Belgaum3 years ago
ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಬೆಳಗಾವಿ: ಚಾಲನೆ ಮಾಡುವಾಗಲೇ ತಲೆ ತಿರುಗುತ್ತಿದೆ ಎನ್ನುವುದು ಗೊತ್ತಾಗುತ್ತಿದ್ದಂತೆ ತಕ್ಷಣ ಬಸ್ಸಿಗೆ ಬ್ರೇಕ್ ಹಾಕಿ ಪಕ್ಕಕ್ಕೆ ನಿಲ್ಲಿಸಿ ಚಾಲಕರೊಬ್ಬರು ಭಾರೀ ಅನಾಹುತವನ್ನು ತಪ್ಪಿಸಿದ ಘಟನೆ ಅಥಣಿಯಿಂದ ತೆಲಸಂಗ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿದ್ದಾಗ ತೆಲಸಂಗ ಗ್ರಾಮದ ಬಳಿ...