Thursday, 17th October 2019

Recent News

3 weeks ago

ಹಾಸನದಲ್ಲಿ ಸರ್ಕಾರದ ಹಣ ಪೋಲು – 150 ವರ್ಷದ ಹಿಂದಿನ ಕಟ್ಟಡದಲ್ಲಿದೆ ನ್ಯಾಯಾಲಯ

ಹಾಸನ: ನಗರದಲ್ಲಿ ಬೃಹತ್ ಹಾಗು ಸುಸಜ್ಜಿತ ನ್ಯಾಯಾಲಯದ ಕಟ್ಟಡ ನಿರ್ಮಾಣವಾಗಿದೆ. ಆದರೆ ಈ ಕಟ್ಟಡಕ್ಕೆ ಇನ್ನೂ ಉದ್ಘಾಟನಾ ಭಾಗ್ಯ ಸಿಗದ ಕಾರಣ 150 ವರ್ಷದ ಹಳೆಯ ಕಟ್ಟಡದಲ್ಲಿ ಈಗಲೂ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ. ಸರ್ಕಾರ ಹಣ ಪೋಲು ಮಾಡುವುದು ಎಂದರೆ ಇದೇ ಇರಬೇಕು. ಯಾಕೆಂದರೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣ ಮಾಡಿ ವರ್ಷಗಳೇ ಕಳೆದರೂ ಸಹ ಇನ್ನೂ ಇದಕ್ಕೆ ಉದ್ಘಾಟನೆಯ ಭಾಗ್ಯ ಸಿಕ್ಕಿಲ್ಲ. ಇದು ಜಿಲ್ಲೆಯ ವಕೀಲರ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಪುರಾತನ ಕಾಲದ ಅಂದಾಜು […]

1 month ago

ಪ್ರತಿಭಟನೆಗೆ ಬಂದವರೇ ರಸ್ತೆ ಸರಿಮಾಡಿದ್ರು

ಕಾರವಾರ: ಮಳೆಯಿಂದ ಹೊಂಡ, ಗುಂಡಿಗಳಾದ ರಸ್ತೆ ಸರಿಪಡಿಸಿ ಎಂದು ಪ್ರತಿಭಟನೆಗೆ ಬಂದ ಗ್ರಾಮಸ್ಥರೇ ತಮ್ಮೂರಿನ ರಸ್ತೆ ಸರಿಪಡಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಉದ್ಯಮ ನಗರದಲ್ಲಿ ನಡೆದಿದೆ. ಅಧಿಕ ಮಳೆಯಿಂದ ಉದ್ಯಮ ನಗರದ ಯಲ್ಲಾಪುರ ತಟಗಾರ ರಸ್ತೆ ಗುಂಡಿಗಳು ಬಿದ್ದು ಸಂಪೂರ್ಣ ಹಾನಿಯಾಗಿತ್ತು. ಆದ್ದರಿಂದ ಇದರ ದುರಸ್ತಿಗೆ ಲೋಕೋಪಯೋಗಿ ಇಲಾಖೆಯಿಂದ ಹಣ ಕೂಡ ಮಂಜೂರಾಗಿತ್ತು....

ಸೂಪರ್ ಸಿಎಂ ರೇವಣ್ಣ ಇಲಾಖೆಯಲ್ಲಿ ಬರೋಬ್ಬರಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

3 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ.ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್ ಗಳನ್ನು ವರ್ಗಾವಣೆಯ ಆದೇಶಕ್ಕೆ...

‘ದೇವರ’ ಇಲಾಖೆಗೂ ಕೈ ಹಾಕಿದ ‘ಸೂಪರ್’ ಸಿಎಂ

4 months ago

ಬೆಂಗಳೂರು: `ದೇವರ’ ಇಲಾಖೆಗೂ ಸಿಎಂ ಹಿರಿಯ ಸಹೋದರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಕೈ ಹಾಕಿದ್ದು, ಮುಜರಾಯಿ ಇಲಾಖೆ ವ್ಯವಹಾರದಲ್ಲೂ ಮಧ್ಯಪ್ರವೇಶ ಮಾಡಿದ್ದಾರೆ. ಮುಜರಾಯಿ ಇಲಾಖೆಯನ್ನು ಕಾಂಗ್ರೆಸ್ಸಿನ ಪರಮೇಶ್ವರ್ ನಾಯ್ಕ್ ಅವರು ನಿರ್ವಹಿಸುತ್ತಿದ್ದಾರೆ. ಆದರೆ ಈಗ ಕಲ್ಯಾಣ ಮಂಟಪ ಒಂದರ ಗುತ್ತಿಗೆಯನ್ನು ಶೃಂಗೇರಿ...

