Sunday, 18th August 2019

Recent News

2 months ago

ಕೃತಿ ಕಾರಂತ್ ಯಾರು, ನನಗೆ ಗೊತ್ತಿಲ್ಲ – ಅರಣ್ಯ ಸಂರಕ್ಷಾಣಾಧಿಕಾರಿ

ಚಾಮರಾಜನಗರ: ಬರೋಬ್ಬರಿ 1.5 ಕೋಟಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಖ್ಯಾತ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿತ್ತು. ಈಗ ಈ ವಿಚಾರದ ಬಗ್ಗೆ ಮಾತನಾಡಿರುವ ಅರಣ್ಯಸಂರಕ್ಷಾಣಾಧಿಕಾರಿ ಕೃತಿಕಾರಂತ್ ಯಾರೆಂಬುದೇ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅರಣ್ಯಸಂರಕ್ಷಾಣಾಧಿಕಾರಿ ಬಾಲಚಂದರ್, ಕೃತಿಕಾರಂತ್ ಯಾರು ಎನ್ನುವುದೇ ನಮಗೆ ಗೊತ್ತಿಲ್ಲ. ನಾವು ಅವರನ್ನು ಭೇಟಿಯೂ ಆಗಿಲ್ಲ. ಅವರು ಬಂಡೀಪುರ ವ್ಯಾಪ್ತಿಯಲ್ಲಿ ಏನು ಸೇವೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ ಎಂದು […]

2 months ago

1.5 ಕೋಟಿ ರೂ. ಪ್ರಶಸ್ತಿಗಾಗಿ ಸುಳ್ಳು ದಾಖಲೆ ಸೃಷ್ಟಿ- ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಆರೋಪ

ಮೈಸೂರು: ಬರೋಬ್ಬರಿ 1.5 ಕೋಟಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಖ್ಯಾತ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಪುತ್ರಿ ಕೃತಿ ಕಾರಂತ್ ವನ್ಯಜೀವಿ ತಜ್ಞೆ ಆಗಿದ್ದು, ಈ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಆದರೆ ಈಗ ಅವರು ಪ್ರತಿಷ್ಠಿತ...