Monday, 22nd October 2018

Recent News

5 months ago

ಉಚಿತ ಬಸ್ ಪಾಸ್, ಲ್ಯಾಪ್‍ಟಾಪ್ ಯೋಜನೆ ಮುಂದುವರಿಸಲು NSUI ಮನವಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹಾಗೂ ಉಚಿತ ಲ್ಯಾಪ್‍ಟಾಪ್ ಯೋಜನೆಯನ್ನು ಎಲ್ಲಾ ವಿಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಎನ್‍ಎಸ್‍ಯುಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯರವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯ ಡಾ. ಜಿ ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಹಿಂದಿನ ಸಿದ್ದರಾಮಯ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮುಂದುವರಿಸಬೇಕೆಂದು ಹಾಗೂ ವಿದ್ಯಾರ್ಥಿಗಳು ಉನ್ನತ ಶೈಕ್ಷಣಿಕ ಉದ್ದೇಶಕ್ಕಾಗಿ ಪಡೆದ ಅರಿವು ಯೋಜನೆಯ ಸಾಲ ಮತ್ತು […]

6 months ago

ಡೇಟಾ, 4ಜಿ ಫೀಚರ್ ಫೋನ್ ಆಯ್ತು, ಈಗ ಜಿಯೋದಿಂದ ಸಿಮ್ ಇರೋ ಲ್ಯಾಪ್‍ಟಾಪ್!

ನವದೆಹಲಿ: ಕಡಿಮೆ ಬೆಲೆಯಲ್ಲಿ ಡೇಟಾ, 4ಜಿ ಫೀಚರ್ ಫೋನ್ ಬಿಡುಗಡೆ ಮಾಡಿದ್ದ ಜಿಯೋ ಈಗ ಕಡಿಮೆ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಗೆ ಸಿಮ್ ಹೊಂದಿರುವ ಲ್ಯಾಪ್ ಟಾಪ್ ಬಿಡುಗಡೆ ಮಾಡಲು ಮುಂದಾಗಿದೆ. ಹೌದು. ಚಿಪ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಪ್ರತಿಷ್ಟಿತ ಹಾರ್ಡ್ ವೇರ್ ಕಂಪನಿ ಕ್ವಾಲ್ಕಾಮ್ ಜೊತೆ ವಿಂಡೋಸ್ 10 ಆಪರೇಟಿಂಗ್ ವ್ಯವಸ್ಥೆ ಇರುವ ಲ್ಯಾಪ್ ಟಾಪ್‍ಗಳಲ್ಲಿ ಸಿಮ್‍ಗಳನ್ನು...