Wednesday, 23rd October 2019

Recent News

8 months ago

ಮೊಬೈಲ್ ಸ್ವಿಚ್ ಆಫ್ ಮಾಡಿದ್ರೆ ಶಿಕ್ಷಕರಿಗೆ ಶಿಕ್ಷೆ ಗ್ಯಾರಂಟಿ!

– ರಾಯಚೂರು ಶಿಕ್ಷಣ ಇಲಾಖೆ ಸಿಬ್ಬಂದಿಗೆ ಖಡಕ್ ಆದೇಶ ರಾಯಚೂರು: ಜಿಲ್ಲೆಯ ಶಿಕ್ಷಣ ಇಲಾಖೆ ಸಿಬ್ಬಂದಿ ಯಾರೂ ತಮ್ಮ ಮೊಬೈಲ್‍ಗಳನ್ನು ಸ್ವಿಚ್ ಆಫ್ ಮಾಡುವ ಹಾಗಿಲ್ಲ. ಒಂದು ವೇಳೆ ಸ್ವಿಚ್ ಆಫ್ ಮಾಡಿದ್ರೆ ಶಿಕ್ಷೆ ಖಚಿತ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖಡಕ್ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದೆ ತಡ ರಾಯಚೂರಿನಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಶಿಕ್ಷಣ ಇಲಾಖೆ ಚುನಾವಣೆಯನ್ನ ಯಶಸ್ವಿಯಾಗಿ ನಿಭಾಯಿಸಬೇಕು ಅಂತ ಕಟ್ಟು ನಿಟ್ಟಿನ ಆದೇಶಗಳನ್ನ ಹೊರಡಿಸಿದೆ. ಯಾವುದೇ […]

8 months ago

ಖರ್ಗೆಯನ್ನು ಸೋಲಿಸಲು ಮುಂದಾದ ಕುಚುಕು ಗೆಳೆಯ ಧರಂಸಿಂಗ್ ಪುತ್ರ?

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ರಾಷ್ಟ್ರವ್ಯಾಪಿ ಚರ್ಚೆಗೆ ಒಳಗಾಗುತ್ತಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಉಮೇಶ್ ಜಾಧವ್ ಈ ಬಾರಿಯ ಕಮಲದ ಅಭ್ಯರ್ಥಿ ಎಂದು ಬಿಂಬಿತರಾಗಿದ್ದಾರೆ. ಇದೀಗ ತಂದೆಯ ಕುಚುಕು ಗೆಳೆಯ ಮಲ್ಲಿಕಾರ್ಜುನ ಖರ್ಗೆಯರನ್ನು ಸೋಲಿಸಲು ಮಾಜಿ ಸಿಎಂ ಧರಂಸಿಂಗ್ ಪುತ್ರ ಅಜಯ್ ಸಿಂಗ್ ಮುಂದಾದ್ರಾ ಎಂದು ಕೈ ವಲಯದಲ್ಲಿ ಚರ್ಚೆ ಶುರುವಾಗಿದೆ. ಉಮೇಶ್ ಜಾಧವ್...

ಪ್ರಧಾನಿ ಮೋದಿ ನಮ್ಮ ಡ್ಯಾಡಿ: ತಮಿಳುನಾಡು ಸಚಿವ

8 months ago

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಆಡಳಿತ ಪಕ್ಷ ಆಲ್ ಇಂಡಿಯಾ ಅಣ್ಣ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ಯ ಡ್ಯಾಡಿ (ತಂದೆ) ಎಂದು ಡೈರಿ ಅಭಿವೃದ್ಧಿ ಸಚಿವ ಕೆ.ಟಿ.ರಾಜೇಂತಿರ ಬಾಲಾಜಿ ಹೇಳಿದ್ದಾರೆ. ವಿರುದುನಗರ್ ಜಿಲ್ಲೆಯ ಶ್ರೀವಿಲ್ಲಿಪುತುರ್‍ನಲ್ಲಿ ಶುಕ್ರವಾರ ನಡೆದ ಪಕ್ಷದ...

