Monday, 27th May 2019

13 hours ago

ನಾನು ಕಾಂಗ್ರೆಸ್ಸಿನಲ್ಲೇ ಇರಬೇಕೇ – ಕಾರ್ಯಕರ್ತರ ಬಳಿ ಕೌರವ ಪ್ರಶ್ನೆ

ಹಾವೇರಿ: ಮೈತ್ರಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದ್ದು ಸತತ ಮೂರು ಬಾರಿ ಎಂಎಲ್‍ಎ ಆಗಿ ಅಯ್ಕೆಯಾಗಿರುವ ಹಿರೇಕೆರೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್‍ಗೆ ಸಚಿವ ಸ್ಥಾನ ದೊರಕುತ್ತಿಲ್ಲ. ಇದರಿಂದ ಬೇಸರಗೊಂಡಿರುವ ಪಾಟೀಲ್ ಈಗ ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ಎಲ್ಲ ಕಡೆ ಚರ್ಚೆಯಾಗುತ್ತಿದೆ. ಈ ಹಿಂದೆ ಸಚಿವ ಸ್ಥಾನದ ಸಿಗದೇ ಇರುವ ಕಾರಣ ಬಿ.ಸಿ ಪಾಟೀಲ್ ಅವರು ಮೈತ್ರಿ ಸರ್ಕಾರದ ಮೇಲೆ ನೇರವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈಗ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ […]

14 hours ago

ಚುನಾವಣೆ ಸೋಲಿಗೆ ಶನಿದೋಷ ಕಾರಣ – 50 ಲಕ್ಷದ ನೀಲಮಣಿ ಹರಳು ಧರಿಸಿದ ಅಸ್ನೋಟಿಕರ್

ಕಾರವಾರ: ನಾನು ಚುನಾವಣೆಯಲ್ಲಿ ಸೋಲಲು ಶನಿದೋಷ ಕಾರಣ. ಈ ದೋಷವನ್ನು ಪರಿಹಾರ ಮಾಡಿಕೊಳ್ಳಲು 50 ಲಕ್ಷ ರೂ. ಮೌಲ್ಯದ ನೀಲಮಣಿ ಹರಳನ್ನು ತರಿಸಿದ್ದೇನೆ ಎಂದು ಉತ್ತರ ಕನ್ನಡ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಹೇಳಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಅಸ್ನೋಟಿಕರ್, ಬಿಜೆಪಿ ಅಭ್ಯರ್ಥಿ...

ವಿನಯ್ ಕುಲಕರ್ಣಿ ಸೋಲಿಗೆ ಗುಂಡೂರಾವ್, ದೇಶಪಾಂಡೆ ಕಾರಣ: ಬೆಂಬಲಿಗರ ಆರೋಪ

2 days ago

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಸೋಲಿಗೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಹಿರಿಯ ಮುಖಂಡ ಆರ್.ವಿ ದೇಶಪಾಂಡೆ ಕಾರಣ ಎಂದು ಮಾಜಿ ಸಚಿವರ ಬೆಂಬಲಿಗರು ಆರೋಪಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ...

ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ- ಡಿಸಿಎಂಗೆ ತುಮಕೂರಲ್ಲಿ ಭಾರೀ ಮುಖಭಂಗ

2 days ago

ತುಮಕೂರು: ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡರು ಪರಾಭವಗೊಳ್ಳುತಿದ್ದಂತೆ ಚುನಾವಣೆಯ ಉಸ್ತುವಾರಿ ಹೊತ್ತ ಡಿಸಿಎಂ ಜಿ.ಪರಮೇಶ್ವರ್ ವಿರುದ್ಧದ ಕೂಗು ಕೇಳಿ ಬರುತ್ತಿದೆ. ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್ ಅಂಟಿಸುವ ಮೂಲಕ ಕೈ ಕಾರ್ಯಕರ್ತರು ಜಿ.ಪರಮೇಶ್ವರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ತುಮಕೂರಿನ...

ಕಡಿಮೆ ಅವಧಿಯಲ್ಲೇ ಪ್ರಜಾಕೀಯ ಗಮನ ಸೆಳೆದಿದೆ- ಉಪೇಂದ್ರ

3 days ago

ಬೆಂಗಳೂರು: ಕಡಿಮೆ ಅವಧಿಯಲ್ಲಿಯೇ ಪ್ರಜಾಕೀಯ ಪಕ್ಷ ಜನರ ಗಮನ ಸೆಳೆದಿದೆ. ಪಕ್ಷದ ಫಲಿತಾಂಶ ಖುಷಿ ತಂದಿದೆ ಎಂದು ನಟ ಉಪೇಂದ್ರ ಹೇಳಿದ್ದಾರೆ. ನಗರದಲ್ಲಿ ಇಂದು ಬುದ್ಧಿವಂತ – 2 ಸಿನಿಮಾದ ಮುಹೂರ್ತ ಸಮಾರಂಭದ ವೇಳೆ ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ...

ನೆಹರೂ, ಇಂದಿರಾ ನಂತ್ರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ಮೋದಿ!

3 days ago

-ದೇಶದ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ...

ಘಟಾನುಘಟಿ ನಾಯಕರನ್ನೇ ಸೋಲಿಸಿದ ಬಿಜೆಪಿ- ರಾಜ್ಯದಲ್ಲಿ ಕಮಲ ಅರಳಲು ಪ್ರಮುಖ ಕಾರಣಗಳೇನು?

3 days ago

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ. ಹಿರಿಯ ಘಟಾನುಘಟಿ ಮುಖಂಡರುಗಳಾದ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ, ದಿಗ್ವಿಜಯ್ ಸಿಂಗ್  ಸೋಲಿನ ರುಚಿ ಕಂಡಿದ್ದಾರೆ. ಬಿಜೆಪಿಗೆ ಒಂದಂಕಿಯೇ ಗತಿ ಎಂದು ಗೇಲಿ ಮಾಡುತ್ತಿದ್ದ ಎರಡೂ ಪಕ್ಷಗಳ ನಾಯಕರಿಗೆ...

ವಿಶ್ವವೇ ಭಾರತದತ್ತ ಅಚ್ಚರಿಯಿಂದ ನೋಡುವಂತೆ ಮಾಡೋಣ – ಮೋದಿ

3 days ago

– ದೇಶದ ಜನತೆ ಫಕೀರನ ಜೋಳಿಗೆ ತುಂಬಿದ್ರು – ಭಾರತವನ್ನು ಸಮೃದ್ಧ ರಾಷ್ಟ್ರವನ್ನಾಗಿ ನಿರ್ಮಿಸೋಣ ನವದೆಹಲಿ: ಮೊದಲ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಕ್ಷೇತ್ರಗಳನ್ನು ಗೆದ್ದಿತ್ತು. ಇಂದು ಅದೇ ಬಿಜೆಪಿ ಎರಡನೇ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿಯುತ್ತಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ...