Wednesday, 19th June 2019

Recent News

1 week ago

ಮುಖ್ಯ ಸಚೇತಕಿಯಾಗಿ ನೇಮಕ -ಕರಂದ್ಲಾಜೆಗೆ ಮೋದಿ ಗಿಫ್ಟ್

ನವದೆಹಲಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಲೋಕಸಭೆಯ ಮುಖ್ಯ ಸಚೇತಕಿ ಸ್ಥಾನವನ್ನು ಮೋದಿ ಅವರು ನೀಡಿದ್ದಾರೆ. ಎರಡು ಬಾರಿ ಸಂಸದರಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗಲಿದೆ ಎನ್ನುವ ಸುದ್ದಿ ಬಂದಿತ್ತು. ಆದರೆ ಸಂಪುಟದಲ್ಲಿ ಲೋಕಸಭಾ ಸದಸ್ಯರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ ಮತ್ತು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಮಾತ್ರ ಮಂತ್ರಿ ಸ್ಥಾನ ಸಿಕ್ಕಿತ್ತು. ಶೋಭಾ ಕರಂದ್ಲಾಜೆ […]

3 weeks ago

ಕರ್ನಾಟಕಕ್ಕೆ ಬಂಪರ್: ಡಿವಿಎಸ್, ಜೋಶಿ, ಅಂಗಡಿಗೆ ಖಾತೆ ಹಂಚಿಕೆ

ಬೆಂಗಳೂರು: ಮೋದಿ ಸಚಿವ ಸಂಪುಟದ ಖಾತೆಗಳು ಹಂಚಿಕೆಯಾಗಿದ್ದು, ಕರ್ನಾಟಕದ ಮೂವರು ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಸದಾನಂದ ಗೌಡರಿಗೆ ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಪ್ರಹ್ಲಾದ್ ಜೋಶಿ ಅವರಿಗೆ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿಗಾರಿಕೆ ಖಾತೆಯನ್ನು ನೀಡಲಾಗಿದೆ. ಸುರೇಶ್ ಅಂಗಡಿ ಅವರನ್ನು ರಾಜ್ಯ ರೈಲ್ವೇ ಖಾತೆ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಅನಂತ್ ಕುಮಾರ್ ಅವರು ನಿಭಾಯಿಸುತ್ತಿದ್ದ...

ಪುಲ್ವಾಮಾ ದುರಂತದಲ್ಲಿಯೂ ರಾಜಕೀಯ ಮಾಡಲು ಹೊರಟ್ರಾ ಮಾಜಿ ಸಂಸದೆ ರಮ್ಯಾ?

4 months ago

ಬೆಂಗಳೂರು: ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ 40 ವೀರ ಸೈನಿಕರನ್ನು ಕಳೆದುಕೊಂಡು ದೇಶದ ಜನ ಶೋಕದಲ್ಲಿರುವ ವೇಳೆ ಮಾಜಿ ಸಂಸದೆ ರಮ್ಯಾ ಅವರು ಮಾತ್ರ ತಮ್ಮ ರಾಜಕೀಯವನ್ನು ಮುಂದುವರಿಸಿದ್ದಾರೆ. ಪುಲ್ವಾಮಾ ದಾಳಿ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ...

ಲೋಕಸಭೆಯಲ್ಲೂ ಆಪರೇಷನ್ ಆಡಿಯೋ ಬಿಸಿಬಿಸಿ ಚರ್ಚೆ

4 months ago

– ಬಿಜೆಪಿ ವಿರುದ್ಧ ಚಾಟಿ ಬೀಸಿದ ಮಲ್ಲಿಕಾರ್ಜುನ ಖರ್ಗೆ, ಎಚ್‍ಡಿಡಿ ನವದೆಹಲಿ: ಆಪರೇಷನ್ ಆಡಿಯೋ ವಿಚಾರ ಲೋಕಸಭಾ ಕಲಾಪದಲ್ಲಿಯೂ ಭಾರೀ ಚರ್ಚೆಯಾಗಿದ್ದು, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ...

ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ

4 months ago

– ರಾಜಕೀಯ ನಿವೃತ್ತಿ ಸುಳಿವು ಬಿಚ್ಚಿಟ್ಟ ಮಾಜಿ ಪ್ರಧಾನಿ ನವದೆಹಲಿ: ಲೋಕಸಭೆ ಅಧಿವೇಶದಲ್ಲಿ ಇದು ನನ್ನ ಕೊನೆಯ ಭಾಷಣ ಆಗಬಹುದು ಎನ್ನುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜಕೀಯ ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದಾರೆ. ಲೋಕಸಭೆ ಅಧಿವೇಶನದ ಬಳಿಕ ಮಾಧ್ಯಮಗಳ ಜೊತೆಗೆ...

ಎಚ್‍ಡಿ ರೇವಣ್ಣ ಸಿಎಂ ಆಗ್ತಾರೆ – ಶ್ರೀ ಶರಣಬಸಪ್ಪ ಅಪ್ಪಾರಿಂದ ಆಶೀರ್ವಾದ

5 months ago

ಕಲಬುರಗಿ: ಭವಿಷ್ಯದಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ ಕೂಡ ಸಿಎಂ ಆಗಲಿ ಎಂದು ಕಲಬುರಗಿಯ ಐತಿಹಾಸಿಕ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಅವರು ಆಶೀರ್ವಾದ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆ ಆದ ಬಳಿಕ ಮೊದಲ ಬಾರಿಗೆ ರೇವಣ್ಣ ಅವರು...

ಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರದ ಹೊಸ ಪಿಂಚಣಿ ಯೋಜನೆ

5 months ago

ನವದೆಹಲಿ: ಅಸಂಘಟಿತ ವಲಯದ ಕಾರ್ಮಿಕ ವರ್ಗಕ್ಕೆ ಹಣಕಾಸು ಸಚಿವ ಪಿಯೂಷ್ ಗೋಯಲ್ ಹೊಸ ಪಿಂಚಣಿ ಯೋಜನೆ ಘೋಷಿಸಿದ್ದು, ಯೋಜನೆಯಡಿ ನಿವೃತ್ತ ಕಾರ್ಮಿಕರಿಗೆ ವಾರ್ಷಿಕ 3 ಸಾವಿರ ರೂ. ಲಭಿಸಲಿದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‍ಧನ್ ಯೋಜನೆ ಅಡಿ 500 ರೂ....

ಸಣ್ಣ ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ.: ಪಿಯೂಷ್ ಗೋಯಲ್

5 months ago

ನವದೆಹಲಿ: 2019 ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಕೊನೆಯ ಬಜೆಟ್ ಮಂಡನೆ ಮಾಡಿದ್ದು, ಈ ವೇಳೆ ಸಣ್ಣ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ನಗದು ಹಣವನ್ನು ವರ್ಗಾವಣೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ರೈತರ...