Friday, 15th November 2019

Recent News

6 months ago

ವರದಕ್ಷಿಣೆ ಬೇಡವೆಂದ ವರನಿಗೆ ಸಿಕ್ತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ!

ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ […]

6 months ago

ಬೈಕ್‍ಗಾಗಿ ಮದ್ವೆ ಮಂಟಪದಿಂದ ವರ ಎಸ್ಕೇಪ್!

ಜೈಪುರ: 22 ವರ್ಷದ ವರ ವರದಕ್ಷಿಣೆಯಾಗಿ ಬೈಕ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮದುವೆಯನ್ನು ಅರ್ಧಕ್ಕೆ ನಿಲ್ಲಿಸಿ ಮಂಟಪದಿಂದಲೇ ಓಡಿಹೋಗಿರುವ ಘಟನೆ ಜೈಪುರದ ಬಾರನ್ ಜಿಲ್ಲೆಯಲ್ಲಿ ನಡೆದಿದೆ. ಇದೀಗ ವಧು,  ವರ ಮತ್ತು ಆತನ ತಂದೆಯ ವಿರುದ್ಧ ವರದಕ್ಷಿಣೆ ಕೇಸನ್ನು ಬಾರನ್ ಜಿಲ್ಲೆಯ ಹರ್ನಾವಾಡಾ ಶಹಾಜಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಘಟನೆ ವಿವರಣೆ? ಝಾಲಾವಾರ್ ಜಿಲ್ಲೆಯ ವರ...

ಪತಿ ಮನೆಯಿಂದ ಚಿಕ್ಕಪ್ಪನ ಮನೆಗೆ ಹೋಗಿ ಮಹಿಳೆ ಆತ್ಮಹತ್ಯೆ

6 months ago

ಹೈದರಾಬಾದ್: 32 ವರ್ಷದ ಎನ್‌ಆರ್‌ಐ ಮಹಿಳೆ ಅತ್ತೆ-ಮಾವನ ಕಿರುಕುಳ ತಾಳಲಾರದೇ ಚಿಕ್ಕಪ್ಪನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ಜುವ್ವಾಡಿ ಶ್ರೀಲತಾ ಆತ್ಮಹತ್ಯೆಗೆ ಶರಣರಾದ ಎನ್‌ಆರ್‌ಐ ಮಹಿಳೆ. ಪತಿಯ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದಾರೆ. ಪತಿ ಜುವ್ವಾಡಿ ವಂಶಿರಾವ್...

11 ಲಕ್ಷ ಡೌರಿ ಬದಲಾಗಿ 1 ರೂ. ಪಡೆದ ವರ

7 months ago

ಜೈಪುರ: ಯುವಕನೊಬ್ಬ ಪತ್ನಿ ಕುಟುಂಬಸ್ಥರು ನೀಡಿದ 11 ಲಕ್ಷ ರೂ. ವರದಕ್ಷಿಣೆ ಹಣವನ್ನು ಹಿಂದಿರುಗಿಸಿ ಶಾಸ್ತ್ರಕ್ಕಾಗಿ ಕೇವಲ 1 ರೂ. ಮತ್ತು ಒಂದು ತೆಂಗಿನಕಾಯಿ ಪಡೆದುಕೊಳ್ಳುವ ಮೂಲಕ ಬಹುತೇಕರಿಗೆ ಮಾದರಿ ಆಗಿದ್ದಾನೆ. ರಾಜಸ್ಥಾನದ ಹುನುಮಾನ್‍ಗಢದ ಭಾದರಾದಲ್ಲಿ ರಘುವೀರ್ ಮತ್ತು ಗೀತಾ ಎಂಬವರ...

ದೇವರ ದರ್ಶನಕ್ಕೆಂದು ಕರೆದೊಯ್ದು ಟೆಕ್ಕಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

7 months ago

ಬೆಂಗಳೂರು: ಟೆಕ್ಕಿ ಪತಿಯೊಬ್ಬ ದೇವರ ದರ್ಶನಕ್ಕೆಂದು ಪತ್ನಿಯನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನವೀನ್ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಟೆಕ್ಕಿ. ನವೀನ್ ದಂಪತಿ ರಾಜಾಜಿನಗರದಲ್ಲಿ ವಾಸವಾಗಿದ್ದರು. ಕೆಲ ದಿನಗಳಿಂದ...

ವರದಕ್ಷಿಣೆ ತರುವಂತೆ ಕಿರುಕುಳ ನೀಡಿ 3 ಬಾರಿ ಭ್ರೂಣ ಹತ್ಯೆ

7 months ago

ಹೈದರಾಬಾದ್: ಪತಿ ಹಾಗೂ ಆತನ ತಾಯಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ 3 ಬಾರಿ ಭ್ರೂಣ ಹತ್ಯೆ ಮಾಡಿಸಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ರಾಜೇಶ್ವರಿ (23) ಕಿರುಕುಳಕ್ಕೆ ಒಳಗಾದ ಮಹಿಳೆ. ರಾಜೇಶ್ವರಿ ಹಾಗೂ ಆಕೆಯ ಸಹೋದರ ಚಂದ್ರಶೇಖರ್ ವಿಶಾಖಪಟ್ಟಣದ...

ಮೊದ್ಲ ರಾತ್ರಿಯೇ ಪತಿ, ಆತನ ಸಂಬಂಧಿಯಿಂದ ಗ್ಯಾಂಗ್‍ರೇಪ್

8 months ago

ಲಕ್ನೋ: ಮದುವೆಯಾದ ಮೊದಲ ರಾತ್ರಿಯೇ ನವವಧುವಿನ ಮೇಲೆ ಆಕೆಯ ಪತಿ ಮತ್ತು ಆತನ ಸಂಬಂಧಿ ಇಬ್ಬರು ಸೇರಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮುಜಪ್ಫರ್ ನಗರದಲ್ಲಿ ನಡೆದಿದೆ. ಈ ಘಟನೆ ಮುಜಪ್ಫರ್ ನಗರದ ಹೊರವಲಯದಲ್ಲಿ ಮಾರ್ಚ್ 6...

ಮದ್ವೆಯಾಗಿ ಮಗುವಾದ್ರೂ ತೀರದ ವಕೀಲನ ಹಣದ ದಾಹ – ಅನುಮಾನಸ್ಪದವಾಗಿ ಗೃಹಿಣಿ ಸಾವು

8 months ago

ಕೋಲಾರ: ವರದಕ್ಷಿಣೆ ಕಿರುಕುಳ ತಾಳಲಾರದೆ ವಕೀಲನೊಬ್ಬನ ಪತ್ನಿ ನೇಣು ಬಿಗಿದುಕೊಂಡ ರೀತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ನಡೆದಿದೆ. ಅನುಷಾ (28) ಮಾಲೂರು ಪಟ್ಟಣದ ಅರಳೇರಿ ರಸ್ತೆಯ ಸಾಯಿ ಬಾಬಾ ಟೆಂಪಲ್ ಬೀದಿಯಲ್ಲಿ ಗೃಹಿಣಿ. ಈ ಘಟನೆ ಬೆಳಕಿಗೆ...