Tuesday, 22nd October 2019

5 months ago

ದೇವೇಗೌಡ್ರು ಸೋತಿದ್ದರಿಂದ ಪ್ರಜ್ವಲ್ ಗೆಲುವಿನ ಸಂಭ್ರಮಾಚರಣೆಯಿಲ್ಲ: ಭವಾನಿ ರೇವಣ್ಣ

ಹಾಸನ: ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಕ್ಷೇತ್ರದಲ್ಲಿ ಸೋಲನ್ನು ಕಂಡಿದ್ದಾರೆ. ಇದರಿಂದ ಮನಸ್ಸಿಗೆ ನೋವಾಗಿದೆ. ಹೀಗಾಗಿ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಪ್ರಚಂಡ ಗೆಲುವನ್ನು ಸಾಧಿಸಿದ್ದರೂ ನಾವು ಸಂಭ್ರಮಾಚರಣೆ ಮಾಡಿಲ್ಲ ಎಂದು ಭವಾನಿ ರೇವಣ್ಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾಸನದಲ್ಲಿ ಪ್ರಜ್ವಲ್ ಗೆದ್ದಿದ್ದರು ನಾವು ಸಂಭ್ರಮ ಪಟ್ಟಿಲ್ಲ. ದೇವೇಗೌಡರು ಸೋಲನ್ನು ಕಂಡಿರುವುದು ನಮಗೆ ನೋವಾಗಿದೆ. ಇದರಿಂದ ಕಾರ್ಯಕರ್ತರು ಕೂಡ ಬೇಸರಗೊಂಡಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಗೆಲುವನ್ನು ಸಂಭ್ರಮಿಸಲು ಪ್ರಜ್ವಲ್ ಹಾಗೂ ಕಾರ್ಯಕರ್ತರು […]

5 months ago

ಕೋಟೆನಾಡಿನಲ್ಲಿ ನಾರಾಯಣಸ್ವಾಮಿಗೆ ಜಯ

ಚಿತ್ರದುರ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಆನೇಕಲ್ ನಾರಾಯಣಸ್ವಾಮಿ ಕಾಂಗ್ರೆಸ್ ಬಿ.ಎನ್. ಚಂದ್ರಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ. 80,067 ಮತಗಳ ಅಂತರದಲ್ಲಿ ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಬಿಜೆಪಿ ನಾರಾಯಣಸ್ವಾಮಿ 6,26,015 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಬಿ.ಎನ್. ಚಂದ್ರಪ್ಪ 5,45,948 ಮತಗಳನ್ನು ಪಡೆದುಕೊಂಡಿದ್ದಾರೆ. ಗೆಲುವಿಗೆ ಕಾರಣವೇನು? ಆನೇಕಲ್ ನಾರಾಯಣಸ್ವಾಮಿ ಜಯಭೇರಿ ಬಾರಿಸಲು...

ಕೊಪ್ಪಳದಲ್ಲಿ ಹಿಟ್ನಾಳ ಹಿಟ್‍ಔಟ್ – ಸಂಗಣ್ಣ ಕರಡಿಗೆ ಭರ್ಜರಿ ಜಯ

5 months ago

ಕೊಪ್ಪಳ: ಲೋಕಸಮರದಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರು ಮೈತ್ರಿ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ ಅವರನ್ನು ಹಿಂದಿಕ್ಕಿ ಭರ್ಜರಿ ಜಯ ಗಳಿಸಿದ್ದಾರೆ. ಕೊಪ್ಪಳ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ನಡುವೆ ಭಾರಿ ಪೈಪೋಟಿ ನಡೆದಿತ್ತು. ಈ ಪ್ರತಿಷ್ಠೆಯ ಓಟದಲ್ಲಿ...

ಕರ್ನಾಟಕದಲ್ಲಿ ಈ ಬಾರಿ ಇತಿಹಾಸ ಸೃಷ್ಟಿ – ಜನತೆಗೆ ಬಿಎಸ್‍ವೈ ಧನ್ಯವಾದ

5 months ago

ಬೆಂಗಳೂರು: ರಾಜ್ಯದ ಜನತೆ ಬಿಜೆಪಿಗೆ ಬೆಂಬಲ ಸೂಚಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿಗೆ ಬೆಂಬಲ ನೀಡಿರುವ ಜನರಿಗೆ ಅಭಿನಂದನೆಗಳು. ಬಿಜೆಪಿ ರಾಜ್ಯದಲ್ಲಿ ಮುನ್ನಡೆ ಸಾಧಿಸುತ್ತಿರುವುದು ಖುಷಿಯ ವಿಚಾರ. ಜೊತೆಗೆ...

ಆರಂಭಿಕ ಸುತ್ತುಗಳಲ್ಲಿ ಮಂಡ್ಯದ ಮೂವರು ಸುಮಲತಾರಿಗೆ 1,210 ಮತ

5 months ago

ಮಂಡ್ಯ: ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಭಾರೀ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರನ್ನು ಹೊರತುಪಡಿಸಿ ಕಣಕ್ಕಿಳಿದಿದ್ದ ಸುಮಲತಾ ಹೆಸರಿನ ಅಭ್ಯರ್ಥಿಗಳು ಆರಂಭಿಕ ಸುತ್ತುಗಳಲ್ಲಿ ಸುಮಾರು 1,210...

ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ

5 months ago

ನವದೆಹಲಿ: ಇಂದು ಲೋಕಸಮರದ ಮಹಾತೀರ್ಪಿನ ಹಿನ್ನೆಲೆ ಮತ ಏಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಿ ಅಭ್ಯರ್ಥಿಯಾಗಿರುವ ಕೆಪಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಭಾರಿ ಹಿನ್ನಡೆಯಾಗಿದೆ. ರಾಹುಲ್ ಗಾಂಧಿಯವರು ಅಮೆಥಿ ಹಾಗೂ ವಯನಾಡು ಎರಡು ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ...

ರೋಷನ್ ಬೇಗ್ ಕ್ಷೇತ್ರದಲ್ಲೇ ನಾನು ಲೀಡ್‍ನಲ್ಲಿ ಗೆಲ್ತೇನೆ: ರಿಜ್ವಾನ್ ಅರ್ಷದ್

5 months ago

ಬೆಂಗಳೂರು: ಇಂದು ಲೋಕಸಮರದ ಮಹಾತೀರ್ಪು ಹೊರಬೀಳಲಿದೆ. ಯಾವ ಪಕ್ಷ ಬಹುಮತ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೆ ಎಂದು ಇಡೀ ದೇಶವೇ ಕಾದು ಕೂತಿದೆ. ಈ ನಡುವೆ ಬೆಳ್ಳಂಬೆಳಗ್ಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಶಾಸಕ ರೋಷನ್ ಬೇಗ್...

ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಗೆಲುವು: ತೇಜಸ್ವಿನಿ ಅನಂತ್‍ಕುಮಾರ್

5 months ago

ಬೆಂಗಳೂರು: ಈ ಬಾರಿಯೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ ಎಂದು ದಿ.ಅನಂತ್‍ಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1991ರಲ್ಲಿ ಅನಂತ್‍ಕುಮಾರ್ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟವನ್ನು ಹಾರಿಸಿದ್ದರು. 1996ರಿಂದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ...