕಾಂಗ್ರೆಸ್ ಈಗ ಪಕ್ಷದ ಸಾಮಾಜಿಕ ಜಾಲತಾಣ ತಂಡವನ್ನು...

ಚುನಾವಣೆ ವೇಳೆ ಬಿಎಲ್ ಸಂತೋಷ್ ಹೇಳಿದ್ದ ಮಾತು ನಿಜವಾಯ್ತು

2 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ನೀಡಿದ್ದ ಹೇಳಿಕೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಾಗಲಕೋಟೆಯ ಜಮಖಂಡಿ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಅವರು, ಈ ಬಾರಿಯ ಲೋಕಸಭಾ...

ಸರ್ಕಾರದ ಕೆಲಸ ಸರ್ಕಾರದಲ್ಲಿ ನಡೆಯುತ್ತಿರುತ್ತೆ, ಪಕ್ಷದ ಕೆಲಸವನ್ನು ಪಕ್ಷ ಮಾಡಬೇಕು: ರಾಯರೆಡ್ಡಿ

2 months ago

ಧಾರವಾಡ: ಸರ್ಕಾರದ ಕೆಲಸ ಸರ್ಕಾರದಲ್ಲಿ ನಡೆಯುತ್ತಿರುತ್ತೆ, ಪಕ್ಷದ ಕೆಲಸವನ್ನು ಪಕ್ಷ ಮಾಡಬೇಕು ಎಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ. ಧಾರವಾಡದಲ್ಲಿ ನಡೆದ ಲೋಕಸಭೆ ಚುನಾವಣೆ ಸೋಲಿನ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಸುಮ್ಮನೆ ಕಾಲಹರಣ ಮಾಡುವುದು ಸರಿಯಲ್ಲ. ಪಕ್ಷದ ಕೆಲಸವನ್ನು...

ಪಕ್ಷ ಸಂಘಟನೆ ಹೇಗೆ ಮಾಡ್ತೀನಿ ಅಂತ ಕಾದುನೋಡಿ: ನಿಖಿಲ್

3 months ago

ಬೆಂಗಳೂರು: ಪಕ್ಷ ಸಂಘಟನೆ ಹೇಗೆ ಮಾಡುತ್ತೇನೆ ಎನ್ನುವುದನ್ನು ಕಾದು ನೋಡಿ ಎಂದು ಜೆಡಿಎಸ್‍ನ ನೂತನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಹೇಳಿದ್ದಾರೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಪಕ್ಷದ ವರಿಷ್ಠ...

ಎಸ್‍ಪಿ ಜೊತೆ ಮೈತ್ರಿ ರಚಿಸಿದ್ದು ದೊಡ್ಡ ತಪ್ಪು: ಮಾಯಾವತಿ

3 months ago

– ಅಖಿಲೇಶ್ ಯಾದವ್ ಅಪಕ್ವತೆಯಿಂದಾಗಿ ಸೋಲು – ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ – ಮುಲಾಯಂ ಪರ ಮತ ಕೇಳಬಾರದಿತ್ತು ಲಕ್ನೋ: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸಮಾಜವಾದಿ ಪಾರ್ಟಿ(ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‍ಪಿ) ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಚುನಾವಣಾ...

ಮುಂದಿನ ಚುನಾವಣೆಯಲ್ಲಿ ಮೈತ್ರಿ ಇಲ್ಲ: ಮುನಿಯಪ್ಪ

3 months ago

ಕೋಲಾರ: ಮುಂದಿನ ಚುನಾವಣೆಯಲ್ಲಿ ನಮ್ಮ ದಾರಿ ನಮಗೆ, ಜೆಡಿಎಸ್ ದಾರಿ ಅವರಿಗೆ ಬಿಟ್ಟದ್ದು ಎಂದು ಮಾಜಿ ಸಂಸದ ಮುನಿಯಪ್ಪ ಹೇಳಿದ್ದಾರೆ. ಮಾಲೂರಿನ ವಿಶ್ವನಾಥ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಜೆಡಿಎಸ್‍ಗೆ ಬೆಂಬಲ...

ರಾಹುಲ್ ಗಾಂಧಿ ಯೋಗ ಮಾಡದೇ ಇರುವುದಕ್ಕೆ ಕಾಂಗ್ರೆಸ್ ಸೋತಿದೆ: ಬಾಬಾ ರಾಮ್‍ದೇವ್

3 months ago

ನವದೆಹಲಿ: ಕಾಂಗ್ರೆಸ್‍ನ ಅಧ್ಯಕ್ಷ ರಾಹುಲ್ ಗಾಂಧಿ ಯೋಗ ಮಾಡದೇ ಇರುವುದಕ್ಕೆ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋತಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅವರು ಹೇಳಿದ್ದಾರೆ. ಇದೇ ತಿಂಗಳು ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನ ನಡೆಯಲಿದ್ದು,...