ವೋಟ್ ಬಿಜೆಪಿಗೆ ಹಾಕ್ತಾನೆ, ನನ್ನತ್ರ ಬಂದು ಚೀಟಿ ಕೊಟ್ಟಿದ್ದಾನೆ – ನಗುತ್ತಲೇ ಮತದಾರನಿಗೆ ರೇವಣ್ಣ ಕ್ಲಾಸ್

4 months ago

ಹಾಸನ: ಹೊಳೆನರಸೀಪುರ ಕ್ಷೇತ್ರದ ಮತದಾರನಿಗೆ ನಗುತ್ತಲೆ ಲೋಕೋಪಯೋಗಿ ಸಚಿವ ಕ್ಲಾಸ್ ತೆಗೆದುಕೊಂಡ ಘಟನೆ ಇಂದು ಹಾಸನದ ಕೆಪಿಟಿಎಲ್ ನ ಕಾರ್ಯ ಮತ್ತು ಪಾಲನಾ ವಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಡೆದಿದೆ. ರೇವಣ್ಣ ಕಡೆಯವರು ಎಂದು ಹೇಳಿ ಶೋಭಾ ಕರಂದ್ಲಾಜೆ, ಯಡಿಯೂರಪ್ಪ 450 ಜನ...

ತುಂಬು ಗರ್ಭಿಣಿಯನ್ನು ಹೊರ ಹಾಕಿದ ಅಧಿಕಾರಿಗಳು!

4 months ago

ಉಡುಪಿ: ಲೋಕೋಪಯೋಗಿ ಇಲಾಖೆಗೆ ಸೇರಿದ ಜಮೀನಿನಲ್ಲಿ ಮಹಿಳೆಯೊಬ್ಬರು ಅಕ್ರಮವಾಗಿ ನಿರ್ಮಿಸಿದ್ದ ಮನೆಯನ್ನು ಇಲಾಖೆಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದಂತೆ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್‍ದಂಡೆ ಕೊಡಪಟ್ಯ ಬಳಿ ಸುಂದರಿ ಆಚಾರ್ಯ ಎಂಬವರ ಮನೆ ಕೆಡವಲಾಗಿದೆ....

ತಮ್ಮನ ಕ್ಷೇತ್ರದಲ್ಲಿ ಅಣ್ಣನ ದರ್ಬಾರ್- 1.90 ಕೋಟಿಯ ಕಾಮಗಾರಿಗೆ ಸೀಕ್ರೆಟ್ ಟೆಂಡರ್..!

8 months ago

ರಾಮನಗರ: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣ. ಸಿಎಂ ಸ್ವಕ್ಷೇತ್ರದಲ್ಲೇ ಅವರ ಸಹೋದರ ಎಚ್.ಡಿ ರೇವಣ್ಣರ ಲೋಕೋಪಯೋಗಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದಿದೆ. ಸರ್ಕಾರಿ ನೀತಿ ನಿಯಮಗಳನ್ನೇ ಗಾಳಿಗೆ ತೂರಿ ಮೂರೇ ದಿನಗಳಲ್ಲಿ ಸೀಕ್ರೆಟ್ ಟೆಂಡರ್ ನಡೆಸಲಾಗಿದೆ. ಇತ್ತ ಅನಿತಾ ಮೇಡಂ...

ಲೋಕೋಪಯೋಗಿ ಸಚಿವರ ಕೆಲಸಕ್ಕೆ ಪತ್ನಿ ಭವಾನಿ ರೇವಣ್ಣ ಫುಲ್‌ ಮಾರ್ಕ್ಸ್‌

8 months ago

– ರಾಜ್ಯವೇ ಒಂದು ಕಣ್ಣಾದ್ರೆ, ಹಾಸನವೇ ಒಂದು ಕಣ್ಣಿನಂತೆ! ಹಾಸನ: ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಅವರು ಇಲಾಖೆಯಲ್ಲಿ ಬಿಡುವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದು, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ಹಾಸನ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರು ಆಗಿರುವ...