ದುರುದ್ದೇಶದಿಂದ ಹೇಳಿಲ್ಲ: ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡ ರೇವಣ್ಣ

8 months ago

ಬೆಂಗಳೂರು: ಪತಿ, ಮಾಜಿ ಸಚಿವ ಅಂಬರೀಶ್ ಸತ್ತು ಇನ್ನೂ ಒಂದೂವರೆ ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲ ಬೇಕಿತ್ತಾ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದರು. ಈಗ ಈ ಹೇಳಿಕೆಯನ್ನು ರೇವಣ್ಣ ಅವರು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ರೇವಣ್ಣ ಅವರು,...

ಗಂಡ ಸತ್ತು ಒಂದೂವರೆ ತಿಂಗಳಾಗಿಲ್ಲ, ಇದೆಲ್ಲಾ ಬೇಕಾ?: ಸುಮಲತಾ ವಿರುದ್ಧ ರೇವಣ್ಣ ಕಿಡಿ

8 months ago

ಬೆಂಗಳೂರು: ಪತಿ, ಮಾಜಿ ಸಚಿವ ಅಂಬರೀಶ್ ಸತ್ತು ಇನ್ನೂ ಒಂದೂವರೆ ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲ ಬೇಕಿತ್ತಾ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟರು. ಆದರೆ ಸುಮಲತಾ...

ಖರ್ಗೆ ಕೋಟೆಯಲ್ಲಿ ಖರ್ಗೆಯ ಬಗ್ಗೆ ಮಾತನಾಡಲಿಲ್ಲ ಮೋದಿ

8 months ago

– ಖರ್ಗೆ ಅಡ್ಡದಲ್ಲಿ ಮೋದಿ ನೀರಸ ಭಾಷಣ – ಯಡಿಯೂರಪ್ಪ ಮತ್ತೆ ಸೈಡ್‍ಲೈನ್ ಆದ್ರಾ? ಬೆಂಗಳೂರು: ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೋಟೆಗೆ ಪ್ರಧಾನಿ ಮೋದಿ ಆಗಮಿಸಿ ಎಲ್ಲಿಯೂ ಖರ್ಗೆ ಅವರ ಬಗ್ಗೆ ಮಾತನಾಡಲಿಲ್ಲ. ಹೌದು, ತಮ್ಮ...

ಮೋದಿ ಇರೋವರೆಗೂ ಕಳ್ಳರ ಅಂಗಡಿ ಬಂದ್ – ಖರ್ಗೆ ಕೋಟೆಯಲ್ಲಿ ನಮೋ ರಣಕಹಳೆ

8 months ago

– ಕರ್ನಾಟಕ ಸರ್ಕಾರ ರೈತರ ದುಷ್ಮನ್! – ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾ ಆಯ್ತಾ..? – ಕರ್ನಾಟಕ ಸರ್ಕಾರ ರೈತರ ಮಾಹಿತಿ ನೀಡುತ್ತಿಲ್ಲ ಕಲಬುರಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಲಬುರಗಿ ಕೋಟೆಗೆ ಪ್ರಧಾನಿ ಮೋದಿ ಆಗಮಿಸಿದ್ದು, ಜಿಲ್ಲೆಯ...

ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಒಂಟಿಯಾದ್ರಾ?

8 months ago

-‘ಏಕಾಂಗಿ’ ಸುಮಲತಾ ಇನ್‍ಸೈಡ್ ಸ್ಟೋರಿ! ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯ ಕ್ಷೇತ್ರ ಮೈತ್ರಿಗೆ ಕಬ್ಬಿಣದ ಕಡಲೆಯಾಗಿತ್ತು. ಇಂದು ಕಾಂಗ್ರೆಸ್ ಶಾಸಕಾಂಗದ ನಾಯಕ ಸಿದ್ದರಾಮಯ್ಯನವರು, ಮಂಡ್ಯ ಜೆಡಿಎಸ್ ಗೆ ಬಿಟ್ಟುಕೊಡಲಾಗಿದ್ದು, ಸುಮಲತಾರಿಗೆ ಟಿಕೆಟ್ ನೀಡಲ್ಲ ಎಂದು ಹೇಳಿದರು. ಇತ್ತ ರಾಜಕಾರಣಕ್ಕೆ ಗ್ರ್ಯಾಂಡ್...