Friday, 23rd August 2019

6 months ago

ಬಿಜೆಪಿಯಲ್ಲಿ ಮುಗಿಯದ ಟಿಕೆಟ್ ಹಂಚಿಕೆ ಗೊಂದಲ – ಕ್ಷೇತ್ರವೊಂದಕ್ಕೆ ಮೂವರಿಂದ ಲಾಬಿ!

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಆಕಾಂಕ್ಷಿಗಳು ಲಾಬಿ ನಡೆಸಲು ಮುಂದಾಗಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ ಕನಿಷ್ಠ ಮೂವರು ಆಕಾಂಕ್ಷಿಗಳಿಂದ ಲಾಬಿ ನಡೆಯುತ್ತಿದೆ ಎನ್ನಲಾಗುತ್ತಿದೆ. ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗುವುದು ಎಂಬ ಸಂದೇಶವನ್ನು ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ರವಾನಿಸಿದೆ. ಕಾಂಗ್ರೆಸ್‍ನಿಂದ ಹೊರಬಂದಿರುವ ಉಮೇಶ್ ಜಾಧವ್ ಕಲಬುರಗಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಈಗಾಗಲೇ ಹಲವು ನಾಯಕರು ಹೇಳಿಕೊಂಡಿದ್ದಾರೆ. ರಾಜ್ಯದ 12 ಕ್ಷೇತ್ರಗಳ ಟಿಕೆಟ್‍ಗಾಗಿ ಭಾರೀ ಪೈಪೋಟಿ ನಡೆದಿದೆ ಎಂಬ ಮಾತುಗಳು ಕಮಲ ಅಂಗಳದಲ್ಲಿ […]

6 months ago

ಸುಮಲತಾ ಅಂಬರೀಶ್ ಮುಂದೆ ‘ಪಂಚ’ ಪ್ರಶ್ನೆಗಳನ್ನಿಟ್ಟ ಜೆಡಿಎಸ್ ಕಾರ್ಯಕರ್ತರು

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ಮೈತ್ರಿಯಲ್ಲಿ ಸೀಟುಗಳ ಹಂಚಿಕೆಯಲ್ಲಿ ಒಮ್ಮತವೇ ಬರುತ್ತಿಲ್ಲ. ಈ ಎಲ್ಲದರ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿಗೆ ಕಬ್ಬಿಣದ ಕಡಲೆಯಾದಂತೆ ಆಗಿದೆ. ಚುನಾವಣೆಗೆ ಸ್ಪರ್ಧಿಸಲು ನಟಿ ಸುಮಲತಾ ಅಂಬರೀಶ್ ಮುಂದಾಗಿದ್ದು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಮೈತ್ರಿಯ ಜೆಡಿಎಸ್ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಅಖಾಡಕ್ಕಿಳಿಸಲು ಸಿದ್ಧಗೊಂಡಿದೆ. ಅಂಬರೀಶ್ ಅಭಿಮಾನಿಗಳಾಗಿರುವ...

ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ- ಸುಮಲತಾ

6 months ago

ಮಂಡ್ಯ: ಇಲ್ಲಿನ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಚಿಕ್ಕರಸಿನಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಬಳಿಕ ಬಸವನ ಆಶೀರ್ವಾದ ಪಡೆದು, ಕಾಣಿಕೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ...

ಲೋಕಸಭಾ ಚುನಾವಣೆ- ಸಂಸದ ನಳಿನ್ ಬದಲಾವಣೆಗೆ ಕೇಸರಿ ಪಡೆಯಿಂದ್ಲೇ ಒತ್ತಡ

6 months ago

ಮಂಗಳೂರು: ಲೋಕಸಭಾ ಚುನಾವಣೆಗೆ ಕಸರತ್ತು ಆರಂಭಗೊಂಡಿರುವಾಗಲೇ ಕರಾವಳಿಯಲ್ಲಿ ಹಾಲಿ ಸಂಸದರ ಬದಲಾವಣೆಗೆ ಒತ್ತಡ ಕೇಳಿಬಂದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಗೆದ್ದು ಬಂದಿರುವ ಬಿಜೆಪಿಗೆ ಈ ಬಾರಿಯೂ ಮೋದಿ ಅಲೆಯ ಖಾತರಿ ಇದೆ. ಮತದಾರರು ಮೋದಿ ಕೈ...

ಏಪ್ರಿಲ್, ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ – ರಾಜ್ಯಗಳಿಗೆ ಚುನಾವಣಾ ಆಯೋಗದಿಂದ ಪತ್ರ

7 months ago

ನವದೆಹಲಿ: ಲೋಕಸಭಾ ಚುನಾವಣೆ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆಯಿದ್ದು ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದ್ದಂತೆ ಚುನಾವಣಾ ಆಯೋಗ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿ ಮತ್ತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಚುನಾವಣೆಗೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾಗುವ...

ಪ್ರಧಾನಿ ಮೋದಿ ಜಾತಕದಲ್ಲಿ ಕಂಟಕ- ಫೆಬ್ರವರಿ ನಂತರ ಬುಧಬುಕ್ತಿಗೆ ಮುಕ್ತಿ: ಜ್ಯೋತಿಷಿ ಅಮ್ಮಣ್ಣಾಯ

8 months ago

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜಾತಕದಲ್ಲಿ ಕಂಟಕ ಇರುವುದರಿಂದ ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೆಲವು ಆರೋಪಗಳು ಬರುತ್ತಿದೆ ಎಂದು ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ. ಉಡುಪಿಯ ಕಾಪುವಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಕಾಶ್ ಅಮ್ಮಣ್ಣಾಯ,...

2019ರಲ್ಲಿ ಹೆಚ್ಚಿನ ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯುತ್ತೇವೆ: ಪ್ರಧಾನಿ ಮೋದಿ

1 year ago

ನವದೆಹಲಿ: ಕಳೆದ 4 ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಗಿರುವ ಜನಪರ ಕಾರ್ಯಕ್ರಮಗಳೇ ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸುತ್ತವೆ. 2014 ರ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯುತ್ತೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಲೋಕಸಭಾ ಚುನಾವಣೆ ಬಳಿಕ ಪ್ರಧಾನಿ ಅಭ್ಯರ್ಥಿ ಘೋಷಣೆ: ಕಾಂಗ್ರೆಸ್

1 year ago

– ರಾಹುಲ್ ಪ್ರಧಾನಿ ಕನಸಿಗೆ ಹಿನ್ನಡೆ ನವದೆಹಲಿ: 2019 ರ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಉತ್ತರ ಪ್ರದೇಶ ಬಿಹಾರ್ ಹಾಗೂ ಮಹಾರಾಷ್ಟ್ರದಲ್ಲಿ ಮೈತ್ರಿಗೆ ಮುಂದಾಗಿರುವುದು ತಿಳಿದ ವಿಷಯ. ಆದರೆ ಬಿಜೆಪಿ ಸರ್ಕಾರವನ್ನ ಮಣಿಸಲು ಕಾಂಗ್ರೆಸ್ ಸಮೂಹ ನಾಯಕತ್ವ...