Thursday, 19th July 2018

Recent News

3 weeks ago

ಪತ್ನಿಯ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ, ವಿಷ ಕುಡಿಸಿದ ಹಾಸನ ಪೇದೆ!

ಹಾಸನ: ರಕ್ಷಣೆ ನೀಡಬೇಕಾದ ಆರಕ್ಷಕನೇ ವರದಕ್ಷಿಣೆಗಾಗಿ ಪತ್ನಿಯೊಂದಿಗೆ ಪೈಶಾಚಿಕವಾಗಿ ವರ್ತಿಸಿ, ವಿಷ ಕುಡಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಅರಕಲಗೂಡು ತಾಲೂಕಿನ ಮಸ್ಸತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಪೊಲೀಸ್ ಪೇದೆ ಅರುಣ್ ಗುಪ್ತಾಂಗಕ್ಕೆ ಮೆಣಸಿನ ಪುಡಿ ಹಾಕಿದ ಪರಿಣಾಮ ಪತ್ನಿಯನ್ನು ಈಗ ಐಸಿಯುನಲ್ಲಿ ದಾಖಲಿಸಲಾಗಿದೆ. ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯ ಪೇದೆಯಾಗಿರುವ ಅರುಣ್ ಜೊತೆ ಕಳೆದ ಎಂಟು ತಿಂಗಳ ಹಿಂದೆ ಅಷ್ಟೇ ಮಗಳ ಜೊತೆ ಮದುವೆ ನಡೆದಿತ್ತು. ಈಗ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ […]

3 weeks ago

ಮದ್ವೆಗೆ ವಿಶೇಷ ವರದಕ್ಷಿಣೆ ಬೇಡಿಕೆಯಿಟ್ಟ ವರ- ಬಂದ ಅತಿಥಿಗಳಿಗೆ ಸಿಕ್ತು ಭರ್ಜರಿ ಉಡುಗೊರೆ!

ಭುವನೇಶ್ವರ್: ವರನೊಬ್ಬ ತನ್ನ ಮದುವೆಗೆ 1,000 ಸಸಿಗಳನ್ನು ವರದಕ್ಷಿಣೆಯಾಗಿ ಪಡೆದ ಘಟನೆ ಒಡಿಶಾದ ಕೇಂದ್ರಪಾಡಾ ಜಿಲ್ಲೆಯ ಬಲ್‍ಬದ್ರಪುರ ಗ್ರಾಮದಲ್ಲಿ ನಡೆದಿದೆ. ಸರೋಜ್ ಪೇಶೆ, ಸಸಿಗಳನ್ನು ವರದಕ್ಷಿಣೆ ಆಗಿ ಪಡೆದ ವರ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಸರೋಜ್ ಅವರಿಗೆ ತಮ್ಮ ಮದುವೆಯಲ್ಲಿ ಪಟಾಕಿ ಸಿಡಿಸುವುದು ಹಾಗೂ ಮಂಟಪವನ್ನು ಹೂವಿನಿಂದ ಅಲಂಕಾರ ಮಾಡುವುದು ಇಷ್ಟವಿಲ್ಲ. ಬದಲಾಗಿ ಸಿಂಪಲ್ ಆಗಿ ಮದುವೆ...

4 ತಿಂಗ್ಳ ಹಿಂದೆ ಟೆಕ್ಕಿಯನ್ನ ಮದ್ವೆಯಾಗಿದ್ದ ಗೃಹಿಣಿ ಅನುಮಾನಸ್ಪದ ಸಾವು

2 months ago

ರಾಮನಗರ: ಅನುಮಾನಸ್ಪದ ರೀತಿಯಲ್ಲಿ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ದೇವರ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ನವ ವಿವಾಹಿತೆ ಪವಿತ್ರ(25) ಮೃತ ದುರ್ದೈವಿ. ನಾಲ್ಕು ತಿಂಗಳ ಹಿಂದೆ ಚನ್ನಪಟ್ಟಣ ತಾಲೂಕಿನ ದೇವರ ಹೊಸಳ್ಳಿ ಗ್ರಾಮದ ನಿವಾಸಿ ಟೆಕ್ಕಿ ಹರ್ಷಿತ್ ಜೊತೆ...

ಮದ್ವೆಯಾದ 6 ತಿಂಗ್ಳಿಗೇ ಪತ್ನಿಯ ಕೊಲೆಗೈದು ಮಕ್ಕಳ ಕಳ್ಳರು ಕೊಲೆ ಮಾಡಿದ್ರು ಎಂದಿದ್ದ- ಈಗ ಕಂಬಿ ಹಿಂದೆ ಪತಿ

2 months ago

ಬಳ್ಳಾರಿ: ರಾಜ್ಯದೆಲ್ಲೆಡೆ ಇದೀಗ ಮಕ್ಕಳ ಕಳ್ಳರದ್ದೆ ಸುದ್ದಿ. ಮಕ್ಕಳನ್ನ ಕೊಲೆ ಮಾಡುತ್ತಾರೆ ಅನ್ನೋ ವದಂತಿ ಹಬ್ಬಿದ ಬೆನ್ನಲ್ಲೇ. ಪತ್ನಿಯನ್ನು ಕೊಲೆ ಮಾಡಿದ ಪತಿಯೊಬ್ಬ ಕೊಲೆ ಆರೋಪವನ್ನ ಮಕ್ಕಳ ಕಳ್ಳರ ಮೇಲೆ ಹೊರೆಸಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಸುನೀತಾ ಪತಿಯಿಂದ ಕೊಲೆಯಾದ ದುರ್ದೈವಿ....

ವರದಕ್ಷಿಣೆಗಾಗಿ ಸೊಸೆಗೆ ಬೆಂಕಿ ಹಚ್ಚಿ ಕೊಂದ್ರು!

2 months ago

ಮುಂಬೈ: ವರದಕ್ಷಿಣೆಗಾಗಿ ಮಹಿಳೆಯನ್ನು ಪತಿ ಕುಟುಂಬಸ್ಥರು ಸಜೀವ ದಹಿಸಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯ ಮದನಪುರ ತಾಲೂಕಿನ ಮುಹಲಾನ್ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಚಂಚಲಾ ದೇವಿ ಸಾವನ್ನಪ್ಪಿದ ಮಹಿಳೆ. ಮಂಗಳವಾರ ಮಧ್ಯರಾತ್ರಿ ಚಂಚಲಾರ ಕೊಲೆಯಾಗಿದ್ದು, ಕುಟುಂಬಸ್ಥರು...

2 ವರ್ಷಗಳ ಹಿಂದೆ ಮದ್ವೆಯಾಗಿದ್ದ ಗೃಹಿಣಿ ನೇಣಿಗೆ ಶರಣು

2 months ago

ಬೆಂಗಳೂರು: ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದೆ. ರಮ್ಯಾ ಮೃತ ದುರ್ದೈವಿಯಾಗಿದ್ದು, ಈಕೆ ಎರಡು ವರ್ಷದ ಹಿಂದೆ ಮಂಜುನಾಥ್ ಎಂಬಾತನನ್ನು ವರಿಸಿದ್ದಳು. ಮದುವೆ ನಂತರ ಪ್ರತಿದಿನ ವರದಕ್ಷಿಣೆ ತರುವಂತೆ ಮಂಜುನಾಥ್ ಕಿರುಕುಳ ನೀಡುತ್ತಿದ್ದನು. ಇದರಿಂದ ನೊಂದ ರಮ್ಯಾ ನೇಣಿಗೆ...

ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ನೇಣಿಗೆ ಶರಣು

2 months ago

ದಾವಣಗೆರೆ: ವರದಕ್ಷಿಣೆ ಕಿರುಕುಳದಿಂದಾಗಿ ಮಹಿಳೆಯೊಬ್ಬಳು ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ಭಾಷಾನಗರದ ಆಫ್ರೀನ್ ಬಾನು ಆತ್ಮಹತ್ಯ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಅವರು ಮೂರು ವರ್ಷಗಳ ಹಿಂದೆ ಇದ್ರೀಸ್ ಜೊತೆ ವಿವಾಹವಾಗಿದ್ದರು. ಸುಮಾರು ದಿನಗಳಿಂದ ಪತಿ ಮನೆಯವರು...

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

3 months ago

ಚಾಮರಾಜನಗರ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಪವಿತ್ರ (22) ಮೃತ ದುರ್ದೈವಿ. ಮೃತ ಪವಿತ್ರ ಕೊಳ್ಳೇಗಾಲ ತಾಲೂಕಿನ ಬಸಪ್ಪನ ಪಾಳ್ಯದ ನಿವಾಸಿಯಾಗಿದ್ದರು. ನಾಲ್ಕು ವರ್ಷದ ಹಿಂದೆ ಆಶ್ರಯ ಬಡಾವಣೆಯ ಮಹೇಶ